ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕಿನ ಲಕ್ಕಿನಕೊಪ್ಪ ವೃತ್ತದಲ್ಲಿ ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ನಡೆದಿದೆ.

ಕಾರು ಚಲಾಯಿಸುತ್ತಿದ್ದ ಮಹಿಳೆ ನೇರವಾಗಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















