ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಐತಿಹಾಸಿಕ ಪ್ರಸಿದ್ದಿ ಪಡೆದಿರುವ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವರ ಬ್ರಹ್ಮ ರಥೋತ್ಸವ ಇಂದು ಅದ್ದೂರಿಯಾಗಿ ಜರುಗಿತು.
ಇಂದು ಮುಂಜಾನೆಯಿಂದಲೇ ಮೂಲ ದೇವರಿಗೆ ಅಭಿಷೇಕ, ಅಲಂಕಾರ ನಡೆದು ನಂತರ ಉತ್ಸವ ಮೂರ್ತಿಯ ಭವ್ಯ ಮೆರವಣಿಗೆ ನಡೆಯಿತು. ಆನಂತರ ಶ್ರೀಸ್ವಾಮಿಯ ಉತ್ಸವ ಮೂರ್ತಿಯನ್ನು ಅಲಂಕೃತ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಅಭಿಜಿನ್ ಮುಹೂರ್ತದಲ್ಲಿ ರಥೋತ್ಸವ ಸಾವಿರಾರು ಭಕ್ತರ ಹರ್ಷೋದ್ಘಾರದೊಂದಿಗೆ ನಡೆಸಲಾಯಿತು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post