ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಮಂವಿಸಕಂ, ನಗರ ಉಪವಿಭಾಗ, ಭದ್ರಾವತಿಯ ನಗರ/ಗ್ರಾಮೀಣ ಉಪವಿಭಾಗಗಳ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಮಾ.23ರ ಭಾನುವಾರ ಬೆಳಗ್ಗೆ 9 ಘಂಟೆಯಿಂದ ಸಂಜೆ 6ರವರೆಗೆ ಈ ಕಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ #Power Cut ಆಗಲಿದೆ.
Also read: A Life Restored: Patient Defies Multi-Organ Failure with Medicover’s Advanced Treatment
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಕಾಗದನಗರ, ಉಜ್ಜನೀಪುರ, ದೂಡಗೊಪ್ಪೇನಹಳ್ಳಿ, ಹುಡ್ಕೋ ಕಾಲೊನಿ, ವಿದ್ಯಾಮಂದಿರ, ನ್ಯೂ ಕಾಲೋನಿ, ಜೆ.ಪಿ.ಎಸ್.ಕಾಲೊನಿ, ಜನ್ನಾಪುರ, ಆನೆಕೊಪ್ಪ ಕುಡಿಯುವ ನೀರಿನ ಸ್ಥಾವರ, ಹೊಸ ಸಿದ್ದಾಪುರ ಕುಡಿಯುವ ನೀರಿನ ಸ್ಥಾವರ, ಬೊಮ್ಮನಕಟ್ಟೆ ಕುಡಿಯುವ ನೀರಿನ ಸ್ಥಾವರ, ಬಾರಂದೂರು, ಭದ್ರಾ ಪ್ಯಾಕೇಟ್ಸ್ ಮಾರ್ಗ, ಮಸರಹಳ್ಳಿ, ಕಾರೇಹಳ್ಳಿ, ಬೊಮ್ಮೇನಹಳ್ಳಿ, ಕಾಳಿಂಗನಹಳ್ಳಿ, ಹಡ್ಲಘಟ್ಟ, ಶಿವಪುರ, ಕೆಂಚೇನಹಳ್ಳಿ, ಮಾವಿನಕೆರೆ, ಮಾವಿನಕೆರೆ ಕಾಲೋನಿ, ಅಂತರಗಂಗೆ, ಭೋವಿ ಕಾಲೋನಿ, ಗಂಗೂರು, ದೊಡ್ಡೇರಿ, ಉಕ್ಕುಂದ, ದೇವರ ನರಸೀಪುರ, ಕೆಂಚಮ್ಮನಹಳ್ಳಿ, ಲಕ್ಷ್ಮೀಪುರ, ದೊಣಬಘಟ್ಟ, ಪದ್ಮನಹಳ್ಳಿ, ತಡಸ, ಹಿರಿಯೂರು, ಕಾಳನಕಟ್ಟಿ, ಕಂಬದಾಳು ಹೊಸೂರು, ಹೊನ್ನಹಟ್ಟಿ ಹೊಸೂರು, ಅರಳೇಕೊಪ್ಪ, ಕಾಚಗೊಂಡನಹಳ್ಳಿ, ಗೊಂದಿ, ಗೊಂದಿ ಕುಡಿಯುವ ನೀರಿನ ಸ್ಥಾವರ, ಶ್ರೀನಿವಾಸಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post