ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ರಾಜ್ಯ ವಿಧಾನಸಭಾ ಚುನಾವಣೆಯ ಭದ್ರಾವತಿ ಕ್ಷೇತ್ರದ ನಾಲ್ಕನೆಯ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಈ ಹಂತದಲ್ಲೂ ಸಹ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಬಿ.ಕೆ. ಸಂಗಮೇಶ್ವರ್ B K Sangameshwar ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ನಾಲ್ಕನೆಯ ಹಂತದ ಮತ ಎಣಿಕೆಯಲ್ಲಿ ಬಿ.ಕೆ. ಸಂಗಮೇಶ್ವರ್ 13278 ಮತಗಳನ್ನು ಪಡೆದಿದ್ದರೆ, ಜೆಡಿಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿ ಅವರು, 10,779 ಮತಗಳನ್ನು ಪಡೆದಿದ್ದಾರೆ.
Also read: ಮೊದಲ ಗೆಲುವು ದಾಖಲಿಸಿದ ಕಾಂಗ್ರೆಸ್: ಚಳ್ಳಕೆರೆಯಲ್ಲಿ ರಘುಮೂರ್ತಿ ಭರ್ಜರಿ ವಿಜಯ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post