No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Saturday, March 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ: ಮುತ್ತಪ್ಪ ರೈ ಸಾಮಾಜಿಕ ಕಳಕಳಿ ಹೊಂದಿದ್ದ ವ್ಯಕ್ತಿ: ಶಾಸಕ ಸಂಗಮೇಶ್ವರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 22, 2021
in ಭದ್ರಾವತಿ
0
ಭದ್ರಾವತಿ: ಮುತ್ತಪ್ಪ ರೈ ಸಾಮಾಜಿಕ ಕಳಕಳಿ ಹೊಂದಿದ್ದ ವ್ಯಕ್ತಿ: ಶಾಸಕ ಸಂಗಮೇಶ್ವರ್
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕರಾದ ದಿವಂಗತ ಮುತ್ತಪ್ಪ ರೈ ಕುರಿತು ಸಮಾಜದಲ್ಲಿ ತಪ್ಪು ಪರಿಕಲ್ಪನೆ ಮೂಡಿಸಲಾಗಿದ್ದು, ವಾಸ್ತವವಾಗಿ ಮುತ್ತಪ್ಪ ರೈ ಸಾಮಾಜಿಕ ಕಳಕಳಿ ಹೊಂದಿದ್ದರು ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.

ಅವರು ಭಾನುವಾರ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಜಯ ಕರ್ನಾಟಕ ತಾಲೂಕು ಘಟಕದ ಪುನರ್ ರಚನೆ ಹಾಗು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.


ಮುತ್ತಪ್ಪ ರೈ ನೆಲ, ಜಲ, ಭಾಷೆ ಅಭಿಮಾನದ ಜೊತೆಗೆ ಬಡವರು, ಶೋಷಿತರ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ಸಮಾಜದಲ್ಲಿ ಹಣ ಹೊಂದಿರುವ ಸಾಕಷ್ಟು ಜನರಿದ್ದಾರೆ. ಆದರೆ ಬಹುತೇಕ ಮಂದಿ ತಾವು ದುಡಿದ ಹಣ ಸಾಮಾಜಿಕ ಕಾರ್ಯಗಳಿಗೆ ವಿನಿಯೋಗಿಸುವುದಿಲ್ಲ. ಮುತ್ತಪ್ಪ ರೈ ಯಾರು ಸಹ ನಿರೀಕ್ಷಿಸಲಾರದಷ್ಟು ಸಾವಿರಾರು ಸಾಮಾಜಿಕ ಕಾರ್ಯಗಳನ್ನು ಕೈಗೊಂಡಿದ್ದಾರೆ ಎಂದರು.

ಅವರು ಸಮಾಜದಲ್ಲಿ ಅಕ್ರಮ, ಅನೀತಿ ಮಾರ್ಗಗಳಲ್ಲಿ ತೊಡಗಿರುವವರ ವಿರುದ್ಧ ಹೋರಾಟ ನಡೆಸಿದರೇ ಹೊರತು ಅವರಿಂದ ಸಮಾಜಕ್ಕೆ ಯಾವುದೇ ರೀತಿ ಕೆಡಕು ಉಂಟಾಗಿಲ್ಲ. ಈ ಹಿನ್ನಲೆಯಲ್ಲಿ ಅವರು ತೋರಿಸಿಕೊಟ್ಟಿರುವ ಮಾರ್ಗದಲ್ಲಿ ಪ್ರತಿಯೊಬ್ಬರು ಮುನ್ನಡೆಯುವ ಜೊತೆಗೆ ಸಂಘಟನೆಯನ್ನು ಮತ್ತಷ್ಟು ಸದೃಢಗೊಳಿಸಬೇಕು ಎಂದು ಮಾರ್ಗದರ್ಶನ ನೀಡಿದರು.


ಮುಖಂಡರಾದ ಸಿ.ಎಂ ಖಾದರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ಹಾಗು ಹಿರಿಯ ನಗರಸಭಾ ಸದಸ್ಯ ವಿ. ಕದಿರೇಶ್ ಮಾತನಾಡಿ, ಜಯ ಕರ್ನಾಟಕ ಸಂಘಟನೆ ಇನ್ನೂ ಉತ್ತಮವಾಗಿ ಕಾರ್ಯ ನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಸಂಘಟನೆ ಮುಂದಾಳತ್ವ ವಹಿಸಿಕೊಂಡವರು ಸಂಘಟನೆಯನ್ನು ಒಳ್ಳೆಯ ಮಾರ್ಗದಲ್ಲಿ ಕೊಂಡೊಯ್ಯಲು ಶಕ್ತಿ ಮೀರಿ ಶ್ರಮಿಸಬೇಕು. ಯಾವುದೇ ಕಾರಣಕ್ಕೂ ಅಕ್ರಮ, ಅನೀತಿ ಮಾರ್ಗಗಳಿಗೆ ಅವಕಾಶ ಕಲ್ಪಿಸಿಕೊಡಬಾರದು ಎಂದು ತಿಳಿಸಿದರು.

ಸಂಘಟನೆ ರಾಜ್ಯಾಧ್ಯಕ್ಷ ಡಾ. ಬಿ.ಎನ್. ಜಗದೀಶ್, ರಾಜ್ಯ ಕಾರ್ಯಾಧ್ಯಕ್ಷ ಎಚ್. ರಾಮಚಂದ್ರಯ್ಯ, ರಾಜ್ಯ ಉಪಾಧ್ಯಕ್ಷರಾದ ಮುನಿಸ್ವಾಮಿ, ಹರೀಶ್, ಜಿಲ್ಲಾಧ್ಯಕ್ಷ ಡಾ. ಜೆ.ಆರ್ ದೀಪಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಅರ್. ಶಿವಕುಮಾರ್ ಅದ್ವಾನಿ, ಕಾರ್ಯಾಧ್ಯಕ್ಷ ಅಬ್ದುಲ್ ರಹೀಮ್, ಮಹಿಳಾ ಘಟಕದ ಅಧ್ಯಕ್ಷೆ ನಾಜೀಮಾ, ತ್ಯಾಗರಾಜ್, ಡಿ.ಟಿ ಶಶಿಕುಮಾರ್, ಮುಕುಂದ, ಮುಖಂಡರಾದ ಬಾಲಕೃಷ್ಣ, ಚನ್ನಪ್ಪ, ಬಿ.ಎಸ್ ಬಸವೇಶ್ವರ್, ಶೋಭ ರವಿಕುಮಾರ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನೂತನ ಪದಾಧಿಕಾರಿಗಳಾಗಿ ಆರ್. ಅರುಣ್, ಪಿ. ಶರವಣ, ಜೀವನ್, ಪಿ.ಬಿ ವಿನಯ್ ಸೇರಿದಂತೆ ಇನ್ನಿತರರು ಪದಗ್ರಹಣ ಸ್ವೀಕರಿಸಿದರು.
ಇದಕ್ಕೂ ಮೊದಲು ತರೀಕೆರೆ ರಸ್ತೆಯ ಮಹಾತ್ಮಗಾಂಧಿ ವೃತ್ತದಿಂದ ಲಯನ್ಸ್ ಕ್ಲಬ್ ವರೆಗೂ ಬೈಕ್ ರ್‍ಯಾಲಿ ನಡೆಸಲಾಯಿತು. ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiBK SangameshwarKannada News WebsiteLatest Kannada NewsLocal NewsMalnad NewsShimogaShivamoggaShivamogga Newsಉಕ್ಕಿನನಗರಿಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share197Tweet123Send
Previous Post

ಅಮರಾವತಿಯಲ್ಲಿ ಮತ್ತೆ ಒಂದು ವಾರ ಲಾಕ್‌ಡೌನ್

Next Post

ಸಾಗರ ತಾಲೂಕಿನ ಈ ಗ್ರಾಮವನ್ನು ದತ್ತು ತೆಗೆದುಕೊಂಡ ಕಿಚ್ಚ ಸುದೀಪ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾಗರ ತಾಲೂಕಿನ ಈ ಗ್ರಾಮವನ್ನು ದತ್ತು ತೆಗೆದುಕೊಂಡ ಕಿಚ್ಚ ಸುದೀಪ್

ಸಾಗರ ತಾಲೂಕಿನ ಈ ಗ್ರಾಮವನ್ನು ದತ್ತು ತೆಗೆದುಕೊಂಡ ಕಿಚ್ಚ ಸುದೀಪ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಜಾಗತಿಕ ಸೈಬರ್ ವಾರ್ಫೇರ್ ಎದುರಿಸಲು ಸಜ್ಜುಗೊಳ್ಳಬೇಕಿದೆ ಭಾರತ

ಜಾಗತಿಕ ಸೈಬರ್ ವಾರ್ಫೇರ್ ಎದುರಿಸಲು ಸಜ್ಜುಗೊಳ್ಳಬೇಕಿದೆ ಭಾರತ

March 20, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮಂಗಳೂರು-ವಿಜಯಪುರ, ಮೈಸೂರು-ಬಾಗಲಕೋಟೆ ರೈಲುಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ

March 20, 2026
Mysore – Shivamogga Express Big Update on this Date | Must Read

ಮಂಗಳೂರು-ಸುಬ್ರಹ್ಮಣ್ಯ ರೈಲು ರದ್ದು | ಯಶವಂತಪುರ-ಕಾರವಾರ ಸೇರಿ 7 ರೈಲುಗಳ ಬಿಗ್ ಅಪ್ಡೇಟ್

March 20, 2026
ವಿಐಎಸ್ ಎಲ್ ಆಸ್ಪತ್ರೆ ಅಧಿಕಾರಿ ಶಿವಮೂರ್ತಿ ನಿಧನ

ವಿಐಎಸ್ ಎಲ್ ಆಸ್ಪತ್ರೆ ಅಧಿಕಾರಿ ಶಿವಮೂರ್ತಿ ನಿಧನ

March 20, 2026
ಸ್ಥಳೀಯ ಪತ್ರಿಕೆಗಳ ಮೇಲಿನ ಗದಾಪ್ರಹಾರದ ವಿರುದ್ದ ಹೋರಾಟಕ್ಕೆ ಸಭೆ

ಸ್ಥಳೀಯ ಪತ್ರಿಕೆಗಳ ಮೇಲಿನ ಗದಾಪ್ರಹಾರದ ವಿರುದ್ದ ಹೋರಾಟಕ್ಕೆ ಸಭೆ

March 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL