No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ: ಕೊಳೆತ ಸ್ಥಿತಿಯಲ್ಲಿ ದೊರೆತಿದ್ದ ಮಹಿಳೆ ಹತ್ಯೆ ಆರೋಪಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿ

kalpa News by kalpa News
November 13, 2019
in ಭದ್ರಾವತಿ
0
Share on FacebookShare on TwitterShare on WhatsApp

ಸುದ್ಧಿ: ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ:
ಕಳೆದ ವಾರ ಶವವಾಗಿ ಕೊಳೆತ ಸ್ಥಿತಿಯಲ್ಲಿ ದೊರೆತಿದ್ದ ಮಹಿಳೆಯೋರ್ವರನ್ನು ಹತ್ಯೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ತಾಲೂಕಿನ ಹಿರಿಯೂರಿನ ನಿವಾಸಿ ರಂಗರಾಜು ಆರೋಪಿಯಾಗಿದ್ದು, ಹೊಸಮನೆ ಶಿವಾಜಿ ಸರ್ಕಲ್ ಠಾಣೆ ಪೊಲೀಸರು ಈತನನ್ನು ವಶಕ್ಕೆ ಪಡೆದಿದ್ದಾರೆ.
ತಮ್ಮ ತಾಯಿ ನಾಗಲಕ್ಷ್ಮಿ ಕಾಣಿಯಾಗಿದ್ದಾರೆ ಎಂದು ಅವರ ಪುತ್ರ ಶ್ರೀನಾಥ್ ಅವರು ದೂರು ದಾಖಲಿಸಿದ್ದರು. ದೂರು ನೀಡಿದ ಕೆಲವು ದಿನಗಳ ನಂತರ ಅನುಮಾನಗೊಂಡು ಅವರ ಮನೆಗೆ ಹಾಕಲಾಗಿದ್ದ ಬೀಗ ಒಡೆದು ನೋಡಿದಾಗ ಆಕೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆನಂತರ ಶ್ರೀನಾಥ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಆರಂಭಿಸಲಾಗಿತ್ತು.

ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ.ಎಚ್.ಟಿ. ಶೇರ್, ಡಿವೈಎಸ್’ಪಿ ಸುಧಾಕರ್ ಎಸ್. ನಾಯಕ್ ಅವರ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ನಂಜಪ್ಪ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಸಿಬ್ಬಂದಿಗಳಾದ ವೆಂಕಟೇಶ್, ಕುಮಾರ್, ಅನಿಲ್ ಕುಮಾರ್, ವಿಶಾಲಾಕ್ಷಿ, ವಿಜಯಕಲಾ, ನವೀನ್ ಪವಾರ್, ಪ್ರಸನ್ನಸ್ವಾಮಿ, ಅಪೂರ್ವ, ಯದುನಂದನ ಅವರುಗಳ ತಂಡದ ಸಹಕಾರದಲ್ಲಿ ಅತಿ ಶೀಘ್ರದಲ್ಲೇ ಪ್ರಕರಣವನ್ನು ಬೇಧಿಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಜಿಲ್ಲಾ ರಕ್ಷಣಾಧಿಕಾರಿಗಳು ಇವರನ್ನು ಶ್ಲಾಘಿಸಿದ್ದಾರೆ.

ಹತ್ಯೆಗೆ ಕಾರಣವೇನು?
ಮೃತ ನಾಗಲಕ್ಷ್ಮೀ ಅವರೊಂದಿಗೆ ಆರೋಪಿಯ ಪತ್ನಿ ಅನ್ನಪೂರ್ಣ ಹಲವು ಬಾರಿ ಗಲಾಟೆ ಮಾಡಿಕೊಂಡಿದ್ದರು. ನಾಗಲಕ್ಷ್ಮಿ ಅವರೊಂದಿಗೆ ಆರೋಪಿ ಸಲುಗೆಯಿಂದಿದ್ದ ಕಾರಣ ಆತನ ಹೆಂಡತಿಗೆ ಚಾಡಿ ಮಾತುಗಳನ್ನು ಹೇಳುವ ಜೊತೆಯಲ್ಲಿ ಅನ್ನಪೂರ್ಣ ಅವರನ್ನು ಬಿಟ್ಟು ಬಿಡುವಂತೆ ಒತ್ತಾಯಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಕೋಪಗೊಂಡ ಆರೋಪಿ ನಾಗಲಕ್ಷ್ಮಿಗೆ ಬುದ್ದಿ ಕಲಿಸಬೇಕು ಎಂಬ ಕಾರಣದಿಂದ ಆಕೆಯನ್ನು ಕೊಲೆ ಮಾಡಿ, ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನು ಕದ್ದಿದ್ದಾನೆ. ಅನುಮಾನ ಬಾರದಿರಲಿ ಎಂಬ ಕಾರಣದಿಂದ ಮನೆಗೆ ಹೊರಗಿನಿಂದ ಬೀಗ ಹಾಕಿಕೊಂಡು ಹೋಗಿದ್ದಾಗಿ ಆರೋಪಿ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Get In Touch With Us info@kalpa.news Whatsapp: 9481252093

Tags: BhadravathiCrime NewsK M Shantaram IPSMalnad NewsMurderPolice NewsShivamoggaSpecial Investigation Teamಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜ್ಭದ್ರಾವತಿವಿಶೇಷ ತನಿಖಾ ತಂಡ
Share213Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅರಣ್ಯೇತರ ಚಟುವಟಿಕೆ ವಿರುದ್ಧ ನೋಟಿಸ್: ಹೊಸಗುಂದ ಉತ್ಸವಕ್ಕೆ ಬೀಳುತ್ತಾ ಬ್ರೇಕ್?

Next Post

ಮತದಾರರ ಪಟ್ಟಿಗೆ ಹೆಸರು ಸೇರಿಸಬೇಕೇ? ಮಾಹಿತಿ ಬದಲಾಯಿಸಬೇಕೆ? ಇಲ್ಲಿದೆ ಇನ್ನೊಂದು ಅವಕಾಶ

kalpa News

kalpa News

Next Post

ಮತದಾರರ ಪಟ್ಟಿಗೆ ಹೆಸರು ಸೇರಿಸಬೇಕೇ? ಮಾಹಿತಿ ಬದಲಾಯಿಸಬೇಕೆ? ಇಲ್ಲಿದೆ ಇನ್ನೊಂದು ಅವಕಾಶ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL