No Result
View All Result
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ
English Articles

Darling Krishna, Milana Nagaraj ’s Love Mocktail 3 Premieres This 21st on Zee Kannada

by ಕಲ್ಪ ನ್ಯೂಸ್
June 19, 2026
0

Kalpa Media House  |  Bengaluru  | Staying committed to showcasing stories that connect with viewers of all generations, Zee Kannada...

Read moreDetails
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
  • Advertise With Us
  • Grievances
  • About Us
  • Contact Us
Friday, June 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ: ಜನ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಶಾಸಕ ಸಂಗಮೇಶ್ವರ್ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 28, 2021
in ಭದ್ರಾವತಿ
0
ತಮ್ಮ ಬಂಧನದ ವೀಡಿಯೋ ವೈರಲ್: ಸ್ವತಃ ಶಾಸಕ ಸಂಗಮೇಶ್ವರ್ ಹೇಳಿದ್ದೇನು?

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡವರ, ಕಾರ್ಮಿಕರ ಮತ್ತು ರೈತರ ವಿರೋಧಿ ಸರ್ಕಾರಗಳಾಗಿದ್ದು, ಈ ಎರಡು ಸರ್ಕಾರಗಳು ಜನವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿವೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಆರೋಪಿಸಿದರು.


ಯುವ ಕಾಂಗ್ರೆಸ್ ವತಿಯಿಂದ ನಗರದ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ದೇಶಾದ್ಯಂತ ಕರೆ ನೀಡಲಾಗಿದ್ದ ಭಾರತ್ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ಅವರು, ಪ್ರಸ್ತುತ ದೇಶದಲ್ಲಿ ಬಡವರು, ಕಾರ್ಮಿಕರು ಹಾಗೂ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜನ ವಿರೋಧಿ ನೀತಿಗಳಿಂದಾಗಿ ನೆಮ್ಮದಿಯಾಗಿ ಬದುಕುವುದು ಅಸಾಧ್ಯವಾಗಿದ್ದು, ತಕ್ಷಣ ಜನ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.


ಪ್ರತಿಭಟನೆಯಲ್ಲಿ ನಗರಸಭಾ ಸದಸ್ಯರಾದ ಮಣೆ ಎಎನ್‌ಎಸ್, ಆರ್. ಶ್ರೇಯಸ್, ಜಾರ್ಜ್, ಸೈಯದ್ ರಿಯಾಜ್ ಅಹಮದ್, ಸುದೀಪ್‌ಕುಮಾರ್, ಬಷೀರ್ ಅಹಮದ್, ಶೃತಿ ವಸಂತ್, ಲತಾ ಚಂದ್ರಶೇಖರ್, ಮಹಮದ್ ಯೂಸಫ್, ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಜಿ. ವಿನೋದ್‌ಕುಮಾರ್, ಗ್ರಾಮಾಂತರ ಘಟಕದ ಅಧ್ಯಕ್ಷ ಅಫ್ತಾಬ್ ಅಹಮದ್, ಮುಖಂಡರಾದ ಪ್ರವೀಣ್ ಕಲ್ಪನಹಳ್ಳಿ, ಜೆಬಿಟಿ ಬಾಬು, ಎಸ್.ಎನ್ ಶಿವಪ್ಪ, ಬಿ. ಗಂಗಾಧರ್ ಸೇರಿದಂತೆ ಯುವ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMLA SangameshwarNews in KannadaNews KannadaShimogaShivamoggaShivamogga Newsಉಕ್ಕಿನನಗರಿಭದ್ರಾವತಿಮಲೆನಾಡು_ಸುದ್ಧಿಶಾಸಕ ಸಂಗಮೇಶ್ವರ್ಶಿವಮೊಗ್ಗ_ನ್ಯೂಸ್
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನೈತಿಕ ಪೊಲೀಸ್ ಗಿರಿ ಆರೋಪ: ಐವರು ಬಜರಂಗದಳ ಕಾರ್ಯಕರ್ತರ ಬಂಧನ

Next Post

ಅಕ್ಟೋಬರ್ 30ರಂದು ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳ ಉಪ ಚುನಾವಣೆ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಾಳೆ ಶಿವಮೊಗ್ಗದಲ್ಲಿ ಮತದಾರರ ಬೃಹತ್ ಜಾಗೃತಿ ಸಮಾವೇಶ: ನೀವೂ ಪಾಲ್ಗೊಳ್ಳಿ

ಅಕ್ಟೋಬರ್ 30ರಂದು ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳ ಉಪ ಚುನಾವಣೆ...

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
Shivamogga Ganja sale case Two arrested

ಶಿವಮೊಗ್ಗ | ಗಾಂಜಾ ಮಾರಾಟ ಪ್ರಕರಣ: ಇಬ್ಬರ ಬಂಧನ

June 19, 2026
ನಕಲಿ ಪತ್ರದ ಮೂಲಕ ಸಾಲ ವಂಚನೆ: ಸಾರ್ವಜನಿಕರಿಗೆ ಎಚ್ಚರಿಕೆ

ನಕಲಿ ಪತ್ರದ ಮೂಲಕ ಸಾಲ ವಂಚನೆ: ಸಾರ್ವಜನಿಕರಿಗೆ ಎಚ್ಚರಿಕೆ

June 19, 2026
ಭುವನೇಶ್ವರಿ ಬಡಾವಣೆ ಪಾರ್ಕ್ ಪರಿಶೀಲನೆ: ಮೂಲಸೌಕರ್ಯ ಕೊರತೆಗೆ ಶಾಸಕ ಚನ್ನಬಸಪ್ಪ ಗರಂ

ಭುವನೇಶ್ವರಿ ಬಡಾವಣೆ ಪಾರ್ಕ್ ಪರಿಶೀಲನೆ: ಮೂಲಸೌಕರ್ಯ ಕೊರತೆಗೆ ಶಾಸಕ ಚನ್ನಬಸಪ್ಪ ಗರಂ

June 19, 2026
ಮಾಸಿಕ ಪಿಂಚಣಿ ಯೋಜನೆ ಸ್ಥಗಿತ | ಬಡವರಿಗೆ ದ್ರೋಹ: ಶಾಸಕ ಚನ್ನಬಸಪ್ಪ ಆಕ್ರೋಶ

ಧರ್ಮಸ್ಥಳ ವಿಚಾರ: ನಟ ಪ್ರಕಾಶ್ ರಾಜ್ ವಿರುದ್ಧ ತನಿಖೆ ನಡೆಸಲು ಶಾಸಕ ಚನ್ನಬಸಪ್ಪ ಆಗ್ರಹ

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL