No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Wednesday, September 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ-ಜನಪದ ಕಲೆಗಳು ಅಗಾಧ ಸಮುದ್ರ, ಕಲಿಕೆಗೆ ಆಸಕ್ತಿ ಮುಖ್ಯ: ಡಿ.ಮಂಜುನಾಥ್

kalpa News by kalpa News
September 26, 2019
in Small Bytes, ಭದ್ರಾವತಿ
0
Share on FacebookShare on TwitterShare on WhatsApp

ಭದ್ರಾವತಿ: ಜನಪದ ಕಲೆಗಳು ಅಗಾಧ ಸಮುದ್ರವಿದ್ದಂತೆ. ನಶಿಸುತ್ತಿರುವ ಜನಪದ ಕಲೆಗಳ ಪ್ರತಿಯೊಬ್ಬರು ಕಲಿಕೆಗೆ ಆಸಕ್ತಿ ತೋರುವಂತಾಗಬೇಕೆಂದು ಕರ್ನಾಟಕ ಜಾನಪದ ಪರಿಷತ್ ಹಾಗು ಕನ್ನಡ ಸಾಹಿತ್ಯ ಸಾಂಸ್ಕøತಿಕ ವೇದಿಕೆಯ ಜಿಲ್ಲಾಧ್ಯಕ್ಷ ಅಧ್ಯಕ್ಷ ಡಿ. ಮಂಜುನಾಥ್ ಹೇಳಿದರು.

ಅವರು ಗುರುವಾರ ನ್ಯೂಟೌನ್ ಸರ್.ಎಂ. ವಿಶ್ವೇಶ್ವರಯ್ಯ ಕಲಾ ಮತ್ತು ವಾಣಿಜ್ಯ ಕಾಲೇಜು ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕøತಿಕ ವೇದಿಕೆ, ಸರ್.ಎಂ.ವಿ.ಕಲಾ ಮತ್ತು ವಾಣಿಜ್ಯ ಕಾಲೇಜು ಸ್ನಾತಕೋತ್ತರ ಅಧ್ಯಯನ ಕೇಂದ್ರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಜಾನಪದ ಕಲೆಗಳ ಕಲಿಕಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಜನಪದ ಕಲಿಕೆಗಳಲ್ಲಿ ಸ್ಥಿರವ್ಯವಸ್ಥೆ ಇಲ್ಲದೆ ನಶಿಸುವಂತಾಗಿದೆ. ಕಲೆಯ ಮೂಲ ಸೃಜನಾತ್ಮಕ ಶೀಲವಾಗಿದೆ. ಕಲೆಗಳಿಗೆ ಜಾತಿ, ಧರ್ಮಗಳು ಸೀಮಿತವಾಗಿಲ್ಲ. ಕಲೆಗಳನ್ನು ಅಳವಡಿಸಿಕೊಂಡವೆರಲ್ಲರು ಸಮಾನರೆ ಎಂಬುದನ್ನು ತಿಳಿಸುತ್ತದೆ. ಅಂದು ಬ್ರಿಟೀಷರು ಭಾರತ ದೇಶಕ್ಕೆ ಆಗಮಿಸದಿದ್ದಲ್ಲಿ ಮಾತನಾಡುವ ಭಾಷೆಗಳ ಮೇಲೆ ಹಿಡಿತವಿರುತ್ತಿರಲಿಲ್ಲ. ಇದರಿಂದ ಅಪಸ್ವರ ಕೇಳಿಬರುತ್ತಿತ್ತು. 1902 ರಲ್ಲಿ ಅನೇಕ ಭಾಷೆಗಳನ್ನಾಡುವ ಜನಾಂಗದವರಿದ್ದರು. ಆದರೂ ಕನ್ನಡ ಭಾಷೆಯು ಕವಿಮಾರ್ಗದ ಮೂಲಕ ಕನ್ನಡ ಭಾಷೆ ಉಗಮವಾಗಿದೆ. ಆಂಗ್ಲ ಮತ್ತು ಹಿಂದಿ ಭಾಷೆಗಳ ಅಸ್ಥಿತ್ವದಲ್ಲಿರದ ಸಂದರ್ಭದಲ್ಲಿ ಕನ್ನಡ ಭಾಷೆಯು ಅಸ್ಥಿತ್ವ ಉಳಿಸಿಕೊಂಡಿದೆ. ಈಗ ಅನ್ಯ ಭಾಷೆಗಳ ಆಗಮನದಿಂದ ಕನ್ನಡ ಕಣ್ಮರೆಯಾಗುತ್ತಿದೆ. ಇದನ್ನು ಉಳಿಸುವ ಯತ್ನ ಪ್ರತಿಯೊಬ್ಬ ಕನ್ನಡಿಗರಲ್ಲಿ ಮೂಡಿ ಬರಬೇಕಿದೆ.  ಕರ್ಸಾಲ ಮೇಳ, ಕೋಲಾಟ, ಸುಗ್ಗಿಕುಣಿತ, ಜನಪದ ಹಾಡುಗಳನ್ನು ಕರಗತ ಮಾಡಿಕೊಂಡಿರುವವರು ಮತ್ತೊಬ್ಬರ ಕಲಿಕೆಗೆ ಮುಂದಾಗಬೇಕು. ಇಲ್ಲವಾದಲ್ಲಿ ಕಲೆಗಳು ಅವರಿಂದಲೇ ಅವಸಾನದತ್ತ ಸಾಗಲಿವೆ. ದೀಪಾವಳಿ ಸಂದರ್ಭದಲ್ಲಿ ಆಗಮಿಸುವ ಅಂಟಿಕೆ-ಪಿಂಟಿಕೆ ಕಲೆಯು ಒಂದು ಹಬ್ಬಕ್ಕೆ ಮಾತ್ರ ಸೀಮಿತವಾಗಿರುತ್ತದೆ. ಆದರೆ ಇನ್ನುಳಿದ ಜಾನಪದ ಕಲೆಗಳು ನಿರಂತರವಾಗಿರುವುದ ಕಾಣಬಹುದಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ.ಟಿ.ಮಂಜುನಾಥ್ ಮಾತನಾಡಿ ಕಲೆಗಳು ಮನುಷ್ಯನ ಬದುಕಿನ ಆರಂಭದಿಂದಲೂ ಆಗಮಿಸಿವೆ. ಈ ಹಿಂದೆ ಕಲೆಗಳು ಮನುಷ್ಯನ ಅವಿಬಾಜ್ಯ ಅಂಗವಾಗಿದೆ. ಜಾನಪದ ಬದುಕು ದುಡಿಮೆಯಾಗಿರುವುದರಿಂದ ಅದನ್ನು ಕಳೆದುಕೊಳ್ಳಬಾರದು. ಇಂದು ಕೃಷಿ ಬಿಕ್ಕಟ್ಟಿನ ಪರಿಸ್ಥಿತಿ ನಿರ್ಮಾಣವಾಗಿದೆ. ಕಲಾವಿದರು ಹಿಂದಿನಿಂದಲೂ ಕರಗತ ಕಲೆಗಳು ಸಹ ಇಂದು ಅದೇ ಸ್ಥಿತಿ ನಿರ್ಮಾಣವಾಗಿದೆ. ಜನಪದ ಕಲೆಗಳು ಉಳಿದುಕೊಂಡಲ್ಲಿ ಆತ್ಮಸ್ಥೈರ್ಯ ಉಳಿಯುತ್ತದೆ. ಮನುಷ್ಯನು ಖಿನ್ನತೆಯಿಂದ ಆತ್ಮಹತ್ಯೆಯ ಮಾರ್ಗಕಂಡುಕೊಂಡಿರುವುದು ವಿಷಾಧನೀಯ ಎಂದರು.

ಕಾಲೇಜಿನ ಸಾಂಸ್ಕøತಿಕ ವೇದಿಕೆಯ ಸಂಚಾಲಕ ಡಾ.ಡಿ.ಶಿವಲಿಂಗೇಗೌಡ ಪ್ರಾಸ್ತಾವಿಕ ನುಡಿಗಳನ್ನಾಡಿ ಜಾನಪದ ಕಲೆಗಳು ಜನರಂಜನೆಯ ಮಾಧ್ಯಮವಾಗಿದೆ. ಇಂದು ಜಾನಪದ ಕಲೆಗಳು ನಶಿಸುತ್ತಿದ್ದು ಕಣ್ಮರೆಯಾಗುತ್ತಿರುವ ಕಲೆಗಳನ್ನು ಉಳಿಸಿಕೊಳ್ಳಲು ಯುವಪೀಳಿಗೆ ಮುಂದಾಗಿ ಎಲ್ಲವನ್ನು ಹಾಳು ಮಾಡಿಕೊಳ್ಳದೆ ಸಾಹಿತ್ಯದ ಮೂಲಕ ಆಧುನಿಕ ಬದುಕುಕಟ್ಟಿಕೊಳ್ಳಬೇಕಿದೆ ಎಂದರು.

ಜನಪದ ಪರಿಷತ್ತಿನ ತಾಲೂಕು ಅಧ್ಯಕ್ಷ ಟಿ.ಚಂದ್ರಪ್ಪ, ಗೌರವಾಧ್ಯಕ್ಷ ವೆಂಕಟರಮಣಶೇಟ್ ಮಾತನಾಡಿದರು. ಉಪನ್ಯಾಸಕರಾದ ಚಂದ್ರಪ್ಪ, ನಜೀರ್, ಸುಮಾ, ವೇದಿಕೆಯ ಎಲ್.ದೇವರಾಜ್, ಕೆ.ಎಸ್.ಮೌನೇಶ್ವರಚಾರ್, ಸಿ.ಎಚ್.ಚನ್ನಬಸಪ್ಪ, ಕೋಡ್ಲು ಯಜ್ಞಯ್ಯ ಮುಂತಾದವರಿದ್ದರು.

ಇದೇ ಸಂದರ್ಭದಲ್ಲಿ ರೇವಣಪ್ಪ ಮತ್ತು ತಂಡದವರು ಸ್ವಚ್ಛ ಭಾರತ ಅಭಿಯಾನದ ಕುರಿತ ಗೀಗೀಪದ ಪಠಿಸಿದರು. ಚಕ್ರಸಾಲಿ ತಂಡದವರಿಂದ ಕೋಲಾಟ, ಹರ್ಷಾ ಮತ್ತು ತಂಡದವರಿಂದ ಜನಪದ ಹಾಡುಗಳು ಹಾಗು ಪ್ರಭಯ್ಯ ತಂಡದವರಿಂದ ಕರ್ಪಾಳ ಮೇಳ ಕಾರ್ಯಕ್ರಮಗಳು ನಡೆದು ಎಲ್ಲರ ಮನಸೂರೆಗೊಂಡಿತು. ವಿದ್ಯಾರ್ಥಿನಿ ನಿರ್ಮಲಾ ಜಾನಪದ ಹಾಡಿನ ಮೂಲಕ ಪ್ರಾರ್ಥಿಸಿದರೆ, ಸ್ನಾತಕೋತ್ತರ ವಿದ್ಯಾರ್ಥಿ ಮಂಜಾನಾಯ್ಕ ನಿರೂಪಿಸಿದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiFolk artKannada NewsMalnad Newsswachh bharat abhiyanಕರ್ನಾಟಕ ಜಾನಪದ ಪರಿಷತ್ಜನಪದ ಕಲೆಭದ್ರಾವತಿಸ್ವಚ್ಛ ಭಾರತ ಅಭಿಯಾನ
Share213Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಳ್ಳಾರಿ-ಕೊಪ್ಪಳ ವಲಯ ಸುರಕ್ಷತಾ ತರಬೇತಿ ಕಾರ್ಯಕ್ರಮ ಯಶಸ್ವಿ ಸಂಪನ್ನ

Next Post

ಮಹಾಲಯ ಅಮಾವಾಸ್ಯೆ ಪಿತೃಗಳಿಗೆ ವಿಶೇಷವೇಕೆ? ಯಾವ ವಸ್ತುಗಳು ದಾನಕ್ಕೆ ಪವಿತ್ರ? ಇಲ್ಲಿದೆ ಮಾಹಿತಿ

kalpa News

kalpa News

Next Post
ಮಹಾಲಯ ಅಮಾವಾಸ್ಯೆ ಪಿತೃಗಳಿಗೆ ವಿಶೇಷವೇಕೆ? ಯಾವ ವಸ್ತುಗಳು ದಾನಕ್ಕೆ ಪವಿತ್ರ? ಇಲ್ಲಿದೆ ಮಾಹಿತಿ

ಮಹಾಲಯ ಅಮಾವಾಸ್ಯೆ ಪಿತೃಗಳಿಗೆ ವಿಶೇಷವೇಕೆ? ಯಾವ ವಸ್ತುಗಳು ದಾನಕ್ಕೆ ಪವಿತ್ರ? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL