No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Friday, September 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ನಗರಸಭೆ ಚುನಾವಣೆ: 4ನೆಯ ವಾರ್ಡ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಅನುಪಮಾ ನಾಮಪತ್ರ ಸಲ್ಲಿಕೆ

2ನೆಯ ದಿನ ಯಾರೆಲ್ಲಾ ಉಮೇದುವಾರಿಕೆ ಸಲ್ಲಿಸಿದ್ದಾರೆ? ಇಲ್ಲಿದೆ ಮಾಹಿತಿ

kalpa News by kalpa News
April 10, 2021
in Small Bytes, ಭದ್ರಾವತಿ
0
ನಗರಸಭೆ ಚುನಾವಣೆ: 4ನೆಯ ವಾರ್ಡ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಅನುಪಮಾ ನಾಮಪತ್ರ ಸಲ್ಲಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ನಗರಸಭೆ 4ನೆಯ ವಾರ್ಡ್‌ಗೆ ಬಿಜೆಪಿ ಪಕ್ಷದ ಅಧಿಕೃತ ಘೋಷಿತ ಅಭ್ಯರ್ಥಿಯಾಗಿರುವ ಡಿ.ಎ. ಅನುಪಮ ನಾಮಪತ್ರ ಸಲ್ಲಿಸಿದರು.

ನಗರಸಭೆ 4ನೆಯ ವಾರ್ಡ್‌ಗೆ ಬಿಜೆಪಿ ಪಕ್ಷದ ಅಧಿಕೃತ ಘೋಷಿತ ಅಭ್ಯರ್ಥಿಯಾಗಿರುವ ಡಿ.ಎ ಅನುಪಮ ಒಂದು ನಾಮಪತ್ರ, 12ನೆಯ ವಾರ್ಡಿಗೆ ಬಿ ಫಾರಂ ಇಲ್ಲದೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ. ಸುದೀಪ್‌ಕುಮಾರ್ ೨ ನಾಮಪತ್ರ, 13ನೆಯ ವಾರ್ಡಿಗೆ ಜೆ. ಅನುಸುಧಾ ಬಿ ಫಾರಂ ಇಲ್ಲದೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಂದು ನಾಮಪತ್ರ ಹಾಗು ಪಕ್ಷೇತರ ಅಭ್ಯರ್ಥಿಯಾಗಿ ಮತ್ತೊಂದು ನಾಮಪತ್ರ, 18ನೆಯ ವಾರ್ಡಿಗೆ ಬಿ ಫಾರಂ ಇಲ್ಲದೆ ಜೆಡಿಎಸ್ ಅಭ್ಯರ್ಥಿಯಾಗಿ ನಗರಸಭೆ ಮಾಜಿ ಸದಸ್ಯ ಆರ್. ಕರುಣಾಮೂರ್ತಿ ಒಂದು ನಾಮಪತ್ರ, ಮಾಜಿ ಉಪಮೇಯರ್ ಮಹಮ್ಮದ್ ಸನಾವುಲ್ಲಾ ಪುತ್ರ ಮಹಮ್ಮದ್ ಪರ್ವೀಜ್ ಬಿ ಫಾರಂ ಇಲ್ಲದೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಬಿ ಫಾರಂ ಇಲ್ಲದೆ 26ನೆಯ ವಾರ್ಡಿನ ಜೆಡಿಎಸ್ ಅಭ್ಯರ್ಥಿಯಾಗಿ ಪರಮೇಶ್ವರಿ ಒಂದು ನಾಮಪತ್ರ, 25ನೆಯ ವಾರ್ಡಿಗೆ ಬಿ ಫಾರಂ ಇಲ್ಲದೆ ಜೆಡಿಎಸ್ ಅಭ್ಯರ್ಥಿಯಾಗಿ ಕೆ. ಉದಯಕುಮಾರ್ ಒಂದು ನಾಮಪತ್ರ, ಬಿ ಫಾರಂ ಇಲ್ಲದೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಂಜನಪ್ಪ, 22ನೆಯ ವಾರ್ಡಿಗೆ ಪಕ್ಷೇತರ ಅಭ್ಯರ್ಥಿಯಾಗಿ ನರಸಯ್ಯ ಒಂದು ನಾಮಪತ್ರ, 24ನೆಯ ವಾರ್ಡಿಗೆ ಬಿ ಫಾರಂ ಇಲ್ಲದೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎ. ಮಸ್ತಾನ ಒಂದು ನಾಮಪತ್ರ, 17ನೆಯ ವಾರ್ಡಿಗೆ ಬಿ ಫಾರಂ ಇಲ್ಲದೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಪ್ಪುಸುಲ್ತಾನ ಶಾಹೇ ಆಲಂ ಒಂದು ನಾಮಪತ್ರ, ೨೦ನೆಯ ವಾರ್ಡಿಗೆ ಹಾಲಿ ನಗರಸಭಾ ಸದಸ್ಯೆ ಬಿ ಫಾರಂ ಇಲ್ಲದೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮೀ ದೇವಿ ಒಂದು ನಾಮಪತ್ರ ಸಲ್ಲಿಸಿದ್ದಾರೆ.
15ನೆಯ ವಾರ್ಡಿಗೆ ಬಿ ಫಾರಂ ಇಲ್ಲದೆ ಜೆಡಿಎಸ್ ಅಭ್ಯರ್ಥಿಯಾಗಿ ಕೆ.ಎಂ ಮಂಜುಳ 2 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ, 16ನೆಯ ವಾರ್ಡಿಗೆ ಬಿ ಫಾರಂ ಇಲ್ಲದೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪುಟ್ಟೇಗೌಡ ಒಂದು ನಾಮಪತ್ರ, ಹಾಲಿ ನಗರಸಭಾ ಸದಸ್ಯೆ ವಿಶಾಲಾಕ್ಷಿ ಬಿ ಫಾರಂ ಇಲ್ಲದೆ ಜೆಡಿಎಸ್ ಅಭ್ಯರ್ಥಿಯಾಗಿ ಎರಡು ನಾಮಪತ್ರ, 34ನೆಯ ವಾರ್ಡಿಗೆ ಬಿ ಫಾರಂ ಇಲ್ಲದೆ ಜೆಡಿಎಸ್ ಅಭ್ಯರ್ಥಿಯಾಗಿ ಹಾಲಿ ನಗರಸಭಾ ಸದಸ್ಯೆ ಎಂ.ಎಸ್ ಸುಧಾಮಣಿ ಒಂದು ನಾಮಪತ್ರ, ಬಿ ಫಾರಂ ಇಲ್ಲದೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಆರ್ ಲತಾ ಚಂದ್ರಶೇಖರ್ ಒಂದು ನಾಮಪತ್ರ, 33ನೆಯ ವಾರ್ಡಿಗೆ ಬಿ ಫಾರಂ ಇಲ್ಲದೆ ಜೆಡಿಎಸ್ ಅಭ್ಯರ್ಥಿಯಾಗಿ ವಿಐಎಸ್‌ಎಲ್ ಕಾರ್ಮಿಕರ ಸಂಘದ ಮಾಜಿ ಅಧ್ಯಕ್ಷ ಜೆ.ಎನ್ ಚಂದ್ರಹಾಸ ಎರಡು ನಾಮಪತ್ರ, 3ನೆಯ ವಾರ್ಡಿಗೆ ಬಿಜೆಪಿ ಪಕ್ಷದ ಅಧಿಕೃತ ಘೋಷಿತ ಅಭ್ಯರ್ಥಿಯಾಗಿರುವ ಜೆ. ನಕುಲ್ ಒಂದು ನಾಮಪತ್ರ, 6ನೆಯ ವಾರ್ಡಿಗೆ ಬಿಜೆಪಿ ಪಕ್ಷದ ಅಧಿಕೃತ ಘೋಷಿತ ಅಭ್ಯರ್ಥಿಯಾಗಿರುವ ಕೆ.ಆರ್. ಸತೀಶ್ ಒಂದು ನಾಮಪತ್ರ, ಬಿ ಫಾರಂ ಇಲ್ಲದೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್. ಶ್ರೇಯಸ್ ಎರಡು ನಾಮಪತ್ರ, ಬಿ ಫಾರಂ ಇಲ್ಲದೆ ಜೆಡಿಎಸ್ ಅಭ್ಯರ್ಥಿಯಾಗಿ ಚನ್ನಯ್ಯ ಒಂದು ನಾಮಪತ್ರ ಸಲ್ಲಿಸಿದ್ದಾರೆ.
11ನೆಯ ವಾರ್ಡಿಗೆ ಬಿ ಫಾರಂ ಇಲ್ಲದೆ ಜೆಡಿಎಸ್ ಅಭ್ಯರ್ಥಿಯಾಗಿ ಎ. ಪಚ್ಛೆಯಪ್ಪನ್ ಒಂದು ನಾಮಪತ್ರ, 8ನೆಯ ವಾರ್ಡಿಗೆ ಘನಿ ಅಬುಲ್ ಖೈರ್ ವೆಲ್‌ಫೇರ್ ಪಾರ್ಟಿ ಆಫ್ ಇಂಡಿಯಾ ಅಭ್ಯರ್ಥಿಯಾಗಿ ಒಂದು ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಮಹಮದ್ ಇನಾಯಿತ್ ಒಂದು ನಾಮಪತ್ರ, 7ನೇ ವಾರ್ಡಿಗೆ ಎಂ. ರೇಣುಕಾ ಬಿ ಫಾರಂ ಇಲ್ಲದೆ ಜೆಡಿಎಸ್ ಅಭ್ಯರ್ಥಿಯಾಗಿ ಒಂದು ನಾಮಪತ್ರ, 5ನೆಯ ವಾರ್ಡಿಗೆ ಕೆ.ಆರ್ ವೇದಾವತಿ ಬಿ ಫಾರಂ ಇಲ್ಲದೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಂದು ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಮತ್ತೊಂದು ನಾಮಪತ್ರ ಮತ್ತು ನಗರಸಭೆ ಮಾಜಿ ಅಧ್ಯಕ್ಷೆ ವೈ. ರೇಣುಕಾ ಬಿ ಫಾರಂ ಇಲ್ಲದೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಂದು ನಾಮಪತ್ರ ಸಲ್ಲಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiKannada News WebsiteLatest News KannadaLocal NewsMalnad NewsNagara sabhe electionNominationShimogaShivamoggaShivamogga NewsVISLಉಕ್ಕಿನನಗರಿನಗರಸಭೆ ಚುನಾವಣೆನಾಮಪತ್ರಭದ್ರಾವತಿಮಲೆನಾಡು_ಸುದ್ಧಿವಿಐಎಸ್‌ಎಲ್ಶಿವಮೊಗ್ಗ_ನ್ಯೂಸ್
Share237Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಏ.11ರಂದು ನಡೆಯಬೇಕಿದ್ದ ಕೆ-ಸೆಟ್ ಪರೀಕ್ಷೆ ಮುಂದೂಡಿಕೆ

Next Post

ಬ್ಯಾಂಗಲ್ ಸ್ಟೋರ್‌ಗೆ ಬೆಂಕಿ: ಆಟದ ಸಾಮಾನುಗಳು ಬೆಂಕಿಗಾಹುತಿ

kalpa News

kalpa News

Next Post
ಬ್ಯಾಂಗಲ್ ಸ್ಟೋರ್‌ಗೆ ಬೆಂಕಿ: ಆಟದ ಸಾಮಾನುಗಳು ಬೆಂಕಿಗಾಹುತಿ

ಬ್ಯಾಂಗಲ್ ಸ್ಟೋರ್‌ಗೆ ಬೆಂಕಿ: ಆಟದ ಸಾಮಾನುಗಳು ಬೆಂಕಿಗಾಹುತಿ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL