ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಹಾವೇರಿ ಬಳಿಯಲ್ಲಿ ನಿನ್ನೆ ನಸುಕಿನಲ್ಲಿ ಮೃತಪಟ್ಟ #Haveri terrible accident 13 ಜನರಲ್ಲಿ 9 ಮಂದಿಯ ಅಂತ್ಯ ಸಂಸ್ಕಾರ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ ರುದ್ರಭೂಮಿಯಲ್ಲಿ ನಿನ್ನೆ ರಾತ್ರಿ ನೆರವೇರಿತು.
ನಿನ್ನೆ ರಾತ್ರಿ ಹಿಂದೂ ರುದ್ರಭೂಮಿಯಲ್ಲಿ ಮರಾಠ ಸಂಪ್ರದಾಯದAತೆ 9 ಮಂದಿಯ ಅಂತ್ಯಸಂಸ್ಕಾರ ನಡೆಸಲಾಯಿತು.

Also read: ಗಮನಿಸಿ! ಜೂ.30ರಂದು ಶಿವಮೊಗ್ಗದ ಹಲವೆಡೆ ಕರೆಂಟ್ ಇರುವುದಿಲ್ಲ
ಗಣ್ಯರಿಂದ ಅಂತಿಮ ದರ್ಶನ, ನಮನ
ಎಮ್ಮೆ ಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ರಾಜಕೀಯ ನಾಯಕರು ಹಾಗೂ ಜನಪ್ರತಿನಿಧಿಗಳು ಮೃತರಾದ 9 ಮಂದಿಗೆ ಅಂತಿಮ ನಮನ ಸಲ್ಲಿಸಿದರು.

ಇವರೊಂದಿಗೆ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಶಾರದಾ ಪೂರ್ಯಾನಾಯ್ಕ, ವಿಧಾನಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಡಾ. ಧನಂಜಯ ಸರ್ಜಿ, ಮಾಜಿ ಶಾಸಕ ಕೆ.ಬಿ. ಅಶೋಕನಾಯ್ಕ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ. ಮೇಘರಾಜ್ ಅಂತಿಮ ದರ್ಶನ ಪಡೆದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post