No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿಯಲ್ಲೂ ಆರಂಭವಾಯ್ತು ಹಿಜಾಬ್ ವಿರುದ್ಧದ ಹೋರಾಟ!

ಸರ್.ಎಂ.ವಿ. ಕಾಲೇಜಿನಲ್ಲಿ ಹಿಂದೂ ವಿದ್ಯಾರ್ಥಿಗಳ ಪ್ರತಿಭಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 2, 2022
in ಭದ್ರಾವತಿ
0
ಭದ್ರಾವತಿಯಲ್ಲೂ ಆರಂಭವಾಯ್ತು ಹಿಜಾಬ್ ವಿರುದ್ಧದ ಹೋರಾಟ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಹಿಜಾಬ್ ಧರಿಸಿ ಕಾಲೇಜಿಗೆ ಬರುವ ವಿಚಾರದಲ್ಲಿ ದಕ್ಷಿಣ ಕನ್ನಡದಲ್ಲಿ ಪರ-ವಿರೋಧ ಹೋರಾಟ ಬೂದಿ ಮುಚ್ಚಿದ ಕೆಂಡದಂತಿರುವ ಬೆನ್ನಲ್ಲೇ ಉಕ್ಕಿನ ನಗರಿಯಲ್ಲೂ ಸಹ ಇದೇ ವಿಚಾರದಲ್ಲಿ ಹೋರಾಟ ಆರಂಭವಾಗಿದೆ.

ಹೌದು… ನ್ಯೂಟೌನ್ ಸರ್.ಎಂ.ವಿ. ಸರ್ಕಾರಿ ಕಾಲೇಜಿನಲ್ಲಿ ಹಿಂದೂ ವಿದ್ಯಾರ್ಥಿಗಳು ಇಂದು ಪ್ರತಿಭಟನೆ ನಡೆಸಿದ್ದು, ಕಾಲೇಜಿಗೆ ಹಿಜಾಬ್ ಧರಿಸಿಕೊಂಡು ಬರುವುದನ್ನು ವಿರೋಧಿಸಿದ್ದು, ಇಂತಹ ವಿದ್ಯಾರ್ಥಿನಿಯರನ್ನು ಹೊರ ಹಾಕುವಂತೆ ಆಡಳಿತ ಮಂಡಳಿಯನ್ನು ಒತ್ತಾಯಿಸಿದ್ದಾರೆ.

ವಿಚಾರವೇನು?
ಕಳೆದ ಕೆಲವು ದಿನಗಳ ಹಿಂದೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಅನ್ಯ ಕೋಮಿನ ವಿದ್ಯಾರ್ಥಿನಿಯೋರ್ವಳೊಂದಿಗೆ ಹಿಂದೂ ವಿದ್ಯಾರ್ಥಿಯೋರ್ವ ಮಾತನಾಡುತ್ತಿದ್ದಾನೆಂಬ ಕಾರಣಕ್ಕೆ ಆ ವಿದ್ಯಾರ್ಥಿ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿದ್ದು, ಈ ಹಿನ್ನಲೆಯಲ್ಲಿ ಉಂಟಾದ ವಿವಾದ ಇದೀಗ ಹಿಜಾಬ್ ವಿರುದ್ಧದ ಹೋರಾಟಕ್ಕೆ ಕಾರಣ ಎನ್ನಲಾಗಿದೆ.

ಇಂದು ಏನಾಯಿತು?
ಈ ಕಾಲೇಜಿನಲ್ಲಿ ಕೆಲವು ದಿನಗಳಿಂದ ಸಣ್ಣ ಪ್ರಮಾಣದಲ್ಲಿ ಹೋರಾಟ ನಡೆಯುತ್ತಿದ್ದು, ಇಂದು ಇದು ದೊಡ್ಡ ಹಂತಕ್ಕೆ ತಿರುಗಿದ್ದು, ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಬರುವುದಾದರೇ ನಾವು ಸಹ ಕೇಸರಿ ವಸ್ತ್ರದೊಂದಿಗೆ ಕಾಲೇಜಿಗೆ ಬರುವುದಾಗಿ ಹಠಕ್ಕೆ ಬಿದ್ದಿರುವ ಹಿಂದೂ ವಿದ್ಯಾರ್ಥಿಗಳು ಇಂದು ಕೇಸರಿ ವಸ್ತ್ರದೊಂದಿಗೆ ಕಾಲೇಜಿಗೆ ಆಗಮಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾಲೇಜು ಆವರಣದಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ಸರಿಪಡಿಸಲು ಹೆಣಗಬೇಕಾಯಿತು.

ಇವೆಲ್ಲದರ ನಡುವೆ ರಾಷ್ಟ್ರೀಯ ಬಜರಂಗದಳ ಜಿಲ್ಲಾಧ್ಯಕ್ಷ ಚಂದನ್ ರಾವ್, ಗ್ರಾಮಾಂತರ ಅಧ್ಯಕ್ಷ ನವೀನ್, ರಾಮ್ ಸೇನೆ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಉಮೇಶ್ ಮತ್ತು ಓಂ ಹಿಂದೂ ಕೋಟೆ ಸಂಘಟನೆ ತಾಲೂಕು ಅಧ್ಯಕ್ಷ ಮಂಜುನಾಥ್ ಸೇರಿದಂತೆ ಇನ್ನಿತರರು ಕಾಲೇಜು ಆಡಳಿತ ಮಂಡಳಿಯೊಂದಿಗೆ ಈ ಸಂಬಂಧ ಚರ್ಚಿಸಿದ್ದು, ಈ ಸಂಘಟನೆಗಳು ಇದೀಗ ಹಿಂದೂ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿವೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: BhadravathiKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share197Tweet123Send
Previous Post

ಕುವೆಂಪು ಶತಮಾನೋತ್ಸವ ಬಿ.ಎಡ್ ಕಾಲೇಜಿಗೆ ನ್ಯಾಪ್ಕಿನ್ ಬರ್ನರ್ ವಿತರಣೆ

Next Post

ಭದ್ರಾವತಿ ಹಳೆ ನಗರ ರಾಘವೇಂದ್ರ ಸ್ವಾಮಿ ಮಠದಲ್ಲಿ ಪುರಂದರದಾಸರ ಆರಾಧನಾ ಮಹೋತ್ಸವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ ಹಳೆ ನಗರ ರಾಘವೇಂದ್ರ ಸ್ವಾಮಿ ಮಠದಲ್ಲಿ ಪುರಂದರದಾಸರ ಆರಾಧನಾ ಮಹೋತ್ಸವ

ಭದ್ರಾವತಿ ಹಳೆ ನಗರ ರಾಘವೇಂದ್ರ ಸ್ವಾಮಿ ಮಠದಲ್ಲಿ ಪುರಂದರದಾಸರ ಆರಾಧನಾ ಮಹೋತ್ಸವ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ತೀರ್ಥಹಳ್ಳಿ, ಮದುವೆ ಮುಗಿಸಿ ಮನೆಗೆ ಬಂದ ಕುಟುಂಬಸ್ಥರಿಗೆ ಕಾದಿತ್ತು ಶಾಕ್!

April 16, 2026
ವ್ಯಕ್ತಿತ್ವ ವಿಕಸನ ಶಿಬಿರದಿಂದ ಆತ್ಮವಿಶ್ವಾಸ ವೃದ್ಧಿ: ಬ್ರಹ್ಮಕುಮಾರಿ ಸ್ವಾತಿ

ವ್ಯಕ್ತಿತ್ವ ವಿಕಸನ ಶಿಬಿರದಿಂದ ಆತ್ಮವಿಶ್ವಾಸ ವೃದ್ಧಿ: ಬ್ರಹ್ಮಕುಮಾರಿ ಸ್ವಾತಿ

April 16, 2026
ಶಿವಮೊಗ್ಗದ ಪ್ರೇರಣಾ ರಾವ್’ಗೆ ರಕ್ಷಾ ವಿವಿಯಿಂದ ಚಿನ್ನದ ಪದಕ

ಶಿವಮೊಗ್ಗದ ಪ್ರೇರಣಾ ರಾವ್’ಗೆ ರಕ್ಷಾ ವಿವಿಯಿಂದ ಚಿನ್ನದ ಪದಕ

April 16, 2026
ರಕ್ತದಾನವು ಮಾನವೀಯ ಮೌಲ್ಯಗಳ ಪ್ರತೀಕ: ವಿಧಾನಪರಿಷತ್ ಶಾಸಕ ಡಿ.ಎಸ್. ಅರುಣ್

ರಕ್ತದಾನವು ಮಾನವೀಯ ಮೌಲ್ಯಗಳ ಪ್ರತೀಕ: ವಿಧಾನಪರಿಷತ್ ಶಾಸಕ ಡಿ.ಎಸ್. ಅರುಣ್

April 16, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

ಭಾರತದ ಹೊಸ ಪದವೀಧರರಿಗೆ ಎಐ ಸ್ಪೆಷಲಿಸ್ಟ್ ಮತ್ತು ಕಂಟೆಂಟ್ ಕ್ರಿಯೇಟರ್ ಹುದ್ದೆಗಳು: ಲಿಂಕ್ಡ್‌ ಇನ್

April 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL