No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಅಗತ್ಯ ವಸ್ತು ಖರೀದಿ ಭರಾಟೆಯಲ್ಲಿ ಸಾಮಾಜಿಕ ಅಂತರ ಮರೆತ ಜನರಿಗೆ ನಗರಸಭೆಯಿಂದ ಬಿತ್ತು ದಂಡ

ಮಾರುಕಟ್ಟೆಯಲ್ಲಿ ಜನವೋಜನ: ನಿರ್ಲಕ್ಷ ತೋರಿದ ಜನರಿಗೆ ಬೆಳ್ಳಂಬೆಳಗ್ಗೆ ಶಾಕ್!

kalpa News by kalpa News
April 28, 2021
in ಭದ್ರಾವತಿ
0
ಅಗತ್ಯ ವಸ್ತು ಖರೀದಿ ಭರಾಟೆಯಲ್ಲಿ ಸಾಮಾಜಿಕ ಅಂತರ ಮರೆತ ಜನರಿಗೆ ನಗರಸಭೆಯಿಂದ ಬಿತ್ತು ದಂಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ನಿನ್ನೆ ರಾತ್ರಿಯಿಂದ 14 ದಿನಗಳ ಜನತಾ ಕರ್ಫ್ಯೂ ಜಾರಿಯಗಿರುವ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಅಗತ್ಯ ವಸ್ತು ಖರೀದಿಗೆ ಜನರು ನಗರದಲ್ಲಿ ಮುಗಿಬಿದ್ದ ದೃಶ್ಯ ಕಂಡು ಬಂದಿತು.

ಬಸವೇಶ್ವರ ವೃತ್ತ ಹಾಗೂ ರೈಲ್ವೆ ನಿಲ್ದಾಣದ ಬಳಿಯ ಮಾರುಕಟ್ಟೆಯಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಜವಾವಣೆಯಾಗಿದ್ದು, ಹೊಸಮನೆ ಮುಖ್ಯರಸ್ತೆ, ಬಿಎಚ್ ರಸ್ತೆ, ಜನ್ನಾಪುರ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿನ ತರಕಾರಿ ಅಂಗಡಿಗಳಿಗೂ ಜನರು ದಾಂಗುಡಿ ಇಟ್ಟಿದ್ದರು.
ನಗರದ ಬಹುತೇಕ ದಿನಸಿ ಅಂಗಡಿಗಳ ಮುಂದೆ ಸಾಲುಗಟ್ಟಿ ನಿಂತಿದ್ದ ಜನರು ಪದಾರ್ಥಗಳ ಖರೀದಿಯ ಧಾವಂತದಲ್ಲಿದ್ದುದು ಕಂಡುಬಂದಿತು.

ಸಾಮಾಜಿಕ ಅಂತರ ಗಾಳಿಗೆ ತೂರಿದ ಜನ
14 ದಿನಗಳ ಜನತಾ ಕರ್ಫ್ಯೂ ಘೋಷಣೆಯಾಗಿದ್ದರೂ ಪ್ರತಿದಿನ ಮುಂಜಾನೆ 6 ಗಂಟೆಯಿಂದ 10 ಗಂಟೆಯವರೆಗೂ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಆದರೆ, ಇನ್ನೆಂದೂ ಪದಾರ್ಥಗಳು ದೊರೆಯುವುದಿಲ್ಲ ಎಂಬಂತೆ ಜನರು ಖರೀದಿಗೆ ಮುಗಿಬೀಳುವ ಧಾವಂತದಲ್ಲಿ ಸಾಮಾಜಿಕ ಅಂತರವನ್ನು ಗಾಳಿಗೆ ತೂರಿದ್ದರು.

ದಿನಸಿ ಹಾಗೂ ತರಕಾರಿ ಅಂಗಡಿಗಳ ಮುಂದೆ ಗುಂಪುಗಟ್ಟಿ, ವೈರಸ್ ಹರಡುವ ಆತಂಕವೇ ಇಲ್ಲದೇ ಸಾಮಾಜಿಕ ಅಂತರ ಕಾಪಾಡದೇ ಇದ್ದುದು ಜನರ ನಿರ್ಲಕ್ಷ್ಯತನವನ್ನು ತೋರಿಸುತ್ತಿತ್ತು.

ದಿನೇ ದಿನೇ ವೈರಸ್’ಗೆ ತುತ್ತಾಗಿ ಬಳಲುವವರ ಹಾಗೂ ಸಾವಿಗೀಡಾಗುವವರ ಸಂಖ್ಯೆ ಹೆಚ್ಚುತ್ತಿದೆ. ತಜ್ಞರು ಹಾಗೂ ಸರ್ಕಾರ ಮಾಸ್ಕ್‌ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಹೇಳುತ್ತಲೇ ಇದೆ. ಆದರೆ, ಜನರು ಇದ್ಯಾವುದನ್ನೂ ಲೆಕ್ಕಿಸದೇ ಅನಾಗರೀಕರಂತೆ ವರ್ತಿಸುತ್ತಿರುವುದು ನಿಜಕ್ಕೂ ಆತಂಕಕಾರಿಯಾಗಿದೆ.ಬೆಳ್ಳಂಬೆಳಗ್ಗೆ ನಗರಸಭೆಯಿಂದ ದಂಡಾಸ್ತ್ರದ ಪ್ರಯೋಗ
ಇನ್ನು, ಅಗತ್ಯ ವಸ್ತು ಖರೀದಿಯ ಭರಾಟೆಯಲ್ಲಿ ಮಾಸ್ಕ್‌ ಧರಿಸದೇ, ಸಾಮಾಜಿಕ ಅಂತರ ಕಾಪಾಡಿಕೊಳ್ಳದ ಬಹಳಷ್ಟು ಮಂದಿಗೆ ನಗರಸಭೆ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

ಅಗತ್ಯ ವಸ್ತು ಖರೀದಿ ವೇಳೆ ಮಾಸ್ಕ್‌ ಧರಿಸುವಂತೆ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಪಾಲಿಕೆ ಅಧಿಕಾರಿಗಳು ಮೈಕ್ ಮೂಲಕ ಸಾರ್ವಜನಿಕರಿಗೆ ಮನವಿ ಮಾಡುತ್ತಿದ್ದರು. ಆದರೆ, ಜನರು ಇದಕ್ಕೆ ಕಿಮ್ಮತ್ತು ನೀಡುತ್ತಿರಲಿಲ್ಲ. ನಗರದ ಪ್ರಮುಖ ಪ್ರದೇಶಗಳಲ್ಲಿ ಗುಂಪು ಗುಂಪಾಗಿ ಸೇರಿದ್ದ ಜನರು ಸಾಮಾಜಿಕ ಅಂತರವನ್ನು ಮರೆತಿದ್ದರು. ಇಂತಹ ಸಂದರ್ಭದಲ್ಲಿ ಜನರಿಗೆ ಬಿಸಿ ಮುಟ್ಟಿಸಿದ ಅಧಿಕಾರಿಗಳು ದಂಡ ವಿಧಿಸುವ ಮೂಲಕ ಕಠಿಣ ಎಚ್ಚರಿಕೆ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiCorona VirusCovid19JantaCurfewKannada News WebsiteLatest News KannadaShimogaShivamoggaShivamogga NewsSocial Distanceಜನತಾ ಕರ್ಫ್ಯೂಭದ್ರಾವತಿಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದಲ್ಲಿಂದು 388 ಕೊರೋನಾ ಪಾಸಿಟಿವ್ ಪತ್ತೆ: ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪ್ರಕರಣ?

Next Post

ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟದ ಮೇಲೆ ಹನುಮ ಜಯಂತಿ

kalpa News

kalpa News

Next Post
ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟದ ಮೇಲೆ ಹನುಮ ಜಯಂತಿ

ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟದ ಮೇಲೆ ಹನುಮ ಜಯಂತಿ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL