No Result
View All Result
Indian Railways Recruits 5.56 Lakh Since 2014
English Articles

Indian Railways Recruits 5.56 Lakh Since 2014 | 1.61 Lakh More Vacancies Underway

by kalpa News
July 30, 2026
0

Kalpa Media House  |  New Delhi  | 5.56 Lakh Recruitments Done Since 2014 (Up to June 2026), Including 50,485 in...

Read moreDetails
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
  • Advertise With Us
  • Grievances
  • About Us
  • Contact Us
Thursday, July 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾ ಅಚ್ಚುಕಟ್ಟು ರಸ್ತೆಗಳ ಕಾಮಗಾರಿಗೆ ಚಾಲನೆ ನೀಡಿದ ಪವಿತ್ರ ರಾಮಯ್ಯ

kalpa News by kalpa News
May 8, 2021
in ಭದ್ರಾವತಿ
0
ಭದ್ರಾ ಅಚ್ಚುಕಟ್ಟು ರಸ್ತೆಗಳ ಕಾಮಗಾರಿಗೆ ಚಾಲನೆ ನೀಡಿದ ಪವಿತ್ರ ರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರ ದೇಶದಲ್ಲಿ ಕಷ್ಟದಲ್ಲಿ ಇರುವ ಏಕೈಕ ವರ್ಗವಿದ್ದರೆ ಅದು ರೈತಾಪಿ ವರ್ಗ ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರ ರಾಮಯ್ಯ ಅವರು ಹೇಳಿದರು.

ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ಭದ್ರಾವತಿ ವಿಧಾನಸಭಾ ಕ್ಷೇತ್ರದ ದೊಡ್ಡಗೊಪ್ಪೆನಹಳ್ಳಿ, ಚಿಕ್ಕಗೊಪ್ಪೆನಹಳ್ಳಿ, ಹೊನ್ನೆಹಟ್ಟಿ ಹೊಸೂರು, ಮಲ್ಲಿಗೆನಹಳ್ಳಿ ಹಾಗೂ ಕಾರೇಹಳ್ಳಿ ಹಾಗೂ ತರೀಕೆರೆ ವಿಧಾನಸಭಾ ಕ್ಷೇತ್ರದ ರಂಗೇನಹಳ್ಳಿ ಹಾಗೂ ಹಲಸೂರು ಗ್ರಾಮದ ಅಚ್ಚುಕಟ್ಟು ರಸ್ತೆಯ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಶಿವಮೊಗ್ಗ ಜಿಲ್ಲೆಗೆ ಮನೆ ಮಗಳಾಗಿ ಕಾಲಿಟ್ಟ ಕೆಲವೇ ವರ್ಷಗಳು ನಾನು ಸೊಸೆಯಾಗಿದ್ದು ಬಿಟ್ಟರೆ, ನಂತರದ ದಿನಗಳನ್ನು ಸಮಾಜಕ್ಕಾಗಿ, ರೈತರಿಗಾಗಿ ಕೆಲಸ ಮಾಡಿದ್ದೇನೆ, ಅವರ ಪ್ರತಿಯೊಂದು ಸಮಸ್ಯೆಗಳ ಬಗ್ಗೆ ನನಗೆ ಅರಿವಿದೆ, ಭದ್ರಾ ಕಾಡಾ ಅಧ್ಯಕ್ಷರಾದ ನಂತರ ಅಚ್ಚುಕಟ್ಟು ಭಾಗದಲ್ಲಿ ಪ್ರವಾಸ ಕೈಗೊಂಡು ರೈತರ ಸಮಸ್ಯೆಗಳನ್ನು ಅಲಿಸಿದಾಗ, ಸ್ಥಳಗಳ ಪರಿಶೀಲನೆ ನಡೆಸಿದಾಗ ಬಹಳಷ್ಟು ರಸ್ತೆಗಳು ಹಾಳಾಗಿರುವುದು ಗಮನಕ್ಕೆ ಬಂತು. ಈ ಸಮಯದಲ್ಲಿ ರೈತರಿಗೆ ಭರವಸೆ ನೀಡಿ ನಾನು ಭೇಟಿ ನೀಡಿದ ಪ್ರತಿಯೊಂದು ಗ್ರಾಮಕ್ಕೆ ಅನುದಾನ ಬಂದ ನಂತರ ಒಂದೊಂದು ಕೆಲಸ ನೀಡುತ್ತೇನೆ ಎಂದು ಮಾತು ಕೊಟ್ಟಿದ್ದೇನು ಎಂದರು.

ಅನ್ನದಾತರಿಗೆ ಪ್ರಮುಖವಾಗಿ ತಾವು ಬೆಳೆಯುವ ಬೆಳೆಗಳಿಗೆ ಅಗತ್ಯ ವಸ್ತುಗಳನ್ನು ಸಾಗಿಸಲು ಹಾಗೂ ಕಟಾವು ಮಾಡಿದ ಬೆಳೆಗಳನ್ನು ಕೊಂಡೊಯ್ಯಲು ಟ್ರ್ಯಾಕ್ಟರ್, ಎತ್ತಿನ ಗಾಡಿ ಇನ್ನಿತರ ವಾಹನಗಳ ಮೂಲಕ ಪ್ರತಿದಿನ ರಸ್ತೆಗಳನ್ನು ಬಳಸುತ್ತಾರೆ ಜೊತೆಗೆ ಕೆಲವು ರೈತರ ಬಳಿ ವಾಹನ ವ್ಯವಸ್ಥೆ ಇಲ್ಲದೆ ಇರುವುದರಿಂದ ಭತ್ತದ ಕಣಜ, ಕಬ್ಬಿನ ಜಲ್ಲೆ, ಹುಲ್ಲಿನ ಹೊರೆ ಹೊತ್ತುಕೊಂಡು ಹುಬ್ಬು ತಗ್ಗು ಇರುವ ಅಚ್ಚುಕಟ್ಟು ರಸ್ತೆಯನ್ನು ಅವಲಂಬಿಸಿರುತ್ತಾರೆ. ಈ ರಸ್ತೆಗಳು ಅಚ್ಚುಕಟ್ಟಾಗಿ ಇದ್ದರೆ ಅವರ ಆರೋಗ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, ಇಲ್ಲದಿದ್ದರೆ ರೈತರಿಗೆ ಕಾಲು, ಮಂಡಿ, ಸೊಂಟ ನೋವಿನ ಸಮಸ್ಯೆ ಎದುರಾಗುತ್ತದೆ ಎಂದು ಈ ಸಮಯದಲ್ಲಿ ಹೇಳಿದರು.

ಈ ನಿಟ್ಟಿನಲ್ಲಿ ಕಾರ್ಯಾರಂಭ ಮಾಡಿ ತಕ್ಷಣವೇ ಸರ್ಕಾರಕ್ಕೆ ಅನುದಾನ ಕೋರಿ ಪತ್ರ ಬರೆದಾಗ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸಂಸದರು ಸ್ಪಂದಿಸಿ ಅನುದಾನ ಬಿಡುಗಡೆಗೊಳಿಸಿದ ಪರಿಣಾಮ ಆದ್ಯತೆ ಮೇರೆಗೆ ಅಭಿವೃದ್ದಿ ಕೆಲಸಗಳು ಕೈಗೊಳ್ಳಲು ಅನುಕೂಲವಾಯಿತು ಎಂದರು.

ರೈತರು ಮಾತನಾಡುತ್ತಾ, ಕಳೆದ 20ವರ್ಷಗಳಿಂದ ಕೊನೆಯ ಭಾಗಕ್ಕೆ ತಲುಪದಿದ್ದ ನೀರು ನೀವು ಅಧ್ಯಕ್ಷರಾದ ನಂತರ ತಲುಪಿಸಿರುವುದು ಅನ್ನದಾತರ ಬಾಳಲ್ಲಿ ಹರ್ಷ ಮೂಡಿಸಿದೆ. ಕಾಡಾ ಅಧ್ಯಕ್ಷರಾಗಿ ಹಲವಾರು ದಾಖಲೆಗಳನ್ನು ನಿರ್ಮಾಣ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿ ನಿಲ್ಲುವಂತೆ ಮಾಡಿದ್ದೀರಾ, ನರೇಗಾ ಬಳಸಿಕೊಂಡು ನಾಲೆಗಳು ಸ್ವಚ್ಛ ಮಾಡಿರುವುದು ಒಂದು ವಿಶೇಷ ದಾಖಲೆ, ಮುಂದಿನ ದಿನಗಳಲ್ಲಿ ಮಾದರಿ ಕಾಡಾ ಪ್ರಾಧಿಕಾರ ಮಾಡುವ ನಿಮ್ಮ ಕನಸಿಗೆ ಭಗವಂತ ಆಶೀರ್ವಾದ ನೀಡಲಿ ಎಂದರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ವಿನಾಯಕ್ ಅವರು, ಗಂಗಣ್ಣ, ಶ್ರೀನಿವಾಸ್, ಅಮುದಾ, ಅಭಿಯಂತರರಾದ ಪುನೀತ್ ಮತ್ತು ಕಿರಣ್, ಅಚ್ಚುಕಟ್ಟು ಭಾಗದ ರೈತರು, ನೀರು ಬಳಕೆದಾರರ ಸಂಘದ ಪದಾಧಿಕಾರಿಗಳು, ಗ್ರಾಮದ ರೈತರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiKADAKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಉಕ್ಕಿನನಗರಿಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share267Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಚಿವ ಬಿ.ಎ.ಬಸವರಾಜ ಜಗಳೂರು ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ-ಪರಿಶೀಲನೆ

Next Post

ಸಮಸ್ಯೆಗಳನ್ನು ಗಮನಕ್ಕೆ ತನ್ನಿ: ಶಾಸಕ ಹಾಲಪ್ಪ ಅಧಿಕಾರಿಗಳಿಗೆ ಸೂಚನೆ

kalpa News

kalpa News

Next Post
ಸಮಸ್ಯೆಗಳನ್ನು ಗಮನಕ್ಕೆ ತನ್ನಿ: ಶಾಸಕ ಹಾಲಪ್ಪ ಅಧಿಕಾರಿಗಳಿಗೆ ಸೂಚನೆ

ಸಮಸ್ಯೆಗಳನ್ನು ಗಮನಕ್ಕೆ ತನ್ನಿ: ಶಾಸಕ ಹಾಲಪ್ಪ ಅಧಿಕಾರಿಗಳಿಗೆ ಸೂಚನೆ

Leave a Reply Cancel reply

Your email address will not be published. Required fields are marked *

No Result
View All Result
Indian Railways Recruits 5.56 Lakh Since 2014
English Articles

Indian Railways Recruits 5.56 Lakh Since 2014 | 1.61 Lakh More Vacancies Underway

by kalpa News
July 30, 2026
0

Kalpa Media House  |  New Delhi  | 5.56 Lakh Recruitments Done Since 2014 (Up to June 2026), Including 50,485 in...

Read moreDetails
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL