Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಶಿವಮೊಗ್ಗ ಜಿಲ್ಲೆಯ ರಾಜಕಾರಣಿಗಳು ವಿಫಲ

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆರೋಪ

February 22, 2023
in ಭದ್ರಾವತಿ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಶಿವಮೊಗ್ಗ ಜಿಲ್ಲೆಯಲ್ಲಿ ರೈತರು, ಕಾರ್ಮಿಕರ ಸಮಸ್ಯೆಗಳು ಬಹಳಷ್ಟಿವೆ. ಆದರೆ ಜನರ ಅಗತ್ಯ ಸಮಸ್ಯೆಗಳಿಗೆ ಇಲ್ಲಿನ ರಾಜಕಾರಣಿಗಳು ಸ್ಪಂದಿಸದೆ ಹಣ ಲೂಟಿ ಮಾಡುವ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ. ಇದರಿಂದಾಗಿ ದಲಿತರು, ರೈತರು, ಕಾರ್ಮಿಕರು ಬಡವರಾಗಿಯೇ ಉಳಿಯುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ H D Kumaraswamy ಆರೋಪಿಸಿದರು.

ಅವರು ಹಳೇನಗರದ ಕನಕಮಂಟಪ ಮೈದಾನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಜೆಡಿಎಸ್ ಪಕ್ಷದ ಬಹು ನಿರೀಕ್ಷಿತ ಪಂಚರತ್ನ ಯಾತ್ರೆ ವೇದಿಕೆ ಕಾರ್ಯಕ್ರಮ  ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಅಡಕೆ ಬೆಳೆಗಾರರ ಸಮಸ್ಯೆ, ಬಗರ್‌ಹುಕುಂ ರೈತರ ಸಮಸ್ಯೆಗಳಿವೆ. ಅಭಿವೃದ್ಧಿಗಾಗಿ ಭೂಮಿ ಕಳೆದುಕೊಂಡಿರುವ ರೈತರಿಗೆ ಸೂಕ್ತ ಪರಿಹಾರ ನೀಡಿಲ್ಲ. ಬೃಹತ್ ಕಾರ್ಖಾನೆಗಳು ಮುಚ್ಚಿ ಕಾರ್ಮಿಕರು ಬೀದಿ ಪಾಲಾಗಿದ್ದಾರೆ. ಸಾಕಷ್ಟು ಬಡವರಿಗೆ ಮನೆಗಳಿಲ್ಲವಾಗಿದೆ. ಇಂತಹ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಜಿಲ್ಲೆಯ ರಾಜಕಾರಣಿಗಳು ವಿಫಲರಾಗಿದ್ದಾರೆ. ಈ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿಕೊಡುವ ಉದ್ದೇಶವೇ ಪಂಚರತ್ನ ಯಾತ್ರೆಯಾಗಿದೆ. ಇದನ್ನು ಜನರು ಅರ್ಥ ಮಾಡಿಕೊಂಡು ಈ ಬಾರಿ ಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸಬೇಕೆಂದರು.

ಜಿಲ್ಲೆಯ ರಾಜಕಾರಣಿಗಳು ಅಭಿವೃದ್ಧಿ ಹೆಸರಿನಲ್ಲಿ ಲೂಟಿ ಹೊಡೆಯುತ್ತಿದ್ದಾರೆ. ಕೇವಲ ಅವರು ಹಾಗು ಕುಟುಂಬದವರು ಸಮೃದ್ಧಿಯಾಗುತ್ತಿದ್ದಾರೆ. ಇಂತಹ ರಾಜಕಾರಣ ನಾನು ಎಂದಿಗೂ ಮಾಡಿಲ್ಲ. ಎರಡು ಬಾರಿ ಮುಖ್ಯಮಂತ್ರಿಯಾದರೂ ಸಹ ಪೂರ್ಣ ಅಧಿಕಾರ ನೀಡದಿದ್ದರೂ ಸಹ ರೈತರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದೇನೆ. ಎರಡು ಬಾರಿ ಸಾಲ ಮನ್ನಾ ಮಾಡಿದ್ದೇನೆ. ಬಡವರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದೇನೆ. ಪಂಚರತ್ನ ಯೋಜನೆಗಳನ್ನು ಜಾರಿಗೊಳಿಸಲು 2.5 ಲಕ್ಷ ಕೋಟಿ ಅನುದಾನದ ಅಗತ್ಯವಿದೆ.  ರಾಜ್ಯದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಮೂಲಕ ಅಗತ್ಯವಿರುವ ಅನುದಾನವನ್ನು ಜನರ ತೆರಿಗೆ ಹಣದಲ್ಲಿ ಬಳಸಿಕೊಳ್ಳುತ್ತೇನೆ. ಈ ಬಾರಿ ನನಗೆ ಪೂರ್ಣ ಪ್ರಮಾಣದ ಅಧಿಕಾರ ನೀಡುವಂತೆ ಮನವಿ ಮಾಡಿದರು.
ಕ್ಷೇತ್ರದ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳನ್ನು ಮುಚ್ಚಲು ಹಣ ಬಿಡುಗಡೆ ಮಾಡಿರುವ ಈ ಹಿಂದಿನ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳಿಗೆ ಈ ಕಾರ್ಖಾನೆಗಳನ್ನು ಉಳಿಸಿಕೊಳ್ಳುವುದಾಗಿ ಭರವಸೆ ನೀಡುವ ಯಾವುದೇ ನೈತಿಕತೆ ಇಲ್ಲವಾಗಿದೆ. ನಮ್ಮ ಸರ್ಕಾರ ಈ ಎರಡು ಕಾರ್ಖಾನೆಗಳನ್ನು ಪುನಶ್ಚೇತನಗೊಳಿಸಲು ಬದ್ಧವಾಗಿದೆ. ರಾಜ್ಯ ಸರ್ಕಾರವೇ ಈ ಎರಡು ಕಾರ್ಖಾನೆಗಳನ್ನು ಮುನ್ನಡೆಸಿಕೊಂಡು ಹೋಗಲಿದೆ. ಅಲ್ಲದೆ ಇಲ್ಲಿನ ಬಗರ್ ಹುಕುಂ ರೈತರ ಸಮಸ್ಯೆಗಳನ್ನು ಪರಿಹರಿಸುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಶಾರದ ಅಪ್ಪಾಜಿಯವರನ್ನು ಗೆಲ್ಲಿಸುವ ಮೂಲಕ ವಿಧಾನಸಭೆಗೆ ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.

ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ಪಕ್ಷದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಾರದಾ ಅಪ್ಪಾಜಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್  ಬೋಜೇಗೌಡ, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ನಜ್ಮಾ,  ರಾಜ್ಯ ಕಾರ್ಯದರ್ಶಿ ಜೆ.ಪಿ ಯೋಗೇಶ್,  ಜಿಲ್ಲಾಧ್ಯಕ್ಷ  ಎಂ. ಶ್ರೀಕಾಂತ್,  ಯುವ ಘಟಕದ ಜಿಲ್ಲಾಧ್ಯಕ್ಷ ಮಧು ಕುಮಾರ್, ಗೀತಾ,  ನಗರ ಘಟಕದ ಅಧ್ಯಕ್ಷ ಆರ್ ಕರುಣಾ ಮೂರ್ತಿ, ಗ್ರಾಮಾಂತರ ಅಧ್ಯಕ್ಷ ಧರ್ಮಕುಮಾರ್, ಯುವ ಘಟಕದ ಅಧ್ಯಕ್ಷ ಎಂ.ಎ ಅಜಿತ್, ಕರಿಯಣ್ಣ, ಮೈಲಾರಪ್ಪ, ಮುರ್ತುಜಾಖಾನ್  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiH D KumaraswamyKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಹೆಚ್.ಡಿ. ಕುಮಾರಸ್ವಾಮಿ
Previous Post

ಸಂಘದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ನರಸಿಂಹ ಗಂಧದಮನೆ

Next Post

ಫೆ.24ರಂದು ಜಲಸಂರಕ್ಷಣೆ ನಮ್ಮೆಲ್ಲರ ಹೊಣೆ ಕಾಲ್ನಡಿಗೆ ಜಾಥಾ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಫೆ.24ರಂದು ಜಲಸಂರಕ್ಷಣೆ ನಮ್ಮೆಲ್ಲರ ಹೊಣೆ ಕಾಲ್ನಡಿಗೆ ಜಾಥಾ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!