No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Wednesday, October 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ: ಮಟ್ಕಾ, ಗಾಂಜಾ ದಂಧೆಗೆ ಕಡಿವಾಣ ಹಾಕಲು ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್‌

kalpa News by kalpa News
October 5, 2019
in Small Bytes, ಭದ್ರಾವತಿ
0
Share on FacebookShare on TwitterShare on WhatsApp

ಶಿವಮೊಗ್ಗ: ಜಿಲ್ಲೆಯಲ್ಲಿ ಮಟ್ಕಾ ಮತ್ತು ಗಾಂಜಾ ದಂಧೆಯನ್ನು ಸಂಪೂರ್ಣವಾಗಿ ನಿಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದರು.

ಅವರು ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

ಭದ್ರಾವತಿಯಲ್ಲಿ ಮಟ್ಕಾ ಮತ್ತು ಗಾಂಜಾ ದಂಧೆ ನಡೆಯುತ್ತಿರುವ ಬಗ್ಗೆ ಹಲವಾರು ದೂರುಗಳು ಬರುತ್ತಿರುತ್ತವೆ. ಮಟ್ಕಾ ನಿಯಂತ್ರಣಕ್ಕೆ ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ದೊರೆಯುತ್ತಿರುವ ಬಗ್ಗೆ ದೂರುಗಳಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇದರ ನಿಯಂತ್ರಣಕ್ಕೆ ಪೊಲೀಸ್, ನಗರ ಪಾಲಿಕೆ, ಶಿಕ್ಷಣ ಇಲಾಖೆ, ಅಬಕಾರಿ ಇಲಾಖೆ ಜಂಟಿಯಾಗಿ ಕಾರ್ಯ ಯೋಜನೆ ರೂಪಿಸಬೇಕು. ಇಂತಹ ಜಾಲವನ್ನು ಬೇಧಿಸಿ, ಜನರಿಗೆ ಆಡಳಿತ ವ್ಯವಸ್ಥೆ ಮೇಲೆ ವಿಶ್ವಾಸ ಬರುವಂತೆ ಮಾಡಬೇಕು ಎಂದರು.

ಶಾಲಾ ಕಾಲೇಜುಗಳ ಸುತ್ತ 100 ಮೀಟರ್ ಸುತ್ತಳತೆಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಸಂಪೂರ್ಣವಾಗಿ ನಿಲ್ಲಿಸಬೇಕು. ಒಂದು ವೇಳೆ ಈ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳು ಮಾರಾಟವಾಗುತ್ತಿದ್ದರೆ ಸಂಬಂಧಪಟ್ಟ ಶಾಲಾ ಕಾಲೇಜಿನ ಪ್ರಾಂಶುಪಾಲರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು. ಇದೇ ರೀತಿ ನಗರದಲ್ಲಿ ಪ್ಲಾಸ್ಟಿಕ್ ನಿಷೇಧವನ್ನು ಪೂರ್ಣಪ್ರಮಾಣದಲ್ಲಿ ಜಾರಿಗೊಳಿಸಬೇಕು. ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ತಡೆಯಲು ನಿರಂತರ ದಾಳಿ ನಡೆಸಬೇಕು ಎಂದು ಅವರು ನಗರ ಪಾಲಿಕೆ ಅಧಿಕಾರಿಗಳಿಗೆ ಹೇಳಿದರು.

ಸಕಾಲ ಯೋಜನೆ
ಸಕಾಲ ಯೋಜನೆಯಡಿ ನಿಗದಿತ ಸಮಯದ ಒಳಗಾಗಿ ಅರ್ಜಿಗಳನ್ನು ವಿಲೇವಾರಿ ಮಾಡದ ಹಾಗೂ ಅರ್ಜಿಗಳನ್ನು ಸಕಾಲ ಅಡಿ ಸ್ವೀಕರಿಸದ ಇಲಾಖೆಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು. ಸಕಾಲ ಅಡಿ ಅರ್ಜಿಗಳನ್ನು ನಿಗದಿತ ಅವಧಿಯ ಒಳಗಾಗಿ ವಿಲೇವಾರಿ ಮಾಡಲು ಆದ್ಯತೆ ನೀಡಬೇಕು. ಅಟಲ್’ಜಿ ಜನಸ್ನೇಹಿ ಕೇಂದ್ರದಲ್ಲಿ ತಾಂತ್ರಿಕ ದೋಷಗಳು ಬರುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಅದನ್ನು ಸರಿಪಡಿಸಬೇಕು ಎಂದವರು ಹೇಳಿದರು.

ಪ್ರತಿಯೊಂದು ಗ್ರಾಮದಲ್ಲಿ ರುದ್ರಭೂಮಿಗೆ ಸ್ಥಳವನ್ನು ಗುರುತಿಸಬೇಕು. ತಾಲೂಕಿನಲ್ಲಿ 86 ರುದ್ರಭೂಮಿಗಳಿಗೆ ನಿವೇಶನ ಗುರುತಿಸಬೇಕಾಗಿದ್ದು, ಈ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಬೇಕು. ತಾಲೂಕಿನಲ್ಲಿರುವ 401 ಅಂಗನವಾಡಿಗಳ ಪೈಕಿ 15 ಕಡೆ ಅಂಗನವಾಡಿ ಸಹಾಯಕಿಯರ ಹಾಗೂ 9 ಕಾರ್ಯಕರ್ತೆಯರ ಹುದ್ದೆ ಖಾಲಿಯಿದ್ದು, ಇದನ್ನು ತುಂಬಲು ಕ್ರಮ ಕೈಗೊಳ್ಳಿ. ತಾಲೂಕಿನಲ್ಲಿ ಎಲ್ಲಾ ಪಿಂಚಣಿದಾರರಿಗೆ ಸಕಾಲದಲ್ಲಿ ಪಿಂಚಣಿ ವಿತರಣೆಯಾಗಬೇಕು. ಕೆಲವು ಕಡೆ ತಾಂತ್ರಿಕ ಕಾರಣಗಳಿಂದ ಸರಿಯಾಗಿ ಪಿಂಚಣಿ ವಿತರಣೆಯಾಗುತ್ತಿಲ್ಲ ಎಂಬ ದೂರುಗಳಿದ್ದು, ಪ್ರಕರಣವಾರು ಮಾಹಿತಿಯನ್ನು ಪಡೆಯಬೇಕು ಎಂದು ಹೇಳಿದರು.

ಉಪವಿಭಾಗಾಧಿಕಾರಿ ಪ್ರಕಾಶ್, ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Tags: BhadravathiKannada NewsMalnad NewsMatka GanjaSakala Schemeಗಾಂಜಾ ದಂಧೆಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ಭದ್ರಾವತಿಮಟ್ಕಾಶಿವಮೊಗ್ಗಸಕಾಲ ಯೋಜನೆ
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಾಂಧೀಜಿಯವರ ಕನಸು ಮಹಿಳಾ ಸ್ವಾತಂತ್ರ್ಯ, ಸಾರ್ಥಕದ ಹಾದಿಯಲ್ಲಿದೆಯೇ: ಶ್ರೀರಂಜಿನಿ ದತ್ತಾತ್ರಿ

Next Post

ಶಿವಮೊಗ್ಗ: ತುರ್ತು ಸಂದರ್ಭಗಳಲ್ಲಿ ಜೀವ ರಕ್ಷಣೆಗೆ ಹಿಂಜರಿಯದಿರಿ: ಎಸ್.ಪಿ.ದಿನೇಶ್ ಕರೆ

kalpa News

kalpa News

Next Post

ಶಿವಮೊಗ್ಗ: ತುರ್ತು ಸಂದರ್ಭಗಳಲ್ಲಿ ಜೀವ ರಕ್ಷಣೆಗೆ ಹಿಂಜರಿಯದಿರಿ: ಎಸ್.ಪಿ.ದಿನೇಶ್ ಕರೆ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL