No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಕವಿಗೋಷ್ಠಿಯಿಂದ ಕಾವ್ಯ ರಚನೆ ಮಾಡಲು ಆಸಕ್ತಿ ಬೆಳೆಯುತ್ತದೆ: ಸುಧಾಮಣಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 30, 2025
in ಭದ್ರಾವತಿ
0
ಕವಿಗೋಷ್ಠಿಯಿಂದ ಕಾವ್ಯ ರಚನೆ ಮಾಡಲು ಆಸಕ್ತಿ ಬೆಳೆಯುತ್ತದೆ: ಸುಧಾಮಣಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಕಾಲೇಜು ವಿದ್ಯಾರ್ಥಿಗಳಿಗೆ  ಕವಿಗೋಷ್ಠಿ ಏರ್ಪಡಿಸುವುದರಿಂದ ಅವರಲ್ಲಿ ಕಾವ್ಯ ರಚನೆ ಮಾಡಲು ಆಸಕ್ತಿ ಬೆಳೆಯುತ್ತದೆ. ಆ ಮೂಲಕ ಯುವ ಸಮೂಹದಲ್ಲಿ  ಸಾಹಿತ್ಯಾಭಿರುಚಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಿ ಕೊಂಡು ಬರಲಾಗುತ್ತಿದೆ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಹೇಳಿದರು.

ಅವರು ಕನ್ನಡ ಸಾಹಿತ್ಯ ಸಾಂಸ್ಕೃತ ವೇದಿಕೆಯಿಂದ  ಆಂಜನೇಯ ಅಗ್ರಹಾರ, ಉಂಬ್ಳೆಬೈಲು ರಸ್ತೆ  ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮುಂಗಾರು ಕಾವ್ಯ ಧಾರೆ ಹಾಗೂ ನೂತನ ಸದಸ್ಯರ  ಸೇರ್ಪಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೇದಿಕೆಯಿಂದ ಸಾಹಿತ್ಯ ಕಮ್ಮಟ, ಮಕ್ಕಳ ಸಾಹಿತ್ಯ ಸಮ್ಮೇಳನ, ಮಾತೃಭಾಷೆ ದಿನಾಚರಣೆ ಮತ್ತು ಶ್ರಾವಣ ಸಂಭ್ರಮ ಸೇರಿದಂತೆ ವಿಭಿನ್ನ ರೀತಿಯ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕನ್ನಡ ಸಾಹಿತ್ಯ ಸಾಂಸ್ಕೃತ ವೇದಿಕೆ ಜಿಲ್ಲಾಧ್ಯಕ್ಷ ಡಿ.  ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯುವ ಪೀಳಿಗೆಗೆ ಉತ್ತೇಜನದ ಜೊತೆಗೆ   ಕಥೆ, ಕವನ, ಕಾದಂಬರಿ ಹಾಗೂ ಸೃಜನಶೀಲ ಬರವಣಿಗೆ ಸೇರಿದಂತೆ ಸಾಹಿತ್ಯಪರ  ಚಟುವಟಿಕೆಗಳಲ್ಲಿ ಅವರು ತೊಡಗಿಸಿಕೊಂಡು ಕನ್ನಡ ಭಾಷೆ  ಮೇಲಿನ ಹಿಡಿತ ಸಾಧಿಸಿ ಭಾಷಾ ಅಭಿಮಾನ ಬೆಳೆಸುವ ಕಾರ್ಯ ಕೃಗೊಳ್ಳಲಾಗುತ್ತಿದೆ ಎಂದರು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್, ಹಿರಿಯ ಲೇಖಕ, ಸಾಹಿತಿ ಜಿ.ವಿ ಸಂಗಮೇಶ್ವರ,   ಕನ್ನಡ ಸಾಹಿತ್ಯ ಭವನ ನಿರ್ಮಾಣ ಸಮಿತಿ ಅಧ್ಯಕ್ಷೆ  ಡಾ. ವಿಜಯದೇವಿ, ಕ.ಸಾ.ಪ ತಾಲೂಕು ಅಧ್ಯಕ್ಷ ಟಿ. ತಿಮ್ಮಪ್ಪ,     ಉಪಾಧ್ಯಕ್ಷ ಬಿ.ಕೆ  ಜಗನ್ನಾಥ್, ನಿಕಟಪೂರ್ವ ಅಧ್ಯಕ್ಷ ಕೊಡ್ಲುಯಜ್ಞಯ್ಯ ಕ.ಸಾ. ಸಾಂ ವೇದಿಕೆ ಕಾರ್ಯದರ್ಶಿ ಉಮಾಪತಿ, ಖಜಾಂಚಿ ಗಂಗರಾಜ್, ಸಂಘಟನಾ ಕಾರ್ಯದರ್ಶಿ ಕಮಲಕುಮಾರಿ, ಕಾಂತಪ್ಪ ಬಣಗಾರ್, ಪ್ರಕಾಶ್, ಕಮಲಾಕರ್, ತಿಪ್ಪಮ್ಮ, ಮಲ್ಲಿಕಾಂಬ, ಇಂದಿರಾ, ಮಾಯಮ್ಮ, ಚನ್ನಪ್ಪ ಸೇರಿದಂತೆ ಇನ್ನಿತರರು  ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

 

Tags: BhadravathiKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯದ ಪ್ರಸ್ತುತ ಪರಿಸ್ಥಿತಿ ಶೋಚನೀಯ: ಮಾಜಿ ಡಿಸಿಎಂ ಈಶ್ವರಪ್ಪ

Next Post

ಅಲ್ಪನಾ ನರ್ತನಕ್ಕೆ ಮನೆ ಪರಿಸರವೇ ಅದಮ್ಯ ಚೇತನ | ಜು.31 ಬೆಂಗಳೂರಿನಲ್ಲಿ ಭರತನಾಟ್ಯ ರಂಗ ಪ್ರವೇಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಲ್ಪನಾ ನರ್ತನಕ್ಕೆ ಮನೆ ಪರಿಸರವೇ ಅದಮ್ಯ ಚೇತನ | ಜು.31 ಬೆಂಗಳೂರಿನಲ್ಲಿ ಭರತನಾಟ್ಯ ರಂಗ ಪ್ರವೇಶ

ಅಲ್ಪನಾ ನರ್ತನಕ್ಕೆ ಮನೆ ಪರಿಸರವೇ ಅದಮ್ಯ ಚೇತನ | ಜು.31 ಬೆಂಗಳೂರಿನಲ್ಲಿ ಭರತನಾಟ್ಯ ರಂಗ ಪ್ರವೇಶ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL