ಭದ್ರಾವತಿ: ಹಳೇನಗರದ ಉಪ್ಪಾರ ಬೀದಿಯ ಪ್ರಸಿದ್ಧ ಶ್ರೀ ಅಂತರಘಟ್ಟಮ್ಮ ದೇವಾಲಯ ಅಭಿವೃದ್ಧಿ ಸಮಿತಿಗೆ ಶಾಸಕ ಹಾಗೂ ಕರ್ನಾಟಕ ಭೂ ನಿಗಮ ಮಂಡಳಿ ಅಧ್ಯಕ್ಷ ಬಿ.ಕೆ. ಸಂಗಮೇಶ್ವರ್ 10 ಲಕ್ಷ ರೂ. ಅನುದಾನ ನೀಡಿದ್ದಾರೆ.
ದೇವಾಲಯ ಅಭಿವೃದ್ಧಿ ಸಮಿತಿಯ ಮುಖ್ಯಸ್ಥರಿಗೆ ಚೆಕ್ ಹಸ್ತಾಂತರ ಮಾಡಿದ ಶಾಸಕರು, ದೇವಾಲಯವನ್ನು ಒಳ್ಳೆಯ ರೀತಿಯಲ್ಲಿ ಅಭಿವೃದ್ಧಿ ಪಡಿಸುವಂತೆ ತಿಳಿಸಿದರು.
(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)
















