ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಸಂಕರ್ಷಣ ಧರ್ಮ ಸಂಸ್ಥೆಯಿಂದ ಇಂದು ಸುಣ್ಣದ ಹಳ್ಳಿಯಲ್ಲಿ ಚಿತ್ರ ಪೂರ್ಣಿಮೆ ಪ್ರಯುಕ್ತ ಪವಮಾನ ಹೋಮ ಮತ್ತು ರಥೋತ್ಸವ ಜರಗಿತು.
ವೆಬ್ರಶ್ರೀ ಗೋಪಾಲ ಆಚಾರ್ ನೇತೃತ್ವದಲ್ಲಿ ಬೆಳಗ್ಗೆ 6 ಗಂಟೆಗೆ ಪಂಚಾಮೃತ ಅಭಿಷೇಕ, 12 ಗಂಟೆಗೆ ರಥೋತ್ಸವ ಹಾಗೂ ಮಹಾಮಂಗಳಾರತಿ, ತೀರ್ಥ ಪ್ರಸಾದ ಜರಗಿತು.
ಈ ಸಂದರ್ಭದಲ್ಲಿ ಸಂಘರ್ಷಣ ಸಂಸ್ಥೆಯ ಅಧ್ಯಕ್ಷ ಯುಜಿ ಸುಬ್ರಹ್ಮಣ್ಯ, ರಾಘವೇಂದ್ರ ವಾಸುದೇವಮೂರ್ತಿ, ಮಧುಸೂದನ, ಅನಂತ ರಾಮನ್, ರಮಾಕಾಂತ, ವೆಂಕಟೇಶ ಮುಂತಾದವರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post