ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಮೆಸ್ಕಾಂ ನಗರ ಉಪವಿಭಾಗದ ವತಿಯಿಂದ ಹಳೇನಗರದ ಬಸವೇಶ್ವರ ವೃತ್ತದ ರಸ್ತೆಯಲ್ಲಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾರ್ಯ ಹಮ್ಮಿಕೊಂಡಿರುವುದರಿಂದ ಏ.22ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ:
ಬಸವೇಶ್ವರ ವೃತ್ತ, ಖಾಜಿ ಮೊಹಲ್ಲಾ, ಎನ್‌ಎಸ್‌ಟಿ ರಸ್ತೆ, ಮಾಧವಚಾರ್ ವೃತ್ತ, ಕನಕ ಮಂಟಪ ಮೈದಾನ, ಕುರುಬರ ಬೀದಿ, ಬ್ರಾಹ್ಮಣರ ಬೀದಿ, ಸಿ.ಎನ್ ರಸ್ತೆ, ಸಂಚಿ ಹೊನ್ನಮ್ಮ ಸರ್ಕಾರಿ ಬಾಲಕಿಯರ ಕಾಲೇಜು, ಹಳೇನಗರ ಮಾರುಕಟ್ಟೆ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
Also read: ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post