No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Sunday, September 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ರಾಮರಾಜ್ಯವಾಗಬೇಕಾದರೆ ಪ್ರತಿಯೊಬ್ಬರೂ `ರಾಮ’ರಾಗಬೇಕು: ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿ ಅಭಿಮತ

ರಾಮನಂತೆ, ರಾವಣನೂ ಸಹ ಆದರ್ಶಪುರುಷ ಎಂದ ಪೇಜಾವರ ಶ್ರೀಗಳ ಮಾತಿನ ಅರ್ಥವೇನು?

kalpa News by kalpa News
February 21, 2023
in ಭದ್ರಾವತಿ
0
ರಾಮರಾಜ್ಯವಾಗಬೇಕಾದರೆ ಪ್ರತಿಯೊಬ್ಬರೂ `ರಾಮ’ರಾಗಬೇಕು: ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ರಾಮನ ಕಾಲದಲ್ಲಿದ್ದ ರಾಜ್ಯದ ವೈಭವ ಅಂದರೆ ರಾಮರಾಜ್ಯ ಈಗಲೂ ನಿರ್ಮಾಣವಾಗಬೇಕು ಎಂಬುದು ಎಲ್ಲರ ಆಶಯವಾಗಿದ್ದು, ಇದು ಸಾಕಾರವಾಗಬೇಕಾದರೆ ಪ್ರತಿ ಪ್ರಜೆಯೂ ಸಹ `ರಾಮ’ರಾಗಬೇಕ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ಅಭಿಪ್ರಾಯ ವ್ಯಕ್ತಪಡಿಸಿದರು.

ಜ್ಞಾನವಾಹಿನಿ ಸಂಘದ 25ನೆಯ ವಾರ್ಷಿಕೋತ್ಸವ, ಮಾದನೂರು ಶ್ರೀವಿಷ್ಣುತೀರ್ಥ ಶ್ರೀಪಾದಂಗಳವರ ಆರಾಧನೆ ಹಾಗೂ ಶ್ರೀಮದ್ ವಾಲ್ಮೀಕಿ ರಾಮಾಯಣದ ಮಹಾಮಂಗಳೋತ್ಸವ ಅಂಗವಾಗಿ ಹಳೇನಗರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆರ್ಶೀವಚನ ನೀಡಿ ಅವರು ಮಾತನಾಡಿದರು.
ರಾಮನ ಆಳ್ವಿಕೆಯಲ್ಲಿ ಎಲ್ಲರೂ ಉತ್ಕೃಷ್ಟವಾದ ಜೀವನ ನಡೆಸುತ್ತಿದ್ದರು. ಹೀಗಾಗಿ, ಇಂದಿಗೂ ರಾಮರಾಜ್ಯ ಬರಬೇಕು ಎಂದು ಪ್ರತಿಯೊಬ್ಬರೂ ಸಹ ಬಯಸುತ್ತಾರೆ. ಎಲ್ಲವೂ ಅಂದು ಸಂಮೃದ್ದವಾಗಿದ್ದ ಕಾರಣ ಎಲ್ಲರಲ್ಲೂ ಇಂದಿಗೂ ರಾಮರಾಜ್ಯದ ಕನಸಿದೆ. ಒಬ್ಬ ರಾಮನಿಂದ ಅಂದು ರಾಮರಾಜ್ಯವಾಯಿತು. ಆದರೆ, ಈಗ ರಾಮರಾಜ್ಯದ ಕನಸು ನನಸಾಗಿ ಅದು ಸಾಕಾರವಾಗಬೇಕಾದರೆ ಪ್ರಜೆಗಳೆಲ್ಲಾ ರಾಮರಾಗಬೇಕು. ರಾಮ ಬೇರೆ ಅಲ್ಲ, ಗುಣಗಳ ರಾಶಿ ಬೇರೆ ಅಲ್ಲ.ಅಂದರೆ, ರಾಮನಲ್ಲಿದ್ದ ವ್ಯಕ್ತಿತ್ವವನ್ನು ಪ್ರತಿಯೊಬ್ಬರೂ ಕೊಂಚವಾದರೂ ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಭಗವಂತನ ಅನುಗ್ರಹ ಮುಖ್ಯ
ಜೀವಮಾನದಾದ್ಯಂತ ಕಷ್ಟ ಬರಲೇಬಾರದು ಎಂಬುದು ಎಲ್ಲರ ಬಯಕೆ. ಆದರೆ, ಬಯಸಿದ ಮಾತ್ರಕ್ಕೆ ಅದು ಆಗುತ್ತದೆಯೇ? ಅದಕ್ಕೆ ನಿರಂತರ ಪ್ರಯತ್ನಗಳು ಬೇಕು. ಅಂತಿಮವಾಗಿ ಭಗವಂತನ ಅನುಗ್ರಹವೂ ಸಹ ಬೇಕು. ಇದಕ್ಕಾಗಿ ಪ್ರತಿಯೊಬ್ಬರೂ ಧರ್ಮ ಕಾರ್ಯಗಳನ್ನು ಮಾಡಬೇಕು ಎಂದರು.
ರಾಮರಾಜ್ಯ-ರಾವಣರಾಜ್ಯ
ನಮ್ಮ ಇಷ್ಟಾರ್ಥಗಳಿಗಾಗಿ ಮಾಡುವ ಪ್ರಯತ್ನ ಇನ್ನೊಬ್ಬರ ದುಃಖಕ್ಕೆ ಕಾರಣವಾಗಬಾರದು. ನಾನು ಸುಖ ಪಡೆಬೇಕು ಎಂದು ಪ್ರಯತ್ಮ ಮಾಡುವಾಗ ನನಗೆ ಮಾತ್ರವಲ್ಲ ಅಕ್ಕಪಕ್ಕದವರಿಗೂ ಸಹ ಸುಖ ದೊರೆಯಬೇಕು ಎಂಬ ಮನಃಸ್ಥಿತಿಯನ್ನು ಸದಾ ಹೊಂದಿರಬೇಕು. ಇಂತಹ ಮನಃಸ್ಥಿತಿಯೊಂದಿಗೆ ಸಮಾಜ ಸಾಗಿದಾಗ ಅದು ರಾಮರಾಜ್ಯ ನಿರ್ಮಾಣವಾಗಲು ದಾರಿಯಾಗುತ್ತದೆ. ನನ್ನೊಂದಿಗೆ ಇತರರಿಗೂ ಸುಖ ಎಂಬುದು ರಾಮರಾಜ್ಯ, ಬೇರೆಯವರಿಗೂ ದುಃಖವಾದರೂ ನನಗೆ ಮಾತ್ರ ಸುಖ ದೊರೆಯಬೇಕು ಎಂಬುದು ರಾವಣರಾಜ್ಯ ಎಂದು ಸೂಕ್ಷ್ಮವಾಗಿ ಅರ್ಥೈಸಿದರು.

Also read:

ರಾಮನಂತೆ ರಾವಣನೂ ಸಹ ಆದರ್ಶ
ನಮ್ಮೆಲ್ಲರಿಗೂ ರಾಮ ಹೇಗೆ ಆದರ್ಶನೋ, ರಾವಣನೂ ಸಹ ಆದರ್ಶವಾಗಿದ್ದಾನೆ. ಹೇಗೆ ಬದುಕಬೇಕು ಎಂಬುದಕ್ಕೆ ರಾಮ ಆದರ್ಶವಾದರೆ, ಹೇಗೆ ಬದುಕಬಾರದು ಎಂಬುದಕ್ಕೆ ರಾವಣ ಆದರ್ಶ ಎಂದು ಜೀವನವನ್ನು ಹೇಗೆ ಸಾಗಿಸಬೇಕು ಎಂಬುದನ್ನು ಶ್ರೀಗಳು ಸೂಕ್ಷ್ಮವಾಗಿ ವಿವರಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಿಂದ ಶ್ರೀಮಠದವರೆಗೂ ಶ್ರೀಪಾದಂಗಳವರ ಸನ್ನಿಧಾನದಲ್ಲಿ ಶ್ರೀರಾಮದೇವರ ಉತ್ಸವ ನಡೆಯಿತು.

ರಾತ್ರಿ ತೊಟ್ಟಿಲು ಪೂಜೆ ಹಾಗೂ ಶ್ರೀಗಳಿಂದ ಫಲ ಮಂತ್ರಾಕ್ಷತೆ ವಿತರಣೆ ನಡೆಯಿತು. ಗುರುರಾಜ ಸೇವಾ ಸಮಿತಿಯ ಪ್ರಮುಖರು, ಸದಸ್ಯರು, ಜ್ಞಾನವಾಹಿನಿ ಸಂಘದ ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇಂದಿನಿಂದಲೇ ವಿಮಾನ ನಿಲ್ದಾಣದಲ್ಲಿ ಟ್ರಯಲ್ ರನ್: ಸಂಸದ ರಾಘವೇಂದ್ರ

Next Post

ಅಯೋಧ್ಯೆಯಲ್ಲಿ ಶ್ರೀರಾಮದೇವರ ಪ್ರಾಣ ಪ್ರತಿಷ್ಠಾಪನೆ ಯಾವಾಗ? ಪೇಜಾವರ ಶ್ರೀಗಳು ಹೇಳಿದ್ದೇನು?

kalpa News

kalpa News

Next Post
ಶಾಂತಿ, ಸಹಬಾಳ್ವೆಯ ಮಾತು ಕೇವಲ ಮಾತಿನಲ್ಲಿದ್ದರೆ ಪ್ರಯೋಜನವಿಲ್ಲ: ಪೇಜಾವರ ಶ್ರೀಗಳ ಹೇಳಿಕೆ

ಅಯೋಧ್ಯೆಯಲ್ಲಿ ಶ್ರೀರಾಮದೇವರ ಪ್ರಾಣ ಪ್ರತಿಷ್ಠಾಪನೆ ಯಾವಾಗ? ಪೇಜಾವರ ಶ್ರೀಗಳು ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL