ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಿ.ಸಿ. ಮಾಯಣ್ಣ ಅವರ ಪತ್ನಿ ಕಮಲಮ್ಮ ಅವರು ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಜೀವನದದ್ದುಕ್ಕೂ ಮಾಯಣ್ಣ ಅವರಿಗೆ ಪ್ರೇರಕ ಶಕ್ತಿಯಾಗಿದ್ದ ಅವರ ನಿಧನದಿಂದ ಹೋರಾಟ ವಲಯಕ್ಕೆ ತುಂಬಲಾರದ ನಷ್ಟ ವಾಗಿದೆ. ಇವರ ಅಂತ್ಯಸಂಸ್ಕಾರ ನಾಳೆ ಆವರ ಮನೆಯ ಬಳಿಯಲ್ಲಿರುವ ತೋಟದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಕಮಲಮ್ಮ ಅವರ ನಿಧನಕ್ಕೆ ಪ್ರಗತಿಪರ ಸಂಘಟನೆಗಳ ಒಕ್ಕೂಟವು ಸಂತಾಪ ವ್ಯಕ್ತಪಡಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post