No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Saturday, February 7, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಹೊಳೆಹೊನ್ನೂರು | ವಾಹನ ದಟ್ಟಣೆ ನಿಯಂತ್ರಿಸಲು ಬ್ಯಾರಿಕೇಡ್ ಅಳವಡಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 7, 2026
in ಭದ್ರಾವತಿ
0
ಹೊಳೆಹೊನ್ನೂರು | ವಾಹನ ದಟ್ಟಣೆ ನಿಯಂತ್ರಿಸಲು ಬ್ಯಾರಿಕೇಡ್ ಅಳವಡಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಹೊಳೆಹೊನ್ನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎದುರು ರಾಷ್ಟ್ರೀಯ ಹೆದ್ದಾರಿ–13ರ ಬಸ್ ನಿಲ್ದಾಣದ ಸಮೀಪ ವಾಹನಗಳ ದಟ್ಟಣೆ ಹೆಚ್ಚಾಗಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸುರಕ್ಷತಾ ದೃಷ್ಟಿಯಿಂದ ಬ್ಯಾರಿಕೇಡ್‌ ಅಳವಡಿಸಲಾಯಿತು.

ಹೊಳೆಹೊನ್ನೂರು ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಶಿವಪ್ರಸಾದ್ ಬ್ಯಾರಿಕೆಡ್‌ಗಳನ್ನು ಅಳವಡಿಸಿ ಉದ್ಘಾಟಿಸಿದರು. ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕಗಳ ಸಹಯೋಗದೊಂದಿಗೆ ಮೂಡಲ ವಿಠಲಪುರ ಗ್ರಾಮದ ವಿಜಯಲಕ್ಷ್ಮಿ ಕ್ರಷರ್ ಮಾಲೀಕರಾದ ನವೀನ್ ಬ್ಯಾರಿಕೇಡ್‌ಗಳನ್ನು ದೇಣಿಗೆಯಾಗಿ ನೀಡಿದರು.
ವಾಹನಗಳ ವೇಗವನ್ನು ನಿಯಂತ್ರಿಸುವ ಉದ್ದೇಶದಿಂದ ಬ್ಯಾರಿಕೆಡ್‌ಗಳನ್ನು ಅಳವಡಿಸಲಾಗಿದ್ದು, ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಪದಾಧಿಕಾರಿ ರಾಜಪ್ಪ ಎಂ, ಮಂಜುನಾಥ ರಾವ್ ಶಿಂಧೆ, ವಾಜೀದ್, ಅಂಜನಪ್ಪ, ಕೆಂಚಪ್ಪ, ಶಾನು, ಸುರೇಶ್, ಮಮತಾ ಮಂಜುನಾಥ್ ಹಾಗೂ ಉಮೇಶ್ (ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಹೊಳೆಹೊನ್ನೂರು) ಉಪಸ್ಥಿತರಿದ್ದರು.

ಎ.ಕೆ. ರಮೇಶ್ (ಅಧ್ಯಕ್ಷರು, ಮಾದಿಗ ದಂಡೂರ ಸಮಿತಿ ಹೊಳೆಹೊನ್ನೂರು), ನಾಗೇಶ್ ಎ (ಮಾಜಿ ಉಪಾಧ್ಯಕ್ಷರು, ಗ್ರಾಮ ಪಂಚಾಯಿತಿ, ಹೊಳೆಹೊನ್ನೂರು), ಡಿಶ್ ಹರೀಶ್ (ಮುಖಂಡರು, ಹೊಳೆಹೊನ್ನೂರು), ಸುಧಾಕರ ಶೆಟ್ಟಿ (ಅಭಿರುಚಿ ಹೋಟೆಲ್ ಮಾಲೀಕರು ಕೊಪ್ಪ), ಸಂತೋಷ್ ಎ.ಕೆ (ಎಸ್‌ಡಿಎಂಸಿ ಅಧ್ಯಕ್ಷರು, ಕೊಪ್ಪ), ಸಿದ್ದಪ್ಪ ಎ.ಕೆ (ಮುಖಂಡರು, ಕೊಪ್ಪ) ಭಾಗವಹಿಸಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಕೆ.ಆರ್, ಅಧ್ಯಾಪಕ ವೃಂದ, ಆಡಳಿತಾತ್ಮಕ ಸಿಬ್ಬಂದಿ ಹಾಗೂ ಕೊಪ್ಪ ಮತ್ತು ಹೊಳೆಹೊನ್ನೂರಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: BhadravathiKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share206Tweet129Send
Previous Post

ಆರೋಗ್ಯ ಸಮಸ್ಯೆ ಹಿನ್ನೆಲೆ: ನಂಜಪ್ಪ ಆಸ್ಪತ್ರೆಯಲ್ಲಿ ಚಿರತೆಗೆ ಎಂಆರ್‌ಐ ಸ್ಕ್ಯಾನಿಂಗ್‌

Next Post

ನೈರುತ್ಯ ರೈಲ್ವೆಯಿಂದ 47 ವಿಶೇಷ ರೈಲುಗಳ ಸಂಚಾರ | ಹೆಚ್ಚುವರಿ 14 ರೈಲುಗಳ ಕಾರ್ಯಾಚರಣೆಗೆ ಪ್ರಸ್ತಾವನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ನೈರುತ್ಯ ರೈಲ್ವೆಯಿಂದ 47 ವಿಶೇಷ ರೈಲುಗಳ ಸಂಚಾರ | ಹೆಚ್ಚುವರಿ 14 ರೈಲುಗಳ ಕಾರ್ಯಾಚರಣೆಗೆ ಪ್ರಸ್ತಾವನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ಹುಗಲವಳ್ಳಿ ಚಿನ್ನೇಗೌಡ ನಿಧನ

ಹುಗಲವಳ್ಳಿ ಚಿನ್ನೇಗೌಡ ನಿಧನ

February 7, 2026
ಪೊಲೀಸರ ಮೇಲೆ ಹಲ್ಲೆ ಹಿನ್ನೆಲೆ | ಇಬ್ಬರು ಆರೋಪಿಗಳಿಗೆ 2 ವರ್ಷ ಜೈಲು

ಪೊಲೀಸರ ಮೇಲೆ ಹಲ್ಲೆ ಹಿನ್ನೆಲೆ | ಇಬ್ಬರು ಆರೋಪಿಗಳಿಗೆ 2 ವರ್ಷ ಜೈಲು

February 7, 2026
ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

February 7, 2026
ತೀರ್ಥಹಳ್ಳಿ | ಜಾನುವಾರು ಕಳ್ಳತನ ಪ್ರಕರಣ | ಮೂವರ ಬಂಧನ

ತೀರ್ಥಹಳ್ಳಿ | ಜಾನುವಾರು ಕಳ್ಳತನ ಪ್ರಕರಣ | ಮೂವರ ಬಂಧನ

February 7, 2026
ಸಾಮಾಜಿಕ ಜಾಲತಾಣಗಳ ಮೂಲಕ ವಿದೇಶಿ ಹೂಡಿಕೆ ವಂಚನೆ |11 ಜನರ ಬಂಧನ

ಸಾಮಾಜಿಕ ಜಾಲತಾಣಗಳ ಮೂಲಕ ವಿದೇಶಿ ಹೂಡಿಕೆ ವಂಚನೆ |11 ಜನರ ಬಂಧನ

February 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL