No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, October 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ ಮಹಿಳಾ ದಸರಾ ಕ್ರೀಡಾಕೂಟ: ಆಟವಾಡಿ ಸಂಭ್ರಮಿಸಿದ ಮಹಿಳಾಮಣಿಗಳು, ಗೆದ್ದಿದ್ಯಾರು?

kalpa News by kalpa News
October 4, 2019
in Small Bytes, ಭದ್ರಾವತಿ
0
Share on FacebookShare on TwitterShare on WhatsApp

ಭದ್ರಾವತಿ: ದಸರಾ ನಾಡಹಬ್ಬ ಅಂಗವಾಗಿ ನಗರಸಭೆ ಹಮ್ಮಿಕೊಂಡಿರುವ 9 ದಿನಗಳ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ 6 ನೇ ದಿನ ಶುಕ್ರವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ಮಹಿಳಾ ದಸರಾ ಕ್ರೀಡಾಕೂಟವನ್ನು ಚೆಂಡು ಎಸೆಯುವ ಮೂಲಕ ಪೌರಾಯುಕ್ತ ಮನೋಹರ್ ಚಾಲನೆ ನೀಡಿದರು.

ಪೌರಾಯುಕ್ತ ಮನೋಹರ್ ಮಾತನಾಡಿ, ಸಮಾಜದಲ್ಲಿ ಮಹಿಳೆಯರಿಗೆ ಹೆಚ್ಚು ಗೌರವ ನೀಡುವುದರ ಜೊತೆಗೆ ಸಾಂಸ್ಕೃತಿಕವಾಗಿ ವಿಶೇಷ ಕಾರ್ಯಕ್ರಮಗಳಲ್ಲಿ ಆದ್ಯತೆ ನೀಡಲು ನವರಾತ್ರಿ ಸಂಭ್ರಮದಲ್ಲಿ ವಿಶೇಷವಾಗಿ ಮಹಿಳಾ ದಸರಾ ಮತ್ತು ಕ್ರೀಡಾಕೂಟ ಹಾಗು ಅನೇಕ ಜನಮೆಚ್ಚುವ ಸಾಂಸ್ಕೃತಿಕ ಚಟುವಟಿಕೆಗಳ ಕಲಾ ಪ್ರತಿಭೆ ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.ಕ್ರೀಡಾಕೂಟದಲ್ಲಿ ಹಳೇನಗರದ ಮಹಿಳಾ ಸೇವಾ ಸಮಾಜ, ಶಾಶ್ವತಿ ಮಹಿಳಾ ಸಮಾಜ, ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್‌ ಮಹಿಳಾ ಘಟಕ, ವೀರಶೈವ ಮಹಿಳಾ ಸಮಾಜ, ಜೇಸಿ ಮಹಿಳಾ ಘಟಕ, ಪತಾಂಜಲಿ ಯೋಗ ಕೇಂದ್ರ, ಕರಾವಳಿ ಮಹಿಳಾ ಸಂಘ, ಕೇರಳ ಮಹಿಳಾ ಸಮಾಜಂ ಸೇರಿದಂತೆ ಅನೇಕ ಮಹಿಳಾ ಘಟಕಗಳ ನೂರಾರು ಮಹಿಳೆಯರು ಸಡಗರ ಸಂಭ್ರಮದಿಂದ ಪಾಲ್ಗೊಂಡಿದ್ದರು.

ನಗರಸಭೆಯ ಮಾಜಿ ಅಧ್ಯಕ್ಷರುಗಳಾದ ಹಾಲಮ್ಮ, ವಿಶಾಲಾಕ್ಷಿ, ಲೀಲಾವತಿ, ಸುಧಾಮಣಿ, ಉಪಾಧ್ಯಕ್ಷರುಗಳಾದ ವಿದ್ಯಾಶ್ರೀ, ಮಹಾದೇವಿ, ಮಾಜಿ ಸದಸ್ಯರಾದ ಲಕ್ಷ್ಮೀದೇವಿ, ಶೋಭಾ, ಅಧಿಕಾರಿಗಳಾದ ಸಯಾದ್ ಮಹಮೂದ್ ಅಲಿ, ರುದ್ರೇಗೌಡ, ಸುವಾಸಿನಿ, ಸುನಿತಾ ಕುಮಾರಿ, ರಾಜಕುಮಾರ್, ಆಂಜನೇಯ ಸ್ವಾಮಿ, ಮುಖಂಡರಾದ ನರಸಿಂಹಾಚಾರ್, ಜಿ. ರಮಾಕಾಂತ್ ಮುಂತಾದವರು ಭಾಗವಹಿಸಿದ್ದರು.

ಮಹಿಳಾ ದಸರಾ ಕ್ರೀಡಾಕೂಟ ಫಲಿತಾಂಶ
ನಗರಸಭೆಯು ಶುಕ್ರವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ನಡೆಸಿದ ಮಹಿಳಾ ದಸರಾ ಕ್ರೀಡಾಕೂಟದಲ್ಲಿ ಈ ಕೆಳಕಂಡವರು ವಿವಿಧ ಕ್ರೀಡೆಗಳಲ್ಲಿ ವಿಜೇತರಾಗಿದ್ದಾರೆ.

ಬಾಂಬ್ ಇನ್ ದ ಸಿಟಿ ಸ್ಪರ್ಧೆಯಲ್ಲಿ ಗೃಹ ರಕ್ಷಕದಳದ ಮಂಜುಳಾ ಪ್ರಥಮ, ತಿಮ್ಲಾಪುರದ ವನಸಿರಿ ಸ್ವಸಹಾಯ ಸಂಘದ ಮಣಿ ಮಂಜುನಾಥ್ ತಿಮ್ಲಾಪುರ, ದ್ವಿತೀಯ ಹಾಗೂ ಗೃಹರಕ್ಷಕ ದಳದ ಪ್ರಭಾವತಿ ತೃತೀಯ ಸ್ಥಾನ ತನ್ನದಾಗಿಸಿಕೊಂಡರೆ, ಮ್ಯೂಸಿಕಲ್ ಚೇರ್ ಸ್ಪರ್ಧೆಯಲ್ಲಿ ಮಣಿ ಮಂಜುನಾಥ್ ತಿಮ್ಲಾಪುರ ಪ್ರಥಮ, ಮಾಜಿ ನಗರಸಭಾಧ್ಯಕ್ಷೆ ವಿಶಾಲಾಕ್ಷಿ ದ್ವಿತೀಯ, ಗೃಹ ರಕ್ಷಕದಳದ ಜಯಶ್ರೀ ತೃತೀಯ ಸ್ಥಾನ ಗಳಿಸಿಕೊಂಡು, ಪಾಸ್ ಇನ್ ದ ಬಾಲ್ ಸ್ಪರ್ಧೆಯಲ್ಲಿ ಸಿದ್ದಾರೂಢ ನಗರದ ಸಿ.ಜಿ.ಸರೋಜ ಪ್ರಥಮ, ಯಶೋದ ನಾಗರಾಜ್ ದ್ವಿತೀಯ ಹಾಗು ನ್ಯೂಟೌನ್‌ನ ಶೃತಿ ಗಿರೀಶ್ ತೃತೀಯ ಸ್ಥಾನಗಳನ್ನು ಪಡೆದುಕೊಂಡಿದ್ದಾರೆ.

ತೀರ್ಪುಗಾರರಾಗಿ ಶಿವಲಿಂಗೇಗೌಡ, ಸಿ. ಮಹೇಂದ್ರ, ಕರಣ್ ಸಿಂಗ್, ಶ್ರೀಕಾಂತ್, ದೇವರಾಜ್ ಹಾಗೂ ಹಾಲೇಶಪ್ಪ ಕಾರ್ಯನಿರ್ವಹಿಸಿದರು. ಮೇಲ್ವಿಚಾರಕರಾಗಿ ಸುವಾಸಿನಿ, ಸುನಿತಾ ಕುಮಾರಿ, ರಾಜಕುಮಾರ್, ರುದ್ರೇಗೌಡ, ಸಯದ್ ಮಹಮೂದ್ ಆಲಿ ಭಾಗವಹಿಸಿದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiKannada NewsMahila DasaraMalnad NewsWomen Sportsಭದ್ರಾವತಿಮಹಿಳಾ ದಸರಾ ಕ್ರೀಡಾಕೂಟಸಾಂಸ್ಕೃತಿಕ ವೈಭವ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಂಗಳೂರಿನ ರಾಮಕೃಷ್ಣ ಮಿಷನ್’ನಿಂದ ಸ್ವಯಂ ಸೇವಕರ ಸಭೆ

Next Post

ಭದ್ರಾವತಿ: ಅ.13ರಂದು ನಗರದಲ್ಲಿ ಎಂಟನೆಯ ವರ್ಷದ ಓಣಂ ದಿನಾಚರಣೆ

kalpa News

kalpa News

Next Post
ಭದ್ರಾವತಿ: ಅ.13ರಂದು ನಗರದಲ್ಲಿ ಎಂಟನೆಯ ವರ್ಷದ ಓಣಂ ದಿನಾಚರಣೆ

ಭದ್ರಾವತಿ: ಅ.13ರಂದು ನಗರದಲ್ಲಿ ಎಂಟನೆಯ ವರ್ಷದ ಓಣಂ ದಿನಾಚರಣೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL