ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಮೆಸ್ಕಾಂ ನಗರ ಉಪವಿಭಾಗ ಘಟಕ-4ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.18ರಂದು ಬೆಳಿಗ್ಗೆ 10.30 ರಿಂದ ಸಂಜೆ 5.30ರ ವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ:
ಹೊಳೆಹೊನ್ನೂರು ವೃತ್ತ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಸಂತೆ ಮೈದಾನ, ಭೋವಿ ಕಾಲೋನಿ, ಎನ್‌ಎಂಸಿ ರಸ್ತೆ, ಹೊಸಮನೆ, ಸುಭಾಷ್‌ನಗರ, ಹನುಮಂತನಗರ, ವಿಜಯನಗರ, ಶಿವಾಜಿ ವೃತ್ತ, ತಮ್ಮಣ್ಣ ಕಾಲೋನಿ, ಕೇಶವಪುರ, ಕಬಳಿಕಟ್ಟೆ, ಅಶ್ವಸ್ಥನಗರ ಮತ್ತು ಕುವೆಂಪು ನಗರ ಮತ್ತು ಕಣಕಟ್ಟೆ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post