No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಆಕ್ಸಿಜನ್ ಉತ್ಪಾದನೆ ಹೆಚ್ಚಿಸಲು ಎಲ್ಲಾ ರೀತಿಯ ಕ್ರಮಕ್ಕೆ ಸರ್ಕಾರ ಸಿದ್ಧ: ಸಚಿವ ಜಗದೀಶ್ ಶೆಟ್ಟರ್

kalpa News by kalpa News
May 6, 2021
in ಭದ್ರಾವತಿ
0
ಆಕ್ಸಿಜನ್ ಉತ್ಪಾದನೆ ಹೆಚ್ಚಿಸಲು ಎಲ್ಲಾ ರೀತಿಯ ಕ್ರಮಕ್ಕೆ ಸರ್ಕಾರ ಸಿದ್ಧ:  ಸಚಿವ ಜಗದೀಶ್ ಶೆಟ್ಟರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ಆಕ್ಸಿಜನ್ ಘಟಕ ಸ್ಥಾಪನೆ ಸ್ಥಳ ಪರಿಶೀಲನೆಗಾಗಿ ನಗರದ ವಿಐಎಸ್‌ಎಲ್ ಕಾರ್ಖಾನೆಗೆ ಕೈಗಾರಿಕ ಸಚಿವ ಜಗದೀಶ್ ಶೆಟ್ಟರ್ ಇಂದು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, 150 ಕೆಎಲ್ ಸಾಮರ್ಥ್ಯದ ಸುಮಾರು 1000 ಜಂಬೋ ಆಕ್ಸಿಜನ್ ಸಿಲಿಂಡರ್‌ಗಳನ್ನು ಭರ್ತಿ ಮಾಡಬಹುದು. ಕಂಪ್ರೆಸರ್ ಅಳವಡಿಕೆ ಮಾಡುವುದರಿಂದ 400ರಿಂದ 500 ಕೆಎಲ್‌ನಷ್ಟು ಉತ್ಪಾದನೆ ಸಾಧ್ಯವಿದೆ. ಆದರೆ, ಹೆಚ್ಚಿನ ಆಕ್ಸಿಜನ್ ಉತ್ಪತ್ತಿ ಮಾಡಲು ಕಂಪ್ರೆಸರ್‌ಗಳ ಅಗತ್ಯವಿದ್ದು, ನೂತನ ಕಂಪ್ರೆಸರ್‌ಗಳನ್ನು ತರಿಸಿಕೊಳ್ಳಲು ಹೆಚ್ಚಿನ ಸಮಯ ಬೇಕಾಗುತ್ತದೆ. ಆದ್ದರಿಂದ ಯಾರದಾದರೂ ಬಳಿ ಸುಸ್ಥಿತಿಯಲ್ಲಿರುವ ಹಳೆಯ ಕಂಪ್ರೆಸರ್‌ಗಳು ಇದ್ದಲ್ಲಿ ಅವರನ್ನು ಸಂಪರ್ಕಿಸಿ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಇನ್ನು ಎರಡು-ಮೂರು ದಿನದಲ್ಲಿ ಆಕ್ಸಿಜನ್ ಉತ್ಪಾದನೆ ಕಾರ್ಯ ಪ್ರಾರಂಭವಾಗಲಿದ್ದು, ವಿಐಎಸ್‌ಎಲ್‌ನಲ್ಲಿ ಶಿವಮೊಗ್ಗ ಜಿಲ್ಲೆಗೆ ಸಾಕಾಗುವಷ್ಟು ಆಕ್ಸಿಜನ್ ಉತ್ಪಾದನೆಯಾಗಲಿದೆ. ಕಂಪ್ರೆಸರ್ ಅಳವಡಿಕೆ ನಂತರ ಉತ್ಪಾದನೆಯಾಗುವ ಹೆಚ್ಚಿನ ಆಮ್ಲಜನಕವನ್ನು ಅವಶ್ಯಕತೆ ಇರುವೆಡೆಗೆ ವಿತರಿಸಲಾಗುವುದು ಎಂದು ಸಚಿವರು ಹೇಳಿದರು.

ರಾಜ್ಯದಲ್ಲಿ ಆಕ್ಸಿಜನ್‌ನ ಕೊರತೆ ಇದ್ದು, ಕೇಂದ್ರಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಆಕ್ಸಿಜನ್ ಪೂರೈಸಲು ಮನವಿ ಮಾಡಲಾಗಿದೆ. ಕೇಂದ್ರ ಸಚಿವರಿಂದ ಸ್ಪಂದನೆ ದೊರೆತಿದ್ದು, ಕೊರೋನಾ ಸೋಂಕಿತರಿಗೆ ಅಗತ್ಯವಿರುವ ಆಕ್ಸಿಜನ್ ಪೂರೈಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಆಮ್ಲಜನಕಕ್ಕೆ ಇಷ್ಟೊಂದು ಮಹತ್ವ ನೀಡುವ ಸಂದರ್ಭದ ಬರಲಿದೆ ಎಂಬ ಅರಿವು ಇರಲಿಲ್ಲ. ಆದರೆ ಕೊರೋನಾ ಆಮ್ಲಜನಕದ ಮಹತ್ವದ ಬಗ್ಗೆ ಅರಿವು ಮೂಡಿಸಿದೆ. ಕೊರೋನಾ ಮೊದಲ ಅಲೆ ಸಂದರ್ಭದಲ್ಲಿ ದಿನಕ್ಕೆ 100ರಿಂದ 1000 ಪಾಸಿಟಿವ್ ಪ್ರಕರಣಗಳು ಬರುತ್ತಿದ್ದವು. ಪ್ರಸ್ತುತ ಎರಡನೆಯ ಅಲೆಯಲ್ಲಿ ದಿನಕ್ಕೆ 50,000ಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ದೃಢಪಡುತ್ತಿರುವುದರಿಂದ ಆಕ್ಸಿಜನ್‌ನ ಕೊರತೆಯಾಗಿದೆ ಎಂದರು.

ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಆಕ್ಸಿಜನ್ ಮೇಲ್ಚಚಾರಣೆಗೆ ತಮ್ಮನ್ನು ನೇಮಿಸಿದ್ದು, ಸಚಿವ ಈಶ್ವರಪ್ಪ ಅವರ ಕೋರಿಕೆ ಮೇರೆಗೆ ತಾವು ಇಂದು ವಿಎಸ್‌ಐಎಲ್ ಕಾರ್ಖಾನೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದೇನೆ. ಆಕ್ಸಿಜನ್ ಉತ್ಪಾದನೆ ಮಾಡಲು ಸ್ಥಳ ಸೂಕ್ತವಾಗಿದ್ದು, ಪ್ರಸ್ತುತ ಇರುವ ಕಂಪ್ರೆಸ್‌ರ್‌ಗಳಲ್ಲಿ ಜಿಲ್ಲೆಗೆ ಸಾಕಾಗುವಷ್ಟು ಆಮ್ಲಜನಕ ಉತ್ಪಾದನೆ ಮಾಡಲಾಗುವುದು ಎಂದು ಹೇಳಿದರು.

ಕೊರೋನಾ ರೋಗಿಗಳಿಗೆ ಅಗತ್ಯವಿರುವ ಆಕ್ಸಿಜನ್ ಉತ್ಪಾದನೆಗೆ ತಗಲುವ ವೆಚ್ಚವನ್ನು ಸರ್ಕಾರ ಭರಿಸಲಿದ್ದು, ಹಣಕಾಸಿನ ಕುರಿತು ಯೋಚನೆ ಮಾಡುವುದಿಲ್ಲ. ಜಿಂದಾಲ್ ಕಾರ್ಖಾನೆಯೂ ಸಹಕಾರ ನೀಡುತ್ತಿದ್ದು, ಕಬ್ಬಿಣ ಉತ್ಪಾದನೆಯನ್ನು ಕಡಿಮೆ ಮಾಡಿಕೊಂಡು ಆಕ್ಸಿಜನ್ ಉತ್ಪಾದನೆ ಮಾಡಲು ಮುಂದಾಗಿದೆ ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiCoronaIndustrial Minister Jagadish ShettarKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMinister KS EshwarappaMLA SangameshwarNewsinKannadaNewsKannadaOxygenShimogaShivamoggaShivamogga NewsVISLಆಕ್ಸಿಜನ್ಉಕ್ಕಿನನಗರಿಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ಕೊರೋನಾಭದ್ರಾವತಿಮಲೆನಾಡು_ಸುದ್ಧಿವಿಐಎಸ್‌ಎಲ್ಶಾಸಕ ಸಂಗಮೇಶ್ವರ್ಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆಕ್ಸಿಜನ್ ಕೊರತೆ ನೀಗಿಸಲು ಭದ್ರಾವತಿ ವಿಐಎಸ್‌ಎಲ್‌ ಉತ್ಪಾದನಾ ಘಟಕ ಸಹಕಾರಿ: ಕೆ.ಎಸ್. ಈಶ್ವರಪ್ಪ

Next Post

ಭದ್ರಾವತಿಯಲ್ಲಿ ಕೊರೋನಾ ಸೋಂಕು ಹೆಚ್ಚಳ: ಎರಡನೆಯ ಅಲೆಯಲ್ಲಿ ಸೀಲ್‌ಡೌನ್ ಆದ ಮೊದಲ ಪ್ರದೇಶ ಯಾವುದು ಗೊತ್ತಾ?

kalpa News

kalpa News

Next Post
ಭದ್ರಾವತಿಯಲ್ಲಿ ಕೊರೋನಾ ಸೋಂಕು ಹೆಚ್ಚಳ: ಎರಡನೆಯ ಅಲೆಯಲ್ಲಿ ಸೀಲ್‌ಡೌನ್ ಆದ ಮೊದಲ ಪ್ರದೇಶ ಯಾವುದು ಗೊತ್ತಾ?

ಭದ್ರಾವತಿಯಲ್ಲಿ ಕೊರೋನಾ ಸೋಂಕು ಹೆಚ್ಚಳ: ಎರಡನೆಯ ಅಲೆಯಲ್ಲಿ ಸೀಲ್‌ಡೌನ್ ಆದ ಮೊದಲ ಪ್ರದೇಶ ಯಾವುದು ಗೊತ್ತಾ?

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL