No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ರೈತರ ಖಾತೆಗೆ ಕೇಂದ್ರದಿಂದ 2 ಸಾವಿರ ರೂ. ಜಮೆ: ಯೋಜನೆ ಸದುಪಯೋಗಕ್ಕೆ ದತ್ತಾತ್ರಿ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 2, 2019
in Small Bytes, ಭದ್ರಾವತಿ
0
ರೈತರ ಖಾತೆಗೆ ಕೇಂದ್ರದಿಂದ 2 ಸಾವಿರ ರೂ. ಜಮೆ: ಯೋಜನೆ ಸದುಪಯೋಗಕ್ಕೆ ದತ್ತಾತ್ರಿ ಕರೆ
Share on FacebookShare on TwitterShare on WhatsApp

ಭದ್ರಾವತಿ: ಪ್ರತಿವರ್ಷ ಸಾಲಮನ್ನಾ ಅಸಾಧ್ಯ ಎಂಬ ನಿರ್ಧಾರದಿಂದ ರೈತರ ಉಪಯೋಗಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಂದಾಲೋಚನೆ ಹೊತ್ತು “ಕಿಸಾನ್ ಸಮ್ಮಾನ್” ಎಂಬ ನೂತನ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಇದನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕೆಂದು ಬಿಜೆಪಿ ರೈತಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ದತ್ತಾತ್ರಿ ಹೇಳಿದರು.

ಅವರು ಶುಕ್ರವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ಐದು ಎಕರೆಗಿಂತಲೂ ಕಡಿಮೆ ಭೂಮಿ ಹೊಂದಿರುವ ರೈತರಿಗೆ ಈ ಯೋಜನೆ ಅನ್ವಯವಾಗಲಿದೆ. ಈ ರೈತರಿಗೆ ನಿರಂತರವಾಗಿ ವರ್ಷಕ್ಕೆ 6 ಸಾವಿರ ರೂಪಾಯಿ ಮೂರು ಕಂತುಗಳಲ್ಲಿ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುವುದು. 2018 ರಿಂದ ಈ ಯೋಜನೆಯನ್ನು ಜಾರಿಗೆ ತಂದಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿದೆ ಎಂದರು.

ಈ ಸವಲತ್ತನ್ನು ಪಡೆಯಲು ನಿಗದಿತ ನಮೂನೆಗಳಾದ ಸಿ ಮತ್ತು ಡಿ ಸ್ವಯಂ ಘೋಷಿತ ನಮೂನೆಯಲ್ಲಿ ತಮ್ಮ ಮಾಹಿತಿಯನ್ನು ಸಮೀಪವಿರುವ ರೈತಸಂಪರ್ಕ ಕೇಂದ್ರ, ನಾಡಕಚೇರಿ, ಗ್ರಾಪಂ ಹಾಗೂ ವ್ಯವಸಾಯ ಇಲಾಖೆಗಳಲ್ಲಿ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು. ಶಿವಮೊಗ್ಗ ಜಿಲ್ಲೆಯೊಂದರಲ್ಲಿ ಸುಮಾರು 1.25 ಲಕ್ಷ ರೈತರು ಪ್ರತಿವರ್ಷ ೭೫ ಕೋಟಿ ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು. ಸರಕಾರಿ ಇಲಾಖೆಯ ಡಿ ಗ್ರೂಪ್ ನೌಕರ ಕೃಷಿಕರಿಗೆ ಈ ಯೋಜನೆ ಅನ್ವಯವಾಗಲಿದೆ. ಆದರೆ 10 ಸಾವಿರಕ್ಕೂ ಅಧಿಕ ನಿವೃತ್ತಿ ವೇತನ ಪಡೆಯುವವರಿಗೆ ಹಾಗೂ ವಾಣಿಜ್ಯ ತೆರಿಗೆ ಪಾವತಿದಾರರಿಗೆ ಈ ಯೋಜನೆ ಅನ್ವಹಿಸುವುದಿಲ್ಲ. ಪಹಣಿ ಹೊಂದಿದ ಕುಟುಂಬದ ಎಲ್ಲ ಸದಸ್ಯರಿಗೂ ಈ ಸೌಲಭ್ಯ ದೊರೆಯಲಿದೆ. ಮಾ.31 ರೊಳಗೆ ಯೋಜನೆಗೆ ನೋಂದಾಯಿಸಿಕೊಳ್ಳುವಂತೆ ತಿಳಿಸಿದ ಅವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಎಲ್ಲ ಅರ್ಹ ರೈತರಿಗೂ ತಲುಪಿಸಲು ಬಿಜೆಪಿ ರೈತ ಮೋರ್ಚಾ ಘಟಕವು ಪ್ರತಿ ತಾಲೂಕುಗಳಲ್ಲಿರುವ ಬೂತ್ ಹಾಗೂ ಶಕ್ತಿ ಕೇಂದ್ರಗಳಲ್ಲಿ ಪ್ರತಿಯೊಬ್ಬ ರೈತರಿಗೂ ಅರ್ಜಿಯನ್ನು ವಿಲೇವಾರಿ ಮಾಡಿ ಪುನಃ ಹಿಂಪಡೆದು ಸಂಬಂಧಿಸಿದ ಇಲಾಖೆಗಳಿಗೆ ತಲುಪಿಸುವ ಕೆಲಸ ಮಾಡಲು ಮುಂದಾಗಿವೆ ಎಂದರು.

ರೈತರಿಗಾಗಿ ವಿಶೇಷ ಯೋಜನೆಗಳನ್ನು ಕೇಂದ್ರ ಸರಕಾರ ಜಾರಿಗೆ ತಂದಿದ್ದು ಗೋವುಗಳಿಗೆ ರಕ್ಷಣೆ ನೀಡುವ ಸಲುವಾಗಿ ರಾಷ್ಟ್ರೀಯ ಕಾಮಧೇನು ಆಯೋಗದ ರಚನೆ ಮಾಡಿ ಅದರಿಂದ ಹೈನುಗಾರಿಕೆ ಮಾಡುವ ರೈತರಿಗೆ ಶೇ.2 ರಷ್ಟು ರಿಯಾಯಿತಿ, ಸಾಲ ಸೌಲಭ್ಯ, ಮೀನುಗಾರಿಕೆ ಸೇರಿದಂತೆ ಪರ್ಯಾಯ ತೋಟಗಾರಿಕ ಬೆಳೆಗಳಿಗಾಗಿ ಸಹಾಯ ಧನ ನೀಡಲಾಗುತ್ತಿದೆ. ನರೇಂದ್ರ ಮೋದಿಯವರು ಬಜೆಟ್‌ನಲ್ಲಿ ರೈತರಿಗಾಗಿ 1.49,850 ಕೋಟಿ ರೂ. ಮೀಸಲಿರಿಸಿ ರೈತರ ಬಗ್ಗೆ ಅಪಾರ ಕಾಳಜಿಯನ್ನು ತೋರಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಜಿಜೆಪಿ ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ. ಶ್ರೀನಾಥ್, ರೈತ ಮೋರ್ಚ ತಾಲೂಕು ಅಧ್ಯಕ್ಷ ಚಂದ್ರಪ್ಪ, ಕಾರ್ಯದರ್ಶಿ ಚನ್ನೆಶ್ ಇದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiBJPpm kisan samman nidhi yojnaS DattatriShivamoggaಎಸ್. ದತ್ತಾತ್ರಿಕಿಸಾನ್ ಸಮ್ಮಾನ್ಬಿಜೆಪಿಭದ್ರಾವತಿಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ: ಟೈರು ಸುಟ್ಟು ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

Next Post

ಮಲೆನಾಡಿಗರಿಗೆ ಸಿಹಿ ಸುದ್ಧಿ: ಶತಾಬ್ದಿ ರೈಲು ಇನ್ನು ಮುಂದೆ ವಾರಕ್ಕೆ 6 ದಿನ ಸಂಚಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ-ಬೆಂಗಳೂರು ಜನಶತಾಬ್ದಿ ರೈಲು ಸಮಯ ಬದಲಾವಣೆಗೆ ಆಗ್ರಹ

ಮಲೆನಾಡಿಗರಿಗೆ ಸಿಹಿ ಸುದ್ಧಿ: ಶತಾಬ್ದಿ ರೈಲು ಇನ್ನು ಮುಂದೆ ವಾರಕ್ಕೆ 6 ದಿನ ಸಂಚಾರ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL