ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ರವರ 116ನೆ ಹುಟ್ಟು ಹಬ್ಬದ ಪ್ರಯುಕ್ತ ಇಂದು ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಬ್ರೆಡ್, ಹಾಲು, ಹಣ್ಣು ವಿತರಣೆ ಆಯೋಜಿಸಲಾಗಿತ್ತು.
ಸಿದ್ದಲಿಂಗಯ್ಯ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ತಮದಲ್ಲಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಮಹಾಸಭೆಯ ತಾಲೂಕ್ ಅಧ್ಯಕ್ಷ ಜಿ. ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಬಿ. ಕೆ. ಜಗದೀಶ್, ವೈದ್ಯಾಧಿಕಾರಿ ಮಯೂರಿ, ಜಯರಾಜ್, ಜಿಲ್ಲಾ ಮಹಿಳಾ ಘಟಕ ನಿರ್ದೇಶಕಿ ಪೂರ್ಣಿಮಾ, ಯುವ ಘಟಕ ಅಧ್ಯಕ್ಷ ಮಂಜುನಾಥ್, ಮಹಿಳಾ ಘಟಕ ಅಧ್ಯಕ್ಷೆ ರೂಪ ನಾಗರಾಜ್, ಪ್ರದಾನ ಕಾರ್ಯದರ್ಶಿ ರವಿ , ಸತೀಶ್ , ಎನ್ , ಸಿ, ಪ್ರಕಾಶ್ , ವಾಗೀಶ, ಜಗದೀಶ್ , ಇನ್ನೂ ಅನೇಕ ಮುಕಂಡರು ಹಾಜರಿದ್ದರು.
Also read: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ವೇ ಟೋಲ್ ಬೆಲೆ ಹೆಚ್ಚಳಕ್ಕೆ ತಡೆ: ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ












Discussion about this post