No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Wednesday, August 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ಧರ್ಮಶಾಸ್ತ್ರ ಅಯ್ಯಪ್ಪ ಸ್ವಾಮಿ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ದಿನಸಿ ಸಾಮಾಗ್ರಿ ವಿತರಣೆ

kalpa News by kalpa News
June 11, 2021
in ಭದ್ರಾವತಿ
0
ಭದ್ರಾವತಿ ಧರ್ಮಶಾಸ್ತ್ರ ಅಯ್ಯಪ್ಪ ಸ್ವಾಮಿ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ದಿನಸಿ ಸಾಮಾಗ್ರಿ ವಿತರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ಕೊರೋನಾ ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಒಳಗಾದವರಿಗೆ ನಗರದ ಭದ್ರಾನದಿ ದಡದಲ್ಲಿರುವ ಶ್ರೀ ಧರ್ಮಶಾಸ್ತ್ರ ಅಯ್ಯಪ್ಪ ಸ್ವಾಮಿ ದೇವಸ್ಥಾನ ಸೇವಾ ಟ್ರಸ್ಟ್ ನೆರವು ನೀಡಲು ಮುಂದಾಗಿದೆ.

ಕೊರೋನಾ 2ನೆಯ ಅಲೆಯಿಂದಾಗಿ ಜಾರಿಗೊಳಿಸಲಾದ ಸೆಮಿ ಲಾಕ್‌ಡೌನ್ ಪರಿಣಾಮ, ಹಲವರು ತೀರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಒಂದು ಹೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಸಂದಿಗ್ದ ಪರಿಸ್ಥಿತಿಯಲ್ಲಿ ಟ್ರಸ್ಟ್ ಮಾನವೀಯತೆ ಮೆರೆಯುವ ಮೂಲಕ ಸಂಕಷ್ಟಕ್ಕೆ ಒಳಗಾದವರಿಗೆ ಅಗತ್ಯವಿರುವ ದಿನಸಿ ಸಾಮಾಗ್ರಿಗಳನ್ನು ವಿತರಣೆ ಮಾಡಲಾಗುತ್ತಿದೆ.

ಕೊರೋನಾ ಮೊದಲ ಅಲೆಯ ಲಾಕ್‌ಡೌನ್ ಸಂದರ್ಭದಲ್ಲಿ ಸಿದ್ದಪಡಿಸಿದ ಆಹಾರ ವಿತರಿಸುವ ಮೂಲಕ ಹಸಿದವರ ನೆರವಿಗೆ ಮುಂದಾಗಿತ್ತು. ಕೇವಲ ಧಾರ್ಮಿಕ ಆಚರಣೆಗಳಿಗೆ ಸೀಮಿತವಾಗದೆ. ಹಲವು ಸಾಮಾಜಿಕ ಸೇವಾ ಕಾರ್ಯಗಳನ್ನು ಸಹ ನಡೆಸಿಕೊಂಡು ಬರುತ್ತಿರುವುದು ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಗಿದೆ.

ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷ ಮುನಿರಾಜು ಹಾಗು ಪ್ರಧಾನ ಅರ್ಚಕ ಸಂಜಯ್‌ಕುಮಾರ್ ನೇತೃತ್ವದಲ್ಲಿ ನಡೆದ ವಿತರಣಾ ಕಾರ್ಯಕ್ರಮದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಆರ್. ಕರುಣಾಮೂರ್ತಿ, ಯುವ ಮುಖಂಡ ಬಿ.ಎಸ್ ಗಣೇಶ್, ವಲಯ ಅರಣ್ಯಾಧಿಕಾರಿ ಮಂಜುನಾಥ್, ಉಪ ವಲಯ ಅರಣ್ಯಾಧಿಕಾರಿ ಬಿ.ಆರ್ ದಿನೇಶ್‌ಕುಮಾರ್, ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತಾ ಹಾಗೂ ಟ್ರಸ್ಟ್ ಪದಾಧಿಕಾರಿಗಳು, ಸೇವಾಕರ್ತರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiCoronaKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsLockdownNews in KannadaNews KannadaShimogaShivamoggaShivamogga Newsಕೊರೋನಾಭದ್ರಾವತಿಮಲೆನಾಡು_ಸುದ್ಧಿಲಾಕ್‍ಡೌನ್ಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜೂನ್ 14ರಂದು ಶಿವಮೊಗ್ಗದ ಈ ಬಡಾವಣೆಯಲ್ಲಿ ವಿದ್ಯುತ್ ಇರುವುದಿಲ್ಲ

Next Post

Global Recognition for Kuvempu University; Ranked 56th on the SCImago List

kalpa News

kalpa News

Next Post
ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

Global Recognition for Kuvempu University; Ranked 56th on the SCImago List

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL