Read - < 1 minute
ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ನಗರದ ಸಾಯಿಬಾಬಾ ಹೈಸ್ಕೂಲ್‌ನಲ್ಲಿ ಶಾಲೆಯ ಶಿಕ್ಷಕರು ಕಟ್ಟಡ ಕಾರ್ಮಿಕರಿಗೆ ಮತ್ತು ಆರ್‌ಎಂಸಿ ಯಾರ್ಡ್‌ನಲ್ಲಿ ಹಾಲು ಉತ್ಪಾದಕರ ಸಂಘದ ಸದಸ್ಯರು, ನೌಕರ ವರ್ಗದವರಿಗೆ ನೀಡಲಾಗುತ್ತಿರುವ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಶಾಸಕ ಸಂಗಮೇಶ್ವರ್ ಚಾಲನೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post