Read - < 1 minute
ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ನಗರದ ಆರ್ ಎಂಸಿಯಲ್ಲಿ ಶಾಸಕ ಬಿಕೆ ಸಂಗಮೇಶ್ವರ್ ಅವರು ಕೋವಿಡ್ 19 ಸಂಕಷ್ಟದಲ್ಲಿರುವ ಭದ್ರಾವತಿಯ ಎಲ್ಲಾ ಆಟೋ ಚಾಲಕರಿಗೆ ಹಾಗೂ ಸ್ಥಳೀಯ ಜನರಿಗೆ ದಿನಸಿ ಆಹಾರ ಪದಾರ್ಥಗಳ ಕಿಟ್ ವಿತರಣೆ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post