ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಆತಂಕಕ್ಕೆ ಕಾರಣವಾಗಿದ್ದ ಮೂವರು ಹಾಸ್ಟೆಲ್ ವಿದ್ಯಾರ್ಥಿನಿಯರು ಪತ್ತೆಯಾಗಿದ್ದು, ಈ ಮೂಲಕ ಪ್ರಕರಣ ಸುಖಾಂತ್ಯಗೊಂಡಿದೆ.
ಹಾಸ್ಟೆಲ್’ನಲ್ಲಿದ್ದು ಶಾಲೆಗೆ ತೆರಳುತ್ತಿದ್ದ ಮೂವರು ಬಾಲಕಿಯರು ನಿನ್ನೆ ಶಾಲೆಗೆ ಹೋದವರು ಬಹಳ ವೇಳೆಯಾದರೂ ಹಿಂತಿರುಗಿ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ, ಈ ವಿದ್ಯಾರ್ಥಿನಿಯರು ಅವರ ಪೋಷಕರೊಂದಿಗೆ ಇದ್ದಾರೆ ಎಂದು ವರದಿಯಾಗಿದೆ.
ಎಸ್’ಎಸ್’ಎಲ್’ಸಿಯ ಓರ್ವ ವಿದ್ಯಾರ್ಥಿನಿ ಹಾಗೂ 9ನೆಯ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯವರು ಇವರಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post