ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಹಳೆನಗರದ ರಾಘವೇಂದ್ರ ಸ್ವಾಮಿ ಮಠದಲ್ಲಿ Raghavendra Swamy Mutt ಅಕ್ಷಯ ತೃತೀಯ Akshaya Truthiya ತದಿಗೆಯಂದು ಮೂರು ಬೃಂದಾವನಗಳಿಗೆ ಅಭಿಷೇಕ ಗಂಧಲೇಪನ ಕಾರ್ಯಕ್ರಮ ಜರಗಿತು.
ಪ್ರಧಾನ ಅರ್ಚಕರಾದ ಸತ್ಯನಾರಾಯಣ ಚಾರ್, ಮಾಧು ರಾವ್ ಜಯತೀರ್ಥ, ಅಧ್ಯಕ್ಷರಾದ ಮುರಳಿಧರ ತಂತ್ರಿ, ಮಧು ನಿರಂಜನ್ ಆಚಾರ್, ಉಪಾಧ್ಯಕ್ಷರಾದ ಸುಮಾ ರಾಘವೇಂದ್ರ ತಂತ್ರಿ ಮತ್ತು ಭಕ್ತಾದಿಗಳು ಭಾಗವಹಿಸಿದ್ದರು.
Also read: ಶ್ರೀ ಉಮಾಮಹೇಶ್ವರ ದೇವರ ಭಕ್ತಿಗೀತೆ ವೀಡಿಯೋ ಬಿಡುಗಡೆ…
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post