ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಶಾಖಾಹಾರ ಮತ್ತು ಮಾಂಸಾಹಾರ ಭೋಜನ ಗೃಹ ಹಳ್ಳಿಮನೆ ಫ್ಯಾಮಿಲಿ ರೆಸ್ಟೋರೆಂಟ್ ನಗರದ ಬಾರಂದೂರು ರಸ್ತೆಯಲ್ಲಿ ಜುಲೈ 14ರಿಂದ ಪುನರ್ ಪ್ರಾರಂಭಗೊಳ್ಳಲಿದೆ.
ಹಳ್ಳಿಮನೆ ಇದೀಗ ನೂತನವಾಗಿ ಸುಸುಜ್ಜಿನ ಕಟ್ಟಡದಲ್ಲಿ ಆಧುನಿಕ ಸೌಲಭ್ಯಗಳಾದ ವಿಶಾಲ ಸ್ಥಳಾವಕಾಶ, ಫ್ಯಾಮಿಲಿ ಮತ್ತು ಎಸಿ ರೂಂಗಳು, ಕಾರ್ ಪಾರ್ಕಿಂಗ್ ವ್ಯವಸ್ಥೆ ಇತ್ಯಾದಿ ಸೌಲಭ್ಯಗಳೊಂದಿಗೆ ಜುಲೈ 14ರಂದು ಬೆಳಿಗ್ಗೆ 10ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ.
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್‌ಕುಮಾರ್ ಶೆಟ್ಟಿ ಸುಸಜ್ಜಿತ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಬಿ.ಕೆ. ಸಂಗಮೇಶ್ವರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎಸ್. ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post