No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿಯಲ್ಲಿ ಗಲಭೆ ನಡೆದರೆ ಅದಕ್ಕೆ ಬಿಜೆಪಿಯೇ ನೇರ ಹೊಣೆ: ಶಾಸಕ ಸಂಗಮೇಶ್ವರ ಎಚ್ಚರಿಕೆ

kalpa News by kalpa News
March 2, 2021
in ಭದ್ರಾವತಿ
0
ಭದ್ರಾವತಿಯಲ್ಲಿ ಗಲಭೆ ನಡೆದರೆ ಅದಕ್ಕೆ ಬಿಜೆಪಿಯೇ ನೇರ ಹೊಣೆ: ಶಾಸಕ ಸಂಗಮೇಶ್ವರ ಎಚ್ಚರಿಕೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಧರ್ಮದ ಹೆಸರಿನಲ್ಲಿ ನಗರದಲ್ಲಿ ಗಲಭೆ ಸೃಷ್ಠಿಸಲು ಬಿಜೆಪಿ ಸಂಚು ರೂಪಿಸುತ್ತಿದ್ದು, ಒಂದು ವೇಳೆ ನಗರದಲ್ಲಿ ಗಲಭೆ ನಡೆದರೆ ಅದಕ್ಕೆ ಬಿಜೆಪಿ ಸರ್ಕಾರವೇ ನೇರ ಹೊಣೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ವಾಗ್ದಾಳಿ ನಡೆಸಿದರು.

ಪ್ರೊ ಕಬಡ್ಡಿ ಪಂದ್ಯಾವಳಿ ಫೈನಲ್ಸ್‌ ವೇಳೆ ನಡೆದ ಅಹಿತಕರ ಘಟನೆ ಹಾಗೂ ಆನಂತರದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ದ ತಾಲೂಕು ಕಚೇರಿ ಮುಂಭಾಗ ನಡೆಸಲಾದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಭದ್ರಾವತಿಯಲ್ಲಿ ಇದುವರೆಗೂ ನೆಲೆಕಾಣದ ಬಿಜೆಪಿ ಈಗ ವಿನಾಕಾರಣ ಧರ್ಮದ ಹೆಸರಿನಲ್ಲಿ ಕೋಮುಗಲಭೆ ಸೃಷ್ಟಿಸಿ ಕ್ಷೇತ್ರದಲ್ಲಿ ಆಶಾಂತಿ ವಾತಾವರಣ ರೂಪುಗೊಳ್ಳಲು ಪ್ರಯತ್ನಿಸುತ್ತಿದೆ. ಒಂದು ವೇಳೆ ಅಹಿತಕರ ಘಟನೆಗಳು ನಡೆದು ಆಸ್ತಿಪಾಸ್ತಿಗಳಿಗೆ ಹಾನಿ ಸಂಭವಿಸಿದ್ದಲ್ಲಿ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ. ನಾನು ನನ್ನ ರಾಜಕೀಯ ಜೀವನದಲ್ಲಿ ಎಲ್ಲರೂ ಒಂದೇ, ಎಲ್ಲ ಧರ್ಮ ಒಂದೇ, ಎಲ್ಲ ಜಾತಿ ಒಂದೇ ಎಂದು ನಂಬಿಕೊಂಡು ಹಿಂದುವಾಗಿ ನಂಬಿಕೊಂಡು ಬಂದವನು. ಇದೇ ಕಾರಣಕ್ಕೆ ಕ್ಷೇತ್ರದ ಮತದಾರರು ನನ್ನನ್ನು ಬೆಂಬಲಿಸಿಕೊಂಡು ಬಂದಿದ್ದಾರೆ ಎಂದರು.

ಕ್ಷೇತ್ರದಲ್ಲಿ ನೆಲೆ ಕಾಣದ ಬಿಜೆಪಿ ಹತಾಷೆಯಿಂದ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಧರ್ಮದ ಹೆಸರಿನಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿದೆ. ಒಂದು ವೇಳೆ ನಗರದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾದರೆ ಅದಕ್ಕೆ ಬಿಜೆಪಿ ಸರ್ಕಾರವೆ ನೇರವಾಗಿ ಹೊಣೆಯಾಗುತ್ತದೆ ಎಂದು ಎಚ್ಚರಿಸಿದರು.
ಮೊನ್ನೆ ನಡೆದ ಕಬ್ಬಡ್ಡಿ ಪಂದ್ಯದ ಅಂತಿಮದಲ್ಲಿ ಬಿಜೆಪಿ ಮತ್ತು ಬಜರಂಗದಳದ ಕಾರ್ಯಕರ್ತರು ಬೇಕು ಅಂತಲೇ ನನ್ನ ಏಳಿಗೆಯನ್ನು ಸಹಿಸದೆ ಇಂತಹ ಕೃತ್ಯ ಮಾಡಿದ್ದಾರೆ. ಉದ್ದೇಶಪೂರ್ವಕವಾಗಿ ಕ್ರೀಡಾ ಮನೋಭಾವವನ್ನು ಬಿಟ್ಟು ಬಹುಮಾನ ವಿತರಣೆ ಆದ ನಂತರ ಪಂದ್ಯ ನಡೆದ ಸ್ಥಳದ ಮ್ಯಾಚ್ ಮೇಲೆ ಪಟಾಕಿ ಹೊಡೆಯಲು ಮುಂದಾದಾಗ ನಮ್ಮ ಕಾರ್ಯಕರ್ತರು ತಡೆದರು. ನಂತರ ಜೈಶ್ರೀರಾಮ್ ಎಂದು ಘೋಷಣೆ ಕೂಗಿದಾಗ ನಾನು ಇದು ಕ್ರೀಡಾ ಸ್ಥಳ ಇಲ್ಲಿ, ಯಾವುದೇ ಧರ್ಮದ ಘೋಷಣೆ ಬೇಡ ಎಂದು ಹೇಳಿದೆ. ಆದರೆ ಇದನ್ನು ಕೇಳಿದೆ ಮತ್ತೆ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ತಳ್ಳಾಟ ನೂಕಾಟ ನಡೆಯಿತು. ಆದರೆ ಇದನ್ನೇ ಮನೆಹಾಳ ಬಿಜೆಪಿಯವರು ಅಧಿಕಾರ ದುರುಪಯೋಗಪಡಿಸಿಕೊಂಡು ಆಸ್ಪತ್ರೆಯಲ್ಲಿ ಮಲಗಿ ನನ್ನ ಮೇಲೆ ನನ್ನ ನನ್ನ ಸೋದರನ ಮೇಲೆ ಮಕ್ಕಳ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಅದು 307 ಕೇಸ್ ಹಾಗೂ ಅಟ್ರಾಸಿಟಿ ಕೇಸ್ ದಾಖಲಿಸಿದ್ದಾರೆ. ನನ್ನ ಮೇಲೆ ಕಂಪ್ಲೇಂಟ್ ಕೊಟ್ಟವನು ನಾನು ಇಲ್ಲಿವರೆಗೂ ನೋಡಿಲ್ಲ. ಇದು ಸುಳ್ಳು ಕೇಸು, ಬಿಜೆಪಿ ಪಕ್ಷದವರು ಅಧಿಕಾರ ದುರುಪಯೋಗಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ನಾವು ಕೊಟ್ಟ ಕಂಪ್ಲೇಂಟು ದಾಖಲಿಸಲಿಲ್ಲ. ನಂತರ ಐಜಿ ಅವರಲ್ಲಿ ಮಾತನಾಡಿದಾಗ ಪ್ರಕರಣ ದಾಖಲಿಸಿದ್ದಾರೆ ಎಂದರು.

ಕಳೆದ ರಾತ್ರಿ ಪೊಲೀಸರು ಮನೆಗೆ ನುಗ್ಗಿದ 5 ಜನ ಕರೆದುಕೊಂಡು ಹೋಗಿದ್ದಾರೆ. ಆದರೆ ಬಿಜೆಪಿ ಪಕ್ಷದ ಅವರ ಮೇಲೆ ಪ್ರಕರಣ ದಾಖಲಾಗಿದ್ದರೂ ಅವರನ್ನು ಬಂಧಿಸಿಲ್ಲ. ಅವರು ಇಲ್ಲಿ ಬಂದು ಭಾಷಣ ಮಾಡಿದ್ದಾರೆ. ಇದು ಪೊಲೀಸರ ತಾರತಮ್ಯವೇ ಎಂದು ಪ್ರಶ್ನಿಸಿದ ಅವರು, ಪೊಲೀಸರೇ ನೀವು ನಿಷ್ಠೆ ಪ್ರಾಮಾಣಿಕವಾಗಿ ಕೆಲಸ ಮಾಡಿ ಆತ್ಮಸಾಕ್ಷಿ ಮಾರಿಕೊಳ್ಳಬೇಡಿ. ಅವರನ್ನು ಬಂಧಿಸಬೇಕು ಅವರನ್ನು ಬಂಧಿಸುವವರೆಗೂ ನಾವು ಈ ಸ್ಥಳದಿಂದ ಹೋಗುವುದಿಲ್ಲ ಉಪವಾಸ ಸತ್ಯಾಗ್ರಹ ಮಾಡುತ್ತೇವೆ. ಸ್ಥಳಕ್ಕೆ ಐಜಿ ಮತ್ತು ಎಸ್ಪಿ ಅವರು ಬಂದು ಭರವಸೆ ನೀಡಲಿ ಎಂದರು.


ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಶಿವಮೊಗ್ಗ ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕ ಎಚ್.ಸಿ. ಯೋಗೇಶ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರ್, ಅತ್ತಿಗುಂದ ಚಂದ್ರಶೇಖರಪ್ಪ, ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಘಟಕದ ಅಧ್ಯಕ್ಷ ಟಿ. ಚಂದ್ರಗೌಡ, ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್. ಷಡಾಕ್ಷರಿ, ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ರಾಮಚಂದ್ರ, ನಗರಸಭೆ ಮಾಜಿ ಅಧ್ಯಕ್ಷರಾದ ವೈ. ರೇಣುಕಮ್ಮ, ಬಿ.ಕೆ. ಮೋಹನ್, ಬಿ.ಟಿ. ನಾಗರಾಜ್, ಮುಖಂಡರಾದ ಎಸ್.ಪಿ. ದಿನೇಶ್, ಸಿ.ಎಂ ಖಾದರ್, ಅಮಿರ್ ಜಾನ್, ದಿಲ್‌ದಾರ್ ಸೇರಿದಂತೆ ಹಲವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiKannada News WebsiteLatest News KannadaShimogaShivamoggaShivamogga Newsಕೋಮುಗಲಭೆಬಜರಂಗದಳಬಿ.ಕೆ.ಸಂಗಮೇಶ್ವರ್ಬಿಜೆಪಿಭದ್ರಾವತಿಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹುಣಸೂಡು ಸ್ಫೋಟದಿಂದ ಹಾನಿಗೊಳಗಾಗಿರುವ ಮನೆಗಳಿಗೆ ಪರಿಹಾರ ನೀಡಲು ಒತ್ತಾಯ

Next Post

ಸಿನಿಮಾ ಕೂಡಾ ಒಂದು ಗಂಭೀರ ಕಲಿಕೆ: ವೀರಭದ್ರಪ್ಪ

kalpa News

kalpa News

Next Post
ಸಿನಿಮಾ ಕೂಡಾ ಒಂದು ಗಂಭೀರ ಕಲಿಕೆ: ವೀರಭದ್ರಪ್ಪ

ಸಿನಿಮಾ ಕೂಡಾ ಒಂದು ಗಂಭೀರ ಕಲಿಕೆ: ವೀರಭದ್ರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL