ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಬಂಡಾರಹಳ್ಳಿ 70 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭದ್ರಾವತಿಯ ಜನಪ್ರಿಯ ಶಾಸಕರಾದ ಬಿ.ಕೆ. ಸಂಗಮೇಶ್ವರ್ #MLA Sangameshwar ಗುದ್ದಲಿ ಪೂಜೆ ನೆರವೇರಿಸಿದರು.
Also read: ಅಹಮದಾಬಾದ್ ಬ್ಲಾಸ್ಟ್: ಮೋದಿ ಹತ್ಯೆಗೆ ಸಂಚು ರೂಪಿಸಲಾಗಿತ್ತು: ಸ್ಪೋಟಕ ಮಾಹಿತಿ ಬಹಿರಂಗ
ಸಂದರ್ಭದಲ್ಲಿ ಮುಖಂಡರಾದ ಗಂಗಣ್ಣ, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಬಂಡಾರಹಳ್ಳಿ ನಾಗರಿಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post