ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಹಸುವಿನ ಮೇಲೆ ಚಿರತೆ ದಾಳಿ ನಡೆಸಿದ್ದು, ಹಸು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಹೇಶ್ ನಾಯಕ್ ಎಂಬುವರ ಮನೆಯಲ್ಲಿ ನಿನ್ನೆ ರಾತ್ರಿ ಹಸುವಿನ ಮೇಲೆ ಚಿರತೆ ದಾಳಿ ನಡೆಸಿದೆ.
ಇತ್ತೀಚೆಗೆ ಕೂಡ್ಲಿಗಿರೆ ಸಮೀಪದ ಟಿವಿಎಸ್ ಫಾರಂನಲ್ಲಿ ಎಪಿಎಂಸಿ ಮಾಜಿ ಸದಸ್ಯೆ ಟಿ.ವಿ. ಸುಜಾತಮ್ಮನವರ ತೋಟದ ಮನೆಯಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಬೆನ್ನಲ್ಲೇ ಮತ್ತೇ ಚಿರತೆ ಕಾಣಿಸಿಕೊಂಡಿರುವುದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















