ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ಉಂಬ್ಳೆಬೈಲು ರಸ್ತೆ ನ್ಯೂ ಟೌನ್ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಮುಂಭಾಗ ಬುಧವಾರ ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನೋರ್ವ ಸ್ಥಳದಲ್ಲಿಯೇ ಮತಪಟ್ಟಿರುವ ಘಟನೆ ನಡೆದಿದೆ.
ಆಂಜನೇಯ ಅಗ್ರಹಾರ ಮೂರನೇ ಕ್ರಾಸ್ ನಿವಾಸಿ ಲೋಕೇಶ್(36) ಮೃತಪಟ್ಟಿದ್ದು, ಈತ ಮಧ್ಯಾಹ್ನ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಕೆಎಸ್ಆರ್ ಟಿ ಸಿ ಬಸ್ ನಡುವೆ ಅಪಘಾತ ಸಂಭವಿಸಿ ತಲೆಗೆ ತೀವ್ರ ಗಾಗೊಂಡು ಸ್ಥಳದಲ್ಲಿಯೇ ಮತಪಟ್ಟಿದ್ದಾನೆ.




















Discussion about this post