ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ತಾಲೂಕಿನಲ್ಲಿ ನಗರಸಭೆ ಚುನಾವಣೆ ಘೋಷಣೆ ಆಗಿರುವುದರಿಂದ ಚುನಾವಣಾ ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನೆಲೆ ಹೊಂದಿರುವುದು ಹಾಗೂ ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಸ್ಪರ್ಧಿಸುವವರ ಬಗ್ಗೆ ಮುಂಜಾಗ್ರತೆ ವಹಿಸುವಂತೆ ಒತ್ತಾಯಿಸಿ ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post