No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Thursday, March 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಗೊಂಬೆಗಳ ಸಾಮ್ರಾಜ್ಯ! ನವರಾತ್ರಿಯಲ್ಲಿ ಭದ್ರಾವತಿಯ ಈ ಮನೆಗೆ ಒಮ್ಮೆ ತಪ್ಪದೇ ಭೇಟಿ ನೀಡಿ

ಭಾರತೀಯ ಐತಿಹಾಸಿಕ, ಧಾರ್ಮಿಕ, ಸಂಸ್ಕೃತಿಯೊಂದಿಗೆ ಪಾಶ್ಚಿಮಾತ್ಯ ಆಚಾರಗಳ ಪ್ರದರ್ಶನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 1, 2022
in ಭದ್ರಾವತಿ
0
ಗೊಂಬೆಗಳ ಸಾಮ್ರಾಜ್ಯ! ನವರಾತ್ರಿಯಲ್ಲಿ ಭದ್ರಾವತಿಯ ಈ ಮನೆಗೆ ಒಮ್ಮೆ ತಪ್ಪದೇ ಭೇಟಿ ನೀಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ನವರಾತ್ರಿ ಎಂದರೆ ಒಂದೆಡೆ ದೇವಿಯ ಆರಾಧನೆಯದರೆ ಇನ್ನೊಂದೆಡೆ ಗೊಂಬೆ ಅಲಂಕಾರದ ವೈಭವ ನಾಡಿನೆಲ್ಲೆಡೆ ಮನೆಮಾಡಿರುತ್ತದೆ. ಇಂತಹುದ್ದೇ ಒಂದು ವೈಭವೋಪೇತ ಗೊಂಬೆ ಅಲಂಕಾರ ನಗರದ ಈ ಮನೆಯಲ್ಲಿ ಮೇಳೈಸಿದೆ.

ಹೌದು… ಭದ್ರಾವತಿ ಹಳೇನಗರದಲ್ಲಿದೆ ಹೊಯ್ಸಳರ ಕಾಲದ ಐತಿಹಾಸಿಕ ಪ್ರಸಿದ್ಧ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ. ಈ ದೇವಾಲಯದ ಅರ್ಚಕರ ನಿವಾಸವೇ ಈಗ ಗೊಂಬೆ ಅಲಂಕಾರದ ಆಕರ್ಷಣೀಯ ಸ್ಥಳವಾಗಿದೆ.

ದೇವಾಲಯದ ಅರ್ಚಕರ ಮಾರ್ಗದರ್ಶನದಲ್ಲಿ ಸುಮಾರು 50ಕ್ಕೂ ಅಧಿಕ ವರ್ಷದಿಂದ ಗೊಂಬೆ ಅಲಂಕಾರ ಮಾಡಿಕೊಂಡು ಬರುತ್ತಿದ್ದಾರೆ. ಇದಕ್ಕೆ ಕಳೆದ 10 ವರ್ಷಗಳಿಂದ ಮತ್ತಷ್ಟು ಮೆರುಗು ನೀಡಿದ್ದು, ದೇಗುಲದ ಸಹಾಯಕ ಅರ್ಚಕ ಶ್ರೀನಿವಾಸ್ ಅವರ ಪತ್ನಿ ಶ್ರೀಮತಿ ಮೈಥಿಲಿ ಶ್ರೀನಿವಾಸ್ ಅವರು.

Also read: ಕಾಲಿವುಡ್ ನಟಿ ಆಕಾಂಕ್ಷಾ ಮೋಹನ್ ಶವವಾಗಿ ಪತ್ತೆ

ಮೈಥಿಲಿ ಅವರು ಈ ಕುಟುಂಬಕ್ಕೆ ಗೃಹಿಣಿಯಾಗಿ ಬಂದಂದಿನಿಂದ ಪ್ರತಿ ವರ್ಷ ನವರಾತ್ರಿ ಅಲಂಕಾರವನ್ನು ಮತ್ತಷ್ಟು ಹೆಚ್ಚಿಸಿದರು. ಒಂದಿಡೀ ಹಾಲ್’ನಲ್ಲಿ ಸಾವಿರಾರು ಬಗೆಯ ಗೊಂಬೆಗಳನ್ನು ಅಲಂಕರಿಸುತ್ತಾರೆ. ಮೈಥಿಲಿ ಅವರಿಗೆ ಅವರ ಪತಿ ಶ್ರೀನಿವಾಸ್, ಕುಟುಂಬದ ಹಿರಿಯರಾದ ಶ್ರೀ ರಂಗನಾಥ್ ಶರ್ಮಾ ಅವರ ಸಹಕಾರವಿದೆ.

ಯಾವೆಲ್ಲಾ ಅಲಂಕಾರ ಮಾಡಿದ್ದಾರೆ?
ಈ ಬಾರಿಯ ನವರಾತ್ರಿಗೆ, ಮೈಸೂರು ಅರಮನೆ, ಮೈಸೂರು ದಸರಾ ಅಲಂಕಾರ ಹಾಗೂ ಅಂಬಾರಿ ಮೆರವಣಿಗೆ, ಚೆಂದದ ಉದ್ಯಾನವನ, ಹಿಂದಿನ ಕಾಲದ ಹರಟೆಕಟ್ಟೆ, ವಿವಿಧ ರೀತಿಯ ವಸ್ತು ಪ್ರದರ್ಶನ, ಅಡುಗೆ ಕೋಣೆ ಸಾಮಗ್ರಿಗಳ ಮಾದರಿ, ತಿರುಪತಿ ತಿರುಮಲ ಬೆಟ್ಟ, ಬ್ರಹ್ಮರಥೋತ್ಸವ, ಹಿಂದಿನ ಕಾಲದ ಗ್ರಾಮೀಣ ಜೀವನ ಶೈಲಿ, ಹಾವಾಡಿಗ, ವಿಧಾನಸೌಧ ಹಾಗೂ ಆಡಳಿತ ಸೌಧಗಳು, ಸರ್ವಧರ್ಮ ಸಮನ್ವಯದ ಪ್ರತೀಕಗಳು, ಭಾರತೀಯ ಕ್ರಿಕೇಟ್‌ಹಾಗೂ ಟೆನ್ನಿಸ್ ತಂಡ, ನೂರಾರು ಬಗೆಯ ವಾಹನಗಳ ಮಾದರಿ, ವಿಮಾನ ಹಾಗೂ ರೈಲು ನಿಲ್ದಾಣದ ಮಾದರಿ, ಸಮನ್ವಯ ಸಾರುವ ಕ್ರಿಸ್ಮಸ್ ಟ್ರೀ, ಸಾವಿರಾರು ಬಗೆಯ ದೇವರ ವಿಗ್ರಹ, ಶ್ರೀಕೃಷ್ಣ ಲೀಲೋತ್ಸವ, ಆಂಡಾಳ್ ಜನನ, ರಾಮೇಶ್ವರ, ಅಶ್ವತ್ಥ್ ಪರ್ವತ, ನವಗ್ರಹ ಪೂಜೆ, ಕೈಲಾಸ ಪರ್ವತದ ಮಾದರಿ ಹಾಗೂ ಜಲಪಾತ, ಮೈಸೂರು ದಸರಾ ಪ್ರದರ್ಶನ, ರೇಸ್ ಕೋರ್ಸ್, ಪಾಶ್ಚಿಮಾತ್ಯ ಶೈಲಿಯ ಈಜುಕೊಳ, ರಾಜಾಸ್ಥಾನ್ ಮರುಭೂಮಿ, ರಾಜಾಸ್ಥಾನ ಕಲೆಗಾರಿಕೆ ಸೇರಿದಂತೆ ಸಾವಿರಾರು ಗೊಂಬೆಗಳನ್ನು ತುಂಬಾ ಅಚ್ಚುಕಟ್ಟಾಗಿ ಜೋಡಿಸಲಾಗಿದೆ. ಜೊತೆಗೆ ಆಕರ್ಷಣೀಯ ಫೌಂಟೇನ್, ವಿದ್ಯುತ್ ದೀಪಗಳ ಅಲಂಕಾರದೊಂದಿಗೆ ಬಲು ಆಕರ್ಷಣೀಯವಾಗಿ ದಸರಾ ಗೊಂಬೆ ಅಲಂಕಾರ ಮಾಡಲಾಗಿದೆ.
ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣದಿಂದಾಗಿ ಇವರು ಅಲಂಕಾರ ಮಾಡಿರಲಿಲ್ಲ. ಹೀಗಾಗಿ, ಈ ಬಾರಿ ಹೆಚ್ಚಿನ ಅದ್ದೂರಿಯಾಗಿ ಅಲಂಕಾರ ಮಾಡಲಾಗಿದೆ. ನವರಾತ್ರಿ ಆರಂಭದಿಂದಲೂ ಪ್ರತಿನಿತ್ಯ ಇವರ ನಿವಾಸಕ್ಕೆ ನೂರಾರು ಮಂದಿ ಭೇಟಿ ನೀಡಿ ಗೊಂಬೆ ಪ್ರದರ್ಶನವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

ವಿದೇಶಿಯರಿಂದ ಪ್ರದರ್ಶನ ವೀಕ್ಷಣೆ
ವಿಶೇಷ ಎಂದರೆ ಕಾರ್ಯಕ್ರಮವೊಂದಕ್ಕೆ ಭದ್ರಾವತಿಗೆ ಭೇಟಿ ನೀಡಿದ್ದ ಅಮೇರಿಕಾ ದೇಶದ ಪ್ರಜೆಗಳು ಮೈಥಿಲಿ ಅವರ ನಿವಾಸದಲ್ಲಿನ ಗೊಂಬೆ ಪ್ರದರ್ಶನದ ಬಗ್ಗೆ ತಿಳಿದು ನಿನ್ನೆ ಇಲ್ಲಿಗೆ ಭೇಟಿ ನೀಡಿದ್ದರು.

ಇವರ ನಿವಾಸದಲ್ಲಿನ ಗೊಂಬೆಗಳ ಅಲಂಕಾರ ಕಂಡು, ಆಶ್ಚರ್ಯಚಕಿತರಾದದ್ದು ಮಾತ್ರವಲ್ಲ ಭಾರತೀಯ ಪರಂಪರೆಯ ಮೆರುಗು ಕಂಡು ಸಂತೋಷ ವ್ಯಕ್ತಪಡಿಸಿದರು.

ಈ ವರ್ಷ ಮಾತ್ರವಲ್ಲದೇ ಹಿಂದೆಯೂ ಸಹ ಬಹಳಷ್ಟು ಮಂದಿ ವಿದೇಶಿಗರು ಇವರ ಮನೆಯಲ್ಲಿನ ಗೊಂಬೆ ಪ್ರದರ್ಶನ ಕಣ್ತುಂಬಿಕೊAಡಿದ್ದಾರೆ.

ವಿಜಯದಶಮಿಯ ನಂತರವೂ ಸುಮಾರು 2-3 ದಿನ ಈ ಗೊಂಬೆ ಪ್ರದರ್ಶನ ಇರುತ್ತದೆ. ಆಸಕ್ತರು ತಪ್ಪದೇ ಭೇಟಿ ನೀಡಿ ವೀಕ್ಷಿಸಲು ಅವಕಾಶವಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share205Tweet123Send
Previous Post

ಕಾಲಿವುಡ್ ನಟಿ ಆಕಾಂಕ್ಷಾ ಮೋಹನ್ ಶವವಾಗಿ ಪತ್ತೆ!

Next Post

ಹಿಂದುಳಿದ ಮಡಿವಾಳ ಸಮಾಜದ ಕಡಗಣನೆಗೆ ತೀವ್ರ ಆಕ್ರೋಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹಿಂದುಳಿದ ಮಡಿವಾಳ ಸಮಾಜದ ಕಡಗಣನೆಗೆ ತೀವ್ರ ಆಕ್ರೋಶ

ಹಿಂದುಳಿದ ಮಡಿವಾಳ ಸಮಾಜದ ಕಡಗಣನೆಗೆ ತೀವ್ರ ಆಕ್ರೋಶ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

March 25, 2026
ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

March 25, 2026
ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

March 25, 2026
ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

March 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗುಡ್ ನ್ಯೂಸ್ | ಮಂಗಳೂರು-ಸೂರತ್ ವಿಶೇಷ ರೈಲು ಸೇವೆ ಖಾಯಂ: ರೈಲ್ವೆ ಇಲಾಖೆ ಆದೇಶ

March 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL