ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಜಿಂಕ್ ಲೈನ್ ಮುಖಾಂತರವಾಗಿ ವೀರಾಪುರ ಸಿರಿಯೂರು ಕಲ್ಲಳ್ಳಿ ಸಂಪರ್ಕಿಸುವ 1. 25 ಕೋಟಿ ವೆಚ್ಚದ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಬಿ.ಕೆ. ಸಂಗಮೇಶ್ವರ್ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರುಗಳು ಮುಖಂಡರಾದ ಬಾಲಣ್ಣನವರ ಜಿಂಕ್ ಲೈನ್ ಭಾಗದ ನಾಗರಿಕರು ಉಪಸ್ಥಿತರಿದ್ದು ಮನೆ ಶಾಸಕರನ್ನು ಸನ್ಮಾನಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post