No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, October 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿಯಲ್ಲಿ ಸೋಂಕು ಹೆಚ್ಚಳ ಹಿನ್ನೆಲೆ: ಡಿಸಿ ಶಿವಕುಮಾರ್ ತಾಲೂಕಿನಾದ್ಯಂತ ಅನಿರೀಕ್ಷಿತ ಭೇಟಿ

kalpa News by kalpa News
May 29, 2021
in ಭದ್ರಾವತಿ
0
ಭದ್ರಾವತಿಯಲ್ಲಿ ಸೋಂಕು ಹೆಚ್ಚಳ ಹಿನ್ನೆಲೆ: ಡಿಸಿ ಶಿವಕುಮಾರ್ ತಾಲೂಕಿನಾದ್ಯಂತ ಅನಿರೀಕ್ಷಿತ ಭೇಟಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ನಗರಪ್ರದೇಶದಲ್ಲಿ ಕೋವಿಡ್-19 ಸೋಂಕು ಕಡಿಮೆಯಾಗುತ್ತಿದ್ದರೂ, ಗ್ರಾಮಾಂತರ ಭಾಗದಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಇಂದು ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಕಠಿಣ ಲಾಕ್‌ಡೌನ್ ಜಾರಿಯ ನಂತರ ಭದ್ರಾವತಿ ನಗರ ವ್ಯಾಪ್ತಿಯಲ್ಲಿ ಸ್ವಲ್ಪಮಟ್ಟಿಗೆ ಸೋಂಕು ಇಳಿಮುಖವಾಗಿದೆ. ಆದರೆ, ಗ್ರಾಮಾಂತರ ಭಾಗದಲ್ಲಿ ಸೋಂಕು ಏರಿಕೆಯಾಗುತ್ತಿದ್ದು, ಕಂಟೈನ್‌ಮೆಂಟ್ ಝೋನ್‌ಗಳ ಸಂಖ್ಯೆಯೂ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ ಡಿ.ಸಿ. ಶಿವಕುಮಾರ್ ಅವರು, ಇಂದು ತಾಲೂಕಿನ ಕೂಡ್ಲಿಗೆರೆ, ಬಾರಂದೂರು, ಹೊಸಮನೆ ಭಾಗದ ಹೊರವಲಯ, ದೇವನರಸೀಪುರ, ಆನವೇರಿ, ಉಜ್ಜೈನಿಪುರ ಸೇರಿದಂತೆ ಹಲವು ಕಂಟೈನ್‌ಮೆಂಟ್ ಝೋನ್‌ಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಸೋಂಕು ಹೆಚ್ಚಳ ಕಂಡುಬಂದಿರುವ ಕಂಟೈನ್‌ಮೆಂಟ್ ಝೋನ್‌ಗಳಲ್ಲಿ ಕಠಿಣ ನಿಯಮಾವಳಿಗಳನ್ನು ಪಾಲಿಸುವಂತೆ ಸೂಚಿಸಿದ ಅವರು, ನಿರಂತರವಾಗಿ ಸ್ಯಾನಿಟೈಸ್ ಮಾಡುವುದು ಸೇರಿದಂತೆ ತುರ್ತು ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಸಂತೋಷ್ ಕಉಮಾರ್, ನಗರಸಭೆ ಆಯುಕ್ತ ರಮೇಶ್, ಡಿವೈಎಸ್‌ಪಿ ಕೃಷ್ಣಮೂರ್ತಿ, ತಾಪಂ ಇಒ ರಮೇಶ್, ಆರೋಗ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ಹಲವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiContainment ZoneCOVID 19DC ShivakumarKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsStrict Lockdownಉಕ್ಕಿನನಗರಿಕಂಟೈನ್‍ಮೆಂಟ್ ಝೋನ್ಕಠಿಣ ಲಾಕ್‌ಡೌನ್ಕೋವಿಡ್-19ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share218Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪೌರ ಕಾರ್ಮಿಕನ ಹತ್ಯೆ ಹಿನ್ನೆಲೆ: ಭದ್ರಾವತಿ ಹಳೆನಗರ ಪಿಎಸ್‌ಐ ಶ್ರೀನಿವಾಸ್ ಅಮಾನತು

Next Post

ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸಲಿದ್ದಾರೆ…

kalpa News

kalpa News

Next Post
ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್? ಮುಖ್ಯಮಂತ್ರಿ ಯಡಿಯೂರಪ್ಪ ಏನು ಹೇಳಿದ್ದಾರೆ ಇಲ್ಲಿದೆ ಮಾಹಿತಿ!

ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸಲಿದ್ದಾರೆ...

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL