Saturday, July 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಕ್ಷಿಣ ಕನ್ನಡ

ಪತ್ತೆಯಾಗದ ಫಾಲ್ಸ್’ನಲ್ಲಿ ಕೊಚ್ಚಿಹೋದ ಭದ್ರಾವತಿ ಯುವಕ: ಹುಡುಕುವಾಗಲೇ ತಪ್ಪಿತು ಮತ್ತೊಂದು ದುರಂತ

July 25, 2023
in ದಕ್ಷಿಣ ಕನ್ನಡ, ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ಭದ್ರಾವತಿ/ದಕ್ಷಿಣ ಕನ್ನಡ |

ಕೊಲ್ಲೂರು ಘಾಟಿಗೆ ಹೊಂದಿಕೊಂಡಿರುವ ಅರಶಿನ ಗುಂಡಿ ಫಾಲ್ಸ್​ನಲ್ಲಿ Arishin Gundi Fals ಕಾಲು ಜಾರಿ ಬಿದ್ದ ಭದ್ರಾವತಿ ಯುವಕ ಶರತ್ ಇನ್ನೂ ಕೂಡ ಪತ್ತೆಯಾಗಿಲ್ಲ. ಶರತ್​ರವರ ಪತ್ತೆಗಾಗಿ ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ಸಿಬ್ಬಂದಿ ಮತ್ತು ಡೈವಿಂಗ್ ಎಕ್ಸ್​ಪರ್ಟ್​ ಈಶ್ವರ್ ಮಲ್ಪೆ ತಂಡ ಶರತ್​ರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Koo App

ಅರಶಿನ ಗುಂಡಿ ಫಾಲ್ಸ್‌ನಲ್ಲಿ ಶರತ್‌ ಮೃತದೇಹ ಪತ್ತೆಗೆ ಹೋದ ಈಶ್ವರ ಮಲ್ಪೆ

View attached media content

– krishna bhat (@krishna792S3C) 25 July 2023


ಕಲ್ಲುಬಂಡೆಗಳ ಕೊರಕಲಿನ ನಡುವೆ ರಭಸವಾಗಿ ನೀರು ಹರಿಯುತ್ತಿದ್ದು, ಅದರ ನಡುವೆ ಶರತ್​ರ ಹುಡುಕಾಟ ಕಷ್ಟಸಾಧ್ಯವಾಗುತ್ತಿದೆ. ಹಗ್ಗ ಕಟ್ಟಿಕೊಂಡು ಬಂಡೆಗಳ ನಡುವೆ ಸಾಹಸಿಗರು ಶರತ್​ಗಾಗಿ ಹುಡುಕಾಡಿದ್ದಾರೆ. ಪ್ರಯತ್ನ ಕೈಗೂಡುತ್ತಿಲ್ಲ ಇನ್ನೂ ಈಶ್ವರ್ ಮಲ್ಪೆಯವರು ಕೂಡ ಆಯಕಟ್ಟಿನ ಜಾಗದಿಂದ ಮೇಲಕ್ಕೆ ಹುಡುಕುತ್ತಾ ಬರುವಾಗಿ ಕಾಲು ಜಾರಿ ಅವರು ಸಹ ನೀರಿಗೆ ಬಿದ್ದಿದ್ದಾರೆ ಹಾಗಾಗಿ ಅಲ್ಲಿದ್ದವರು ಅವರನ್ನ ಕಾರ್ಯಾಚರಣೆ ಮುಂದುವರಿಸದಂತೆ ತಡೆದಿದ್ದಾರೆ.  ಅದೃಷ್ಟವಶಾತ್ ಅನಾಹುತವೊಂದು ತಪ್ಪಿದೆ.
ಕಳೆದ ಭಾನುವಾರ ಶರತ್ ಕಾಲು ಜಾರಿ ಜಲಪಾತದಲ್ಲಿ ಬಿದ್ದಿದ್ದರು. ಈ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರಯಾಗಿತ್ತು. ಘಟನೆ ಬೆನ್ನಲ್ಲೆ ಅವರಿಗಾಗಿ ಹುಡುಕಾಟವೂ ಆರಂಭವಾಗಿತ್ತು. ಆದರೆ ವಿಪರೀತ ಮಳೆ ಹಾಗೂ ನೀರಿನ ರಭಸ ಶರತ್​ರವರನ್ನ ಪತ್ತೆ ಮಾಡಲು ಸಾಧ್ಯವಾಗುತ್ತಿಲ್ಲ ಭದ್ರಾವತಿ ಮೂಲದ ಶರತ್ ಕುಮಾರ್ ಕಾಲು ಜಾರಿ ಬಿದ್ದ ವಿಷಯ ತಿಳಿಯುತ್ತಲೆ ಅವರ ಸಂಬಂಧಿಕರು ಫಾಲ್ಸ್ ಬಳಿಗೆ ತೆರಳಿದ್ದಾರೆ. ಅಲ್ಲಿಯೇ ಇದ್ದು ಶರತ್​ ಸಿಗಬಹುದು ಎಂದೇ ಭಾವಿಸಿ ಕಾಯುತ್ತಿದ್ದಾರೆ.

Also read: ಕರಾವಳಿಯಲ್ಲಿ ಇಂದು ರೆಡ್ ಅಲರ್ಟ್: ಶಿವಮೊಗ್ಗದಲ್ಲಿ ಇನ್ನೂ ಎಷ್ಟು ದಿನ ಮಳೆ ಎಚ್ಚರಿಕೆ?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

  

Tags: Bhadravathicoastal newsDakshina KannadaKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteKarawali NewsLatestNewsKannadaLocalNewsMalnadNewsMangaloreNewsinKannadaNewsKannadaShimogaShivamoggaShivamoggaNewsUdupiಭದ್ರಾವತಿ/ದಕ್ಷಿಣ ಕನ್ನಡಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Previous Post

ಕರಾವಳಿಯಲ್ಲಿ ಇಂದು ರೆಡ್ ಅಲರ್ಟ್: ಶಿವಮೊಗ್ಗದಲ್ಲಿ ಇನ್ನೂ ಎಷ್ಟು ದಿನ ಮಳೆ ಎಚ್ಚರಿಕೆ?

Next Post

ಶಿವಮೊಗ್ಗದ ವಾಹನ ಸವಾರರೇ ಅರ್ಧ ಹೆಲ್ಮೆಟ್ ಹಾಕ್ತೀರಾ? ಹಾಗಾದ್ರೆ ಈ ತುರ್ತು ಸುದ್ದಿ ಓದಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗದ ವಾಹನ ಸವಾರರೇ ಅರ್ಧ ಹೆಲ್ಮೆಟ್ ಹಾಕ್ತೀರಾ? ಹಾಗಾದ್ರೆ ಈ ತುರ್ತು ಸುದ್ದಿ ಓದಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!