ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಜಿಲ್ಲಾ ಕೇಂದ್ರ ಶಿವಮೊಗ್ಗದಲ್ಲಿ ಮೊಬೈಲ್’ಗಳನ್ನು ಕಳ್ಳತನ ಮಾಡಿ ನಗರದಲ್ಲಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಹೊಸಮನೆ ಬಡಾವಣೆಯ ನಿವಾಸಿ ವಿಶಾಲ್(18) ಎಂಬಾತ ಕಳ್ಳತನ ಮಾಡಿದ್ದ ಮೊಬೈಲ್’ಗಳನ್ನು ಮಾರಾಟ ಮಾಡುತ್ತಿದ್ದನು. ಈತ ಮೊಬೈಲ್ ಮಾರುತ್ತಿರುವ ವಿಚಾರ ತಿಳಿದ ಪೊಲೀಸರು ಅನುಮಾನಗೊಂಡು ವಿಚಾರಿಸಿದ್ದಾರೆ. ಈ ವೇಳೆ ಆತನ ಬಳಿಯಿಂದ ವಿವಿಧ ಕಂಪೆನಿಗಳ 6 ಮೊಬೈಲ್’ಗಳನ್ನು ವಶಕ್ಕೆ ಪಡೆಯಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post