ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಂತೇಕಡೂರು ವಿವಿ ವಿತರಣಾ ಕೇಂದ್ರದ ಉಂಬ್ಳೇಬೈಲು ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಗ್ರಾಮಗಳಲ್ಲಿ ನವೆಂಬರ್ 16ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಲಕ್ಕಿನಕೊಪ್ಪ, ತೋಟದಕೆರೆ, ಹುರಳಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ಕಾಕನಹಸೂಡಿ, ಲಿಂಗಾಪುರ, ಸಿದ್ದಮ್ಮಾಜಿ ಹೊಸೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post