No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ: ಭೂಮಿ ಹಕ್ಕು ನೀಡಲು ಒತ್ತಾಯಿಸಿ ಜೂ: 17 ರಂದು ಪ್ರತಿಭಟನೆಗೆ ನಿರ್ಧಾರ

kalpa News by kalpa News
June 16, 2019
in Small Bytes, ಭದ್ರಾವತಿ
0
ಭದ್ರಾವತಿ: ಭೂಮಿ ಹಕ್ಕು ನೀಡಲು ಒತ್ತಾಯಿಸಿ ಜೂ: 17 ರಂದು ಪ್ರತಿಭಟನೆಗೆ ನಿರ್ಧಾರ
Share on FacebookShare on TwitterShare on WhatsApp

ಭದ್ರಾವತಿ: ಬಗರ್ ಹುಕುಂ ಮತ್ತು ಅರಣ್ಯ ಭೂಮಿ ಸಾಗುವಳಿ ಮಾಡಿರುವ ರೈತರಿಗೆ ಭೂಮಿ ಹಕ್ಕು ನೀಡಬೇಕೆಂದು ಒತ್ತಾಯಿಸಿ ಜೂ. 17 ರಂದು ಸೋಮವಾರ ರಾಜ್ಯಾಧ್ಯಕ್ಷ ಕೆ.ಟಿ. ಗಂಗಾಧರ್ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಯಶವಂತರಾವ್ ಘೋರ್ಪಡೆ ಹೇಳಿದರು.

ಪತ್ರಿಕಾಘೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 50 ಲಕ್ಷ ರೈತ ಕುಟುಂಬಗಳು ಬಗರ್ ಹುಕುಂ ಮತ್ತು ಅರಣ್ಯ ಭೂಮಿ ಸಾಗುವಳಿ ಮಾಡುತ್ತಾ ಬದುಕು ರೂಪಿಸಿಕೊಂಡಿದ್ದಾರೆ. ದಲಿತರು, ಹಿಂದುಳಿದ ವರ್ಗ, ಅಲ್ಪಸಂಖ್ಯಾತರರು ಮಹಿಳೆಯರು ಭೂಮಿ ಸಾಗುವಳಿ ಮಾಡುತ್ತಾ ಆಹಾರ ಮತ್ತು ಉದ್ಯೋಗವನ್ನು ಹುಡಿಕೊಂಡಿದ್ದಾರೆ. ಆದರೆ ಸುಮಾರು 7 ದಶಕಗಳ  ಅಂತರದಲ್ಲಿ ಭೂಮಿಯ ಹಕ್ಕನ್ನು ಹೊಂದಲು ಹಲವಾರು ಹೋರಾಟ ಮಾಡುತ್ತಿರುವ ಬಡ ರೈತರ ಹಿತಾಸಕ್ತಿ ಕಡೆಗಣಿಸಿವೆ ಎಂದು ದೂರಿದರು.

ಗ್ರಾಮೀಣ ಪ್ರದೇಶಗಳಲ್ಲಿ ಬಗರ್ ಹುಕುಂ ಸಾಗುವಳಿ ಮಾಡುತ್ತಾ ಸಾಗುವಳಿಯಿಂದ ಉತ್ಪಾದನೆ, ಕೃಷಿ ಹುಟ್ಟುವಳಿಗಳು ಸಹ ದೇಶದ ಭದ್ರತೆಯಲ್ಲಿ ಪಾಲು ಹೊಂದಿವೆ ಎಂಬುದನ್ನು ಸರಕಾರ ಮರೆಯಬಾರದು. ರಾಜ್ಯದ 4 ವಿಭಾಗಗಳಲ್ಲಿ 7 ಲಕ್ಷ ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಇದ್ದು ಸುಮಾರು 18 ಲಕ್ಷ ಹೆಕ್ಟೇರ್ ಭೂಮಿಯನ್ನು ಬಗರ್ ಹುಕುಂ ಮತ್ತು ಅರಣ್ಯ ಸಾಗುವಳಿ ಮಾಡಿರುವ ಬಡ ರೈತರಿಗೆ ನೀಡುವ ಹೊಣೆಗಾರಿಕೆ ಕೇಂದ್ರ ಹಾಗು ರಾಜ್ಯ ಸರಕಾರಗಳ ಮೇಲಿದೆ ಎಂದರು.

ನಮೂನೆ 50 ಹಾಗು 53 ರಲ್ಲಿ ಅರ್ಜಿ ಸಲ್ಲಿಸಿರುವ ಭೂಮಿ ಹಕ್ಕನ್ನು ಪಡೆಯಲು ಅರ್ಹರಾಗಿರುವ ಫಲಾನುಭವಿಗಳ ಬವಣೆ, ಅರಣ್ಯ ಹಕ್ಕು ಸಮಿತಿಯಲ್ಲಿ ಅರ್ಜಿ ಸಲ್ಲಿಸಿರುವ ಬಡ ರೈತರು ಅರ್ಹ ಫಲಾನುಭವಿಗಳಾಗಿದ್ದರೂ ಹಕ್ಕುಗಳನ್ನು ಪಡೆಯುವಲ್ಲಿ ವಿಫಲರಾಗಿದ್ದಾರೆ. ಹಿಂದಿನ ಎಲ್ಲಾ ಸರಕಾರಗಳು ರೈತರ ಜೀವನೋಪಾಯಕ್ಕೆ ಉಳಿಮೆ ಮಾಡಿದ್ದ ಕಂದಾಯ-ಅರಣ್ಯ ಭೂಮಿಯನ್ನು ಯಾವುದೇ ಪರಿಶೀಲನೆ ನಡೆಸದೆ ರೈತರ ಅಭಿಪ್ರಾಯಗಳನ್ನು ಪಡೆಯದೆ ಏಕಾಏಕಿ ಭೂಮಿಯನ್ನು ಅರಣ್ಯ ಇಂಡೀಕರಣ ಮಾಡಿದ್ದರಿಂದ ಅಧಿಕಾರಿಗಳ ಕುಂಟು ನೆಪದಿಂದ ದಶಕಗಳಿಂದ ಭೂಮಿಯ ಹಕ್ಕು ಪಡೆಯಲಾಗದೆ ವಂಚಿತರಾಗಿದ್ದಾರೆ.

ರಾಜ್ಯ ಸರಕಾರ 3667 ಎಕರೆ ಭೂಮಿಯನ್ನು ಜಿಂದಾಲ್‍ಗೆ ಕೊಡುವ ನಿರ್ಧಾರವನ್ನು ಕೂಡಲೇ ಕೈ ಬಿಡಬೇಕು, ಸರಕಾರಗಳು ತಕ್ಷಣವೆ ಅವೈಜ್ಞಾನಿಕವಾಗಿ ಅರಣ್ಯ ಇಂಡೀಕರಣದಲ್ಲಿ ಸೇರಿಸಿರುವ ಭೂಮಿಯನ್ನು ಹೊರತರಬೇಕು. ಅರಣ್ಯ ಸಮಿತಿಗೆ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳಿಗೆ ಕಠಿಣ ಷರತ್ತು ವಿಧಿಸಬಾರದು, ರಾಜ್ಯ ಸರಕಾರ ರಾಷ್ಟ್ರೀಕೃತ ಬ್ಯಾಂಕ್, ಸಹಕಾರ ಸಂಘ, ಖಾಸಗೀ ಫೈನಾನ್ಸ್, ಮಹಿಳಾ ಸ್ವಸಹಾಯ ಸಂಘಗಳಲ್ಲಿ ಪಡೆದಿರುವ ಎಲ್ಲಾರೀತಿಯ ಸಾಲಗಳನ್ನು ಮನ್ನಾ ಮಾಡಬೇಕು, ಎಲ್ಲಾ ಕಾಲದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಭತ್ತದ ಖರೀದಿ ಕೇಂದ್ರಗಳನ್ನು ತೆರೆಯಬೇಕೆಂದು ಪತ್ರಿಕಾಗೋಷ್ಟಿಯಲ್ಲಿ ಒತ್ತಾಯಿಸಿದರು.

ಗೋಷ್ಟಿಯಲ್ಲಿ ರೈತ ಮುಖಂಡರಾದ ಹಿರಿಯಣ್ಣಯ್ಯ, ಡಿ.ವಿ. ವೀರೇಶ್, ಎಂ. ಮೋಹನ್ ಮುಂತಾದವರಿದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiKannada NewsMalnad Newsಅರಣ್ಯ ಇಂಡೀಕರಣಬಗರ್ ಹುಕುಂಭದ್ರಾವತಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾಳೆ: ಸೌಭಾಗ್ಯಪ್ರದ ವಟಸಾವಿತ್ರೀ ವ್ರತ: ಆಚರಣೆ ಯಾಕೆ?

Next Post

ಭದ್ರಾವತಿ: ಬಿಎಸ್‌ವೈ-ಬಿವೈಆರ್ ಕ್ಷೇತ್ರಕ್ಕೆ ಬಾರದಂತೆ ನಿರ್ಬಂಧಕ್ಕೆ ಅಪ್ಪಾಜಿ ನಿರ್ಧಾರ

kalpa News

kalpa News

Next Post
ಭದ್ರಾವತಿ: ಬಿಎಸ್‌ವೈ-ಬಿವೈಆರ್ ಕ್ಷೇತ್ರಕ್ಕೆ ಬಾರದಂತೆ ನಿರ್ಬಂಧಕ್ಕೆ ಅಪ್ಪಾಜಿ ನಿರ್ಧಾರ

ಭದ್ರಾವತಿ: ಬಿಎಸ್‌ವೈ-ಬಿವೈಆರ್ ಕ್ಷೇತ್ರಕ್ಕೆ ಬಾರದಂತೆ ನಿರ್ಬಂಧಕ್ಕೆ ಅಪ್ಪಾಜಿ ನಿರ್ಧಾರ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL