ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಿನ್ನೆ ಪ್ರಕಟಗೊಂಡ ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಮಾವಿನಕೆರೆಯ ಸರ್ಕಾರಿ ಪ್ರೌಢಶಾಲೆ ಶೇ.100 ರಷ್ಟು ಫಲಿತಾಂಶ ದಾಖಲಿಸುವ ಮೂಲಕ ಕೀರ್ತಿ ಗಳಿಸಿದೆ.
Also Read: ಎಸ್’ಎಸ್’ಎಲ್’ಸಿ ಫಲಿತಾಂಶ: 625 ಅಂಕ ಗಳಿಸಿದ ಭದ್ರಾವತಿಯ ಇಬ್ಬರು ಪ್ರತಿಭಾನ್ವಿತರು
Also Read: ಭದ್ರಾವತಿ ಪೂರ್ಣಪ್ರಜ್ಞ ಶಾಲೆಯ ಪ್ರತೀಕ್ಷಾಗೆ ರಾಜ್ಯಮಟ್ಟದ ರ‍್ಯಾಂಕ್
ಈ ಶಾಲೆಯಿಂದ ಪರೀಕ್ಷೆಗೆ ಹಾಜರಾದ 18 ವಿದ್ಯಾರ್ಥಿಗಳಲ್ಲಿ ಎಲ್ಲರೂ ತೇರ್ಗಡೆಗೊಂಡಿದ್ದಾರೆ. ಪ್ರಮುಖವಾಗಿ ತನುಶ್ರೀ ಎಂಬ ವಿದ್ಯಾರ್ಥಿನಿ 625ಕ್ಕೆ 601 ಅಂಕ ಗಳಿಸುವ ಮೂಲಕ ಗ್ರಾಮದ ಕೀರ್ತಿಯನ್ನು ರಾಜ್ಯದಲ್ಲಿ ಹಾರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post