ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಜೆಪಿಎಸ್ ಕಾಲೋನಿಯಲ್ಲಿರುವ 110/33/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಹಾಗೂ ಮಾಚೇನಹಳ್ಳಿಯಲ್ಲಿ 110/11 ಕೆವಿ ಕೇಂದ್ರಗಳಲ್ಲಿ ತ್ರೆÊಮಾಸಿಕ ನಿರ್ವಹಣಾ ಕಾರ್ಯ ಕೈಗೊಳ್ಳುವುದರಿಂದ ಡಿ.5ರ ಗುರುವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
Also read: ಜಲಜೀವನ್ ಮಿಷನ್ ಕಾಮಗಾರಿ | ಲೋಪವಾಗದಂತೆ ಎಚ್ಚರ ವಹಿಸಿ | ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
ಎಲ್ಲೆಲ್ಲಾ ವಿದ್ಯುತ್ ವ್ಯತ್ಯಯ?
ನ್ಯೂಟೌನ್, ನ್ಯೂಕಾಲೋನಿ, ಐಟಿಐ, ಆಕಾಶವಾಣಿ, ಕಾಗದ ನಗರ, ಸುರಗಿತೋಪು, ಆನೆಕೊಪ್ಪ, ಉಜ್ಜಿನೀಪುರ, ಬುಳ್ಳಾಪುರ, ಹುಡ್ಕೋ ಕಾಲೋನಿ, ಬೊಮ್ಮನಕಟ್ಟೆ, ಹೊಸಸಿದ್ದಾಪುರ, ಎನ್’ಟಿಟಿ ಬಡಾವಣೆ, ಹಳೇ ಸಿದ್ದಾಪುರ, ಹೊಸೂರು, ತಾಂಡ್ಯ, ಸಂಕ್ಲೀಪುರ, ಹುತ್ತಾ ಕಾಲೋನಿ, ಜನ್ನಾಪುರ, ಬಿಎಚ್ ರಸ್ತೆ, ಅಪ್ಪರ್ ಹುತ್ತಾ, ಲೋಯರ್ ಹುತ್ತಾ, ಜಿಂಕ್ ಲೈನ್, ಸಿರಿಯೂರು, ತರೀಕೆರೆ ರಸ್ತೆ, ತಾರಿಕಟ್ಟೆ, ಬಿಳಕಿ, ಬಿಳಕಿ ತಾಂಡ, ಹೊಳೆ ಗಂಗೂರು, ರಬ್ಬರ್ ಕಾಡು, ಸುಲ್ತಾನ್ ಮಟ್ಟಿ, ಕಾರೇಹಳ್ಳಿ, ಬಾಳೆ ಮಾರನಹಳ್ಳಿ, ಕಂಬದಾಳ್ ಹೊಸೂರು, ಹೊನ್ನಹಟ್ಟಿ ಹೊಸೂರು, ಹುಣಸೇಕಟ್ಟೆ, ಕಾಳನಕಟ್ಟೆ, ಹೊಳೆ ನೇರಳೇಕೆರೆ, ಅಂತರಗAಗೆ, ದೊಣಬಘಟ್ಟ, ತಡಸ, ಚಿಕ್ಕಗೊತ್ತೇನಹಳ್ಳಿ, ಬಾರಂದೂರು, ಕಲ್ಲಹಳ್ಳಿ, ಯರೇಹಳ್ಳಿ, ಮಾವಿನಕೆರೆ, ದೊಡ್ಡೇರಿ, ಮಜ್ಜಿಗೇನಹಳ್ಳಿ, ಪದ್ಮೇನಹಳ್ಳಿ, ಲಕ್ಷ್ಮೀಪುರ, ಕೆಂಪೇಗೌಡನಗರ, ಬೊಮ್ಮನಹಳ್ಳಿ, ಕುಂಬಾರಗುಂಡಿ, ಹಳೇ ಬಾರಂದೂರು, ಹಳ್ಳಿಕೆರೆ, ಅಪ್ಪಾಜಿ ಬಡಾವಣೆ, ಉಕ್ಕುಂದ, ರತ್ನಾಪುರ, ಕೆಂಚೇನಳ್ಳಿ, ಗಂಗೂರು, ಬಿಸಿಲುಮನೆ, ದೇವರನರಸೀಪುರ, ಶಿವಪುರ, ಅಡ್ಲಘಟ್ಟ, ಅಂಬುದಹಳ್ಳಿ, ಅರಳಿಕೊಪ್ಪ, ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ, ಜೇಡಿಕಟ್ಟೆ, ಹಳೇ ಜೇಡಿಕಟ್ಟೆ, ಡೈರಿ ವೃತ್ತ, ಮಲವಗೊಪ್ಪ, ನಿದಿಗೆ ಕೈಗಾರಿಕಾ ಪ್ರದೇಶ, ಹೊನ್ನವಿಲೆ, ಮಜ್ಜಿಗೇನಹಳ್ಳಿ, ಕಲ್ಲಹಳ್ಳಿ ಗ್ರಾಮಪಂಚಾಯ್ತಿ ವ್ಯಾಪ್ತಿ, ಶಿವರಾಂನಗರ, ವಿಶ್ವೇಶ್ವರನಗರ, ಜೇಡಿಕಟ್ಟೆ ಹೊಸೂರು, ಜಯಂತಿ ಗ್ರಾಮ, ವೀರಾಪುರ, ಹುಲಿರಾಮನಕೊಪ್ಪ, ಹಾಗಲಮನೆ, ಸಂಕ್ಲಿಪುರ, ಸಿರಿಯೂರು, ಸಿರಿಯೂರು ತಾಂಡ್ಯ, ಸಿರಿಯೂರು ಕ್ಯಾಂಪ್, ವೀರಾಪುರ, ಮತ್ತಿಘಟ್ಟ, ತಾತಿಕಟ್ಟೆ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















