No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಅಗತ್ಯ ವಸ್ತು ಬೆಲೆ ಏರಿಕೆ ಹಿನ್ನೆಲೆ: ಭದ್ರಾವತಿ ತಾಲೂಕು ಕಾಂಗ್ರೆಸ್‌ನಿಂದ ಪ್ರತಿಭಟನೆ

kalpa News by kalpa News
July 17, 2021
in ಭದ್ರಾವತಿ
0
ಅಗತ್ಯ ವಸ್ತು ಬೆಲೆ ಏರಿಕೆ ಹಿನ್ನೆಲೆ: ಭದ್ರಾವತಿ ತಾಲೂಕು ಕಾಂಗ್ರೆಸ್‌ನಿಂದ ಪ್ರತಿಭಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ರಾಜ್ಯ ಸರ್ಕಾರ ಕೋವಿಡ್ ಲಸಿಕೆ ಪೂರೈಕೆಯ ಹೆಸರಲ್ಲಿ ಭ್ರಷ್ಟಾಚಾರ ನಡೆಸುತ್ತಿದೆ. ಹಾಗೂ ನಿತ್ಯ ಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಮಾಡಿ ಬಡವರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿರುವುದನ್ನು ಖಂಡಿಸಿ ಇಂದು ನಗರಸಭಾ ಸದಸ್ಯ ಬಿ.ಕೆ. ಮೋಹನ್ ನೇತೃತ್ವದಲ್ಲಿ ತಾಲ್ಲೂಕು ಕಛೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಜನಸಾಮಾನ್ಯರ ಜನಜೀವನ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರವು ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಹಾಗೂ ವ್ಯಾಕ್ಸಿನ್ ಲಸಿಕೆ ಪೂರೈಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಸರ್ಕಾರದಿಂದ ಉಚಿತ ವ್ಯಾಕ್ಸಿನ್ ಲಸಿಕೆ ನೀಡಲಾಗದೇ ಹಣಕ್ಕಾಗಿ ಖಾಸಗಿ ಆಸ್ಪತ್ರೆಗಳಲ್ಲಿ 800-1000ರೂ.ಗಳಲ್ಲಿ ಮಾರಾಟವಾಗುತ್ತಿದ್ದು, ಉಳ್ಳವರ ಪರ ಸರ್ಕಾರವಾಗಿದೆ. ಬಡತನ ನಿರ್ಮೂಲನೆ ಮಾಡಬೇಕಾದ ಆಡಳಿತ ಪಕ್ಷವಾದ ಬಿಜೆಪಿ ಬಡವರ ಬದುಕನ್ನೇ ನಿರ್ಮೂಲನೆ ಮಾಡಲು ಹೊರಟಂತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ತಾಲ್ಲೂಕು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಎಲ್. ಚಂದ್ರೇಗೌಡ ಮಾತನಾಡಿ, ಪ್ರಜಾಪ್ರಭುತ್ವದ ರಾಷ್ಟ್ರದಲ್ಲಿ ಪ್ರಜೆಗಳ ಏಳಿಗೆಗಾಗಿ ಶ್ರಮಿಸಿದ ಏಕೈಕ ಪಕ್ಷ ಎಂದರೆ ಅದು ಕಾಂಗ್ರೆಸ್ ಪಕ್ಷವಾಗಿದೆ. ಕಾಂಗ್ರೆಸ್ ನೀಡಿದ ಕೊಡುಗೆಗಳನ್ನು ಖಾಸಗೀಕರಣಗೊಳಿಸಿ ದೇಶದ ಆಸ್ತಿಯನ್ನು ಖಾಸಗಿ ಒಡೆತನದ ಆಸ್ತಿಗಳನ್ನಾಗಿ ಮಾಡುವ ಮೂಲಕ ದೇಶದ ಆರ್ಥ ವ್ಯವಸ್ಥೆಯನ್ನು ಸಂಪೂರ್ಣ ಹಾಳುಗೆಡವಿದೆ ಎಂದು ಆರೋಪಿಸಿದರು.

ಕಾಂಗ್ರೆಸ್‌ನ ಹಿರಿಯ ಮುಖಂಡ ಗೋವಿಂದ ಸ್ವಾಮಿ ಮಾತನಾಡಿ, ಬಿಜೆಪಿ ಪಕ್ಷದ ನಾಯಕರು ಆಸ್ತಿ ಮಾಡುವ ಕಾಯಕದಲ್ಲಿ ತಲ್ಲೀನರಾಗಿರುವಷ್ಟು ಬಡವರ ಏಳಿಗೆಗಾಗಿ ದಿನನಿತ್ಯ ಬಳಕೆಯ ಅಗತ್ಯ ವಸ್ತುಗಳ ಬೆಲೆ ಕಡಿಮೆಗೊಳಿಸುವ ವಿಚಾರದಲ್ಲಿ ಆಸಕ್ತಿ ಇಲ್ಲದಂತಾಗಿರುವುದು ಶೋಚನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರದ ಲೋಪದೋಷಗಳ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದೆಂದು ತಾಲ್ಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ವಿನೋದ್ ಹೇಳಿದರು.

ಬಿಜೆಪಿ ಸರ್ಕಾರದ ಹಲವು ಜನವಿರೋಧಿ ನೀತಿಗಳನ್ನು ಖಂಡಿಸಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ತಾಲೂಕಿನ ಯುವ ಮುಖಂಡ ಗಣೇಶ್, .ಬಿ.ಎಮ್. ರವಿಕುಮಾರ್, ನಗರಸಭಾ ಸದಸ್ಯರಾದ ಸುದೀಪ್ ಕುಮಾರ್, ಮಣಿ, ಕಾಂತರಾಜ್, ಜಾರ್ಜ್, ಬಷೀರ್ ಅಹಮ್ಮದ್, ಬಿ.ಟಿ.ನಾಗರಾಜ್, ಮಂಜುನಾಥ್(ಟೀಕು), ರಿಯಾಜ್ ಅಹಮ್ಮದ್, ಚನ್ನಪ್ಪ, ಶೃತಿ ವಸಂತಕುಮಾರ್, ಕಾಂಗ್ರೆಸ್ ಮುಖಂಡರಾದ ಬಾಲಕೃಷ್ಣ, ನಗರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಐಸಾಕ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಮಂಜುಳಾ, ಪದಾಧಿಕಾರಿಗಳಾದ ಗೀತಾ, ವರಲಕ್ಷ್ಮೀ, ಯೂತ್ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷರಾದ ಅಫ಼್ತಾಬ್, ತಾಲ್ಲೂಕು ಕಾಂಗ್ರೆಸ್ ಎಲ್ಲಾ ಮುಂಚೂಣಿ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಸದಸ್ಯರು ಕಾರ್ಯಕರ್ತರು ಅಭಿಮಾನಿಗಳು ಉಪಸ್ಥಿತರಿದ್ದರು.



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BhadravathiKannada NewsKannada News LiveKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಕ್ರಿದ್ ಹಿನ್ನೆಲೆ: ರಾಜ್ಯ ಸರ್ಕಾರ ಬಿಡುಗಡೆಗೊಳಿಸಿರುವ ಮಾರ್ಗಸೂಚಿಗಳೇನು? ಇಲ್ಲಿದೆ ಮಾಹಿತಿ

Next Post

ಅಕ್ರಮ ಗೋ ಸಾಕಾಣಿಕೆ ಮಾಡುವವರ ವಿರುದ್ಧ ಕಾನೂನು ಕ್ರಮ: ಡಿಸಿ ಶಿವಕುಮಾರ್

kalpa News

kalpa News

Next Post
ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಅಕ್ರಮ ಗೋ ಸಾಕಾಣಿಕೆ ಮಾಡುವವರ ವಿರುದ್ಧ ಕಾನೂನು ಕ್ರಮ: ಡಿಸಿ ಶಿವಕುಮಾರ್

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL