No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಸೆ.5ರಂದು ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಗೌಡ ಅವರ 2ನೇ ವರ್ಷದ ಪುಣ್ಯಸ್ಮರಣೆ

kalpa News by kalpa News
August 24, 2022
in ಭದ್ರಾವತಿ
0
ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ವಿಧಿವಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ತಾಲೂಕಿನ ಗೋಣಿಬೀಡು ಗ್ರಾಮದಲ್ಲಿರುವ ಶಕ್ತಿಧಾಮದಲ್ಲಿ ಸೆ.5ರಂದು ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಗೌಡ ಅವರ 2ನೇ ವರ್ಷದ ಪುಣ್ಯಸ್ಮರಣೆ ನಡೆಯಲಿದೆ ಎಂದು ಶಾರದ ಅಪ್ಪಾಜಿಗೌಡ ಮಾಹಿತಿ ನೀಡಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಸೆ.2ರಂದು ಎಂ.ಜೆ ಅಪ್ಪಾಜಿ ಅವರು ನಿಧನ ಹೊಂದಿ 2 ವರ್ಷ ಕಳೆಯಲಿದೆ. ಆದರೆ ಎಲ್ಲರಿಗೂ ಅನುಕೂಲವಾಗುವ ಉದ್ದೇಶದಿಂದ ಸೆ.5ರಂದು ಪುಣ್ಯಸ್ಮರಣೆ, ಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಣೆ ಹಾಗು ಜೆಡಿಎಸ್ ಪಕ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಗಳು ಒಟ್ಟಿಗೆ ನಡೆಯಲಿವೆ ಎಂದು ಸ್ಪಷ್ಟಪಡಿಸಿದರು.
ಸೆ.5ರಂದು ಬೆಳಿಗ್ಗೆ 9 ಗಂಟೆಗೆ ಗೋಣಿಬೀಡಿನ ಶಕ್ತಿಧಾಮದಲ್ಲಿ ಪುಣ್ಯಸ್ಮರಣೆ ನಡೆಯಲಿದೆ. ನಂತರ 11ಗೆ ಬಾಗಿನ ಸಮರ್ಪಣೆ, 12 ಗಂಟೆಗೆ ಜೆಡಿಎಸ್ ಪಕ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಲಿದೆ. ಅಪ್ಪಾಜಿ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು, ಹಿತೈಷಿಗಳು, ಕ್ಷೇತ್ರದ ಸಮಸ್ತ ನಾಗರೀಕರು ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದರು.

Also read: ಮೇಯರ್, ಉಪಮೇಯರ್ ಸ್ಥಾನಕ್ಕೆ ಮೀಸಲಾತಿ ಪ್ರಕಟ: ಯಾವ್ಯಾವ ಜಿಲ್ಲೆಗಳಲ್ಲಿ ಸ್ಥಾನಪಲ್ಲಟವಾಗಲಿದೆ? ಇಲ್ಲಿದೆ ಮಾಹಿತಿ

ಅಪ್ಪಾಜಿ ಒಡನಾಡಿಗಳಾದ ನಗರಸಭೆ ಮಾಜಿ ಸದಸ್ಯ ಕರಿಯಪ್ಪ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ ಮತ್ತು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜೆ.ಪಿ ಯೋಗೇಶ್ ಅವರು ಅಪ್ಪಾಜಿ ಅವರೊಂದಿಗಿನ ನೆನೆಪುಗಳನ್ನು ಸ್ಮರಿಸಿಕೊಳ್ಳುವ ಮೂಲಕ 2 ವರ್ಷ ಪುಣ್ಯಸ್ಮರಣೆ, ಬಾಗಿನ ಸಮರ್ಪಣೆ ಹಾಗು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಜೆಡಿಎಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷ ಮಧುಕುಮಾರ್, ಅಲ್ಪಸಂಖ್ಯಾತರ ನಗರ ಘಟಕದ ಅಧ್ಯಕ್ಷ ಮುತುರ್ಜಾಖಾನ್, ನಗರಸಭೆ ಮಾಜಿ ಅಧ್ಯಕ್ಷೆ ವಿಶಾಲಾಕ್ಷಿ, ಡಿ.ಟಿ ಶ್ರೀಧರ್ ಸೇರಿದಂತೆ ಜೆಡಿಎಸ್ ಪಕ್ಷದ ನಗರಸಭೆ ಸದಸ್ಯರು, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೇಯರ್, ಉಪಮೇಯರ್ ಸ್ಥಾನಕ್ಕೆ ಮೀಸಲಾತಿ ಪ್ರಕಟ: ಯಾವ್ಯಾವ ಜಿಲ್ಲೆಗಳಲ್ಲಿ ಸ್ಥಾನಪಲ್ಲಟವಾಗಲಿದೆ? ಇಲ್ಲಿದೆ ಮಾಹಿತಿ

Next Post

ಆ. 27ರಂದು ವಿಪ್ರ ಪ್ರಶಸ್ತಿ ಪ್ರದಾನ: ಸಾಧಕರಿಗೆ ಅಭಿನಂದನಾ ಸಮಾರಂಭ

kalpa News

kalpa News

Next Post
ಆ. 27ರಂದು ವಿಪ್ರ ಪ್ರಶಸ್ತಿ ಪ್ರದಾನ: ಸಾಧಕರಿಗೆ ಅಭಿನಂದನಾ ಸಮಾರಂಭ

ಆ. 27ರಂದು ವಿಪ್ರ ಪ್ರಶಸ್ತಿ ಪ್ರದಾನ: ಸಾಧಕರಿಗೆ ಅಭಿನಂದನಾ ಸಮಾರಂಭ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL