No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Monday, August 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಪೇಜಾವರ ಶ್ರೀಗಳ ಕುರಿತು ಅವಹೇಳನಕಾರಿ ಹೇಳಿಕೆ: ಹಂಸಲೇಖ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಭದ್ರಾವತಿಯ ಮಾಧ್ವ ಮಹಾ ಮಂಡಳಿ ವತಿಯಿಂದ ತಹಶೀಲ್ದಾರ್’ಗೆ ಮನವಿ

kalpa News by kalpa News
November 30, 2021
in ಭದ್ರಾವತಿ
0
ಪೇಜಾವರ ಶ್ರೀಗಳ ಕುರಿತು ಅವಹೇಳನಕಾರಿ ಹೇಳಿಕೆ: ಹಂಸಲೇಖ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿರುವ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಅಖಿಲ ಭಾರತ ಮಾಧ್ವ ಮಹಾ ಮಂಡಳಿ ಆಗ್ರಹಿಸಿದೆ.

ಈ ಕುರಿತಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ತಹಶೀಲ್ದಾರ್’ಗೆ ಮನವಿ ಸಲ್ಲಿಸಿ ಮಾತನಾಡಿದ ಮಂಡಳಿಯ ಪ್ರಮುಖವರು, ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರು ಆಯೋಧ್ಯೆಯ ಶ್ರೀ ರಾಮ ಮಂದಿರ ನಿರ್ಮಾಣದ ಹೋರಾಟದಲ್ಲಿ ಮುಂಚೂಣಿಗೆ ಬಂದು ಸನಾತನ ಹಿಂದೂ ಧರ್ಮದ ಏಳಿಗೆಯ ಕಾರ್ಯವನ್ನು ಕೈಗೊಂಡಿದ್ದರು ಎಂದರು.
ಸಮಾಜದಲ್ಲಿ ಅಸ್ಪೃಶ್ಯತೆ ಹೋಗಲಾಡಿಸಲು ದಲಿತ ಕೇರಿಗಳಲ್ಲಿ ಸಂಚರಿಸಿ ಧರ್ಮ ಜಾಗೃತಿ ಉಂಟು ಮಾಡುವ ಜೊತೆಗೆ ಅಸ್ಪೃಶ್ಯರು ಸಹ ಮುಖ್ಯವಾಹಿನಿಗೆ ಬರಲು ಶ್ರಮಿಸಿದ್ದ ಸಂತ ಶ್ರೇಷ್ಠರಾಗಿದ್ದಾರೆ ಎಂದರು.
ಇಂತಹ ಮಹಾನ್ ಶ್ರೀಗಳ ಕುರಿತಾಗಿ ಹಂಸಲೇಖ ಅವರು ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವುದು ಅಕ್ಷಮ್ಯ ಅಪರಾಧವಾಗಿದೆ. ಇಂತಹ ಹೇಳಿಕೆಯಿಂದ ಮಾಧ್ವ ಹಾಗೂ ಬ್ರಾಹ್ಮಣ ಸಮಾಜ ಮಾತ್ರವಲ್ಲದೇ ಶ್ರೀಗಳ ಭಕ್ತ ವರ್ಗದ ಭಾವನೆಗೆ ನೋವು ಉಂಟುಮಾಡಿದೆ. ಅಲ್ಲದೇ ಇತ್ತೀಚೆಗೆ ಕಿಡಿಗೇಡಿಯೋರ್ವ ಶ್ರೀಪಾದಂಗಳವರ ಭಾವಚಿತ್ರವನ್ನು ಪಾದರಕ್ಷೆಯಿಂದ ತುಳಿದು ಅಸಂಖ್ಯಾತ ಭಕ್ತರ ಭಾವನೆಗಳಿಗೆ ದುಃಖವನ್ನುಂಟು ಮಾಡಿದ್ದಾನೆ. ಈ ಕಿಡಿಗೇಡಿ ವಿರುದ್ಧ ವಿರುದ್ಧ ಹಾಗೂ ಅವಹೇಳನಕಾರಿಯಾಗಿ ಮಾತನಾಡಿರುವ ಹಂಸಲೇಖರವರ ವಿರುದ್ದ ಕಾನೂನು ಕ್ರಮ ಕೈಗೊಂಡು ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.
ಮಾಧ್ವ ಮಹಾ ಮಂಡಳಿ, ಶ್ರೀ ಸಂಕರ್ಷಣ ಧರ್ಮ ಸಂಸ್ಥೆ, ಶ್ರೀ ಸತ್ಯಪ್ರಮೋದ ಸೇವಾ ಸಮಿತಿ, ಶ್ರೀನಿವಾಸ ಕಲ್ಯಾಣ ಸಮಿತಿ, ಶ್ರೀ ಹರಿದಾಸ ಭಜನಾ ಮಂಡಳಿ, ಕರಾವಳಿ ವಿಪ್ರ ಬಳಗ, ಶ್ರೀ ಗುರುರಾಜ ಸೇವಾ ಸಮಿತಿ, ಜ್ಞಾನವಾಹಿನಿ ಭಜನಾ ಮಂಡಳಿ, ಹರಿಪ್ರಿಯ ಭಜನಾ ಮಂಡಳಿ ಮತ್ತು ವಿಜಯೀಂದ್ರ ಭಕ್ತ ಮಂಡಳಿ ಪ್ರಮುಖರು ಇದ್ದರು.

ಈ ಸಂದರ್ಭದಲ್ಲಿ ವಿ. ಜಯತೀರ್ಥ, ನರಸಿಂಹಚಾರ್, ಗೋಪಾಲಚಾರ್, ಸಿ. ರಾಘವೇಂದ್ರ, ಜಿ. ರಮಾಕಾಂತ್, ಕೆ.ಆರ್. ವೆಂಕಟೇಶ್ ರಾವ್, ಎನ್. ವಂದನಾ, ಪವನ್ ಕುಮಾರ್ ಉಡುಪ, ನಿರಂಜನಾಚಾರ್, ವಾದಿರಾಜ್, ಜಯತೀರ್ಥ ಸೇರಿದಂತೆ ಇನ್ನಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News WebsiteLatest News KannadaMadhwa Maha MandaliMusic Director HamsalekhaPejawar seerShimogaShivamoggaShivamogga NewsVishwesha_theertha_swamijiಉಡುಪಿಪೇಜಾವರ ಮಠಪೇಜಾವರ ಶ್ರೀಭದ್ರಾವತಿಮಾಧ್ವ ಮಹಾ ಮಂಡಳಿಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರುಸಂಗೀತ ನಿರ್ದೇಶಕ ಹಂಸಲೇಖ
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಸದ ಗಾಡಿ ಬಂದಿಲ್ಲವೇ? ನೀರು ಬಂದಿಲ್ಲವೇ? ಬೀದಿ ನಾಯಿಗಳ ಉಪದ್ರವವೇ? ಪಾಲಿಕೆಯ ಈ ಸಂಖ್ಯೆಗೆ ಕರೆ ಮಾಡಿ

Next Post

ಭದ್ರಾವತಿಯಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್! ಕಾರಣವೇನು?

kalpa News

kalpa News

Next Post
ಭದ್ರಾವತಿಯಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್! ಕಾರಣವೇನು?

ಭದ್ರಾವತಿಯಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್! ಕಾರಣವೇನು?

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL